Wednesday, 19th June 2019

Recent News

7 days ago

ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ. ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ. ದಿಗಂಬರ ರಾಜಭಾರತಿ ಸ್ವಾಮೀಜಿ ವರ್ಷದಲ್ಲಿ ಆರು ತಿಂಗಳು ಮಾತನಾಡುತ್ತಾರೆ ಹಾಗೂ ಉಳಿದ ಆರು ತಿಂಗಳು ಮೌನದಲ್ಲಿರುತ್ತಾರೆ. ಜನಾರ್ದನ ರೆಡ್ಡಿ ನಾಗಸಾಧುವನ್ನು ಮನೆಗೆ ಕರೆಸಿಕೊಂಡು ತನಗಿರುವ ಕಷ್ಟದ ಬಗ್ಗೆ ಅವರ ಬಳಿ ಹೇಳಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ಅವರ ಕಷ್ಟ ಕೇಳಿ ಶೀಘ್ರದಲ್ಲೇ ಎಲ್ಲ ಕಷ್ಟ ನಿವಾರಣೆಯಾಗುತ್ತದೆ […]

1 week ago

ಕಾಮಗಾರಿ ಮುಗಿದಿದೆ, ದಯವಿಟ್ಟು ಆಸ್ಪತ್ರೆ ಉದ್ಘಾಟಿಸಿ – ಡಿಕೆಶಿ, ತುಕರಾಂಗೆ ಕೈ ಮುಗಿದ ರೆಡ್ಡಿ

ಬಳ್ಳಾರಿ: ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನನ್ನ ಕನಸಾಗಿತ್ತು. ಆ ಆಸ್ಪತ್ರೆ ಬಳ್ಳಾರಿಯಲ್ಲಿ ಮೂಲೆ ಗುಂಪಾಗಿದೆ. ಶಾಸಕ ಶ್ರೀರಾಮುಲು, ಸೋಮಶೇಖರ್ ರೆಡ್ಡಿ ಸೇರಿ ಪ್ರತಿಭಟನೆ ಮಾಡಿ ಆಸ್ಪತ್ರೆ ಉದ್ಘಾಟನೆ ಮಾಡಬೇಕು. ದೊಡ್ಡ ಪ್ರಾಜೆಕ್ಟ್ ಹಾಳು ಮಾಡಿದ್ದಾರೆ. ಹೋರಾಟದಿಂದಲೇ ಈ ಸರ್ಕಾರದಲ್ಲಿ ಕೆಲಸ ಸಾಧಿಸಬೇಕು ಎಂದು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಹೇಳಿದ್ದಾರೆ. 2 ವಾರಗಳ ಕಾಲ...

ಆಂಧ್ರದಲ್ಲಿ ಪಟ್ಟಕ್ಕೇರಿದ ಜಗನ್ ಮೋಹನ್ ರೆಡ್ಡಿ- ಸಂತಸದಲ್ಲಿ ರಾಮುಲು-ರೆಡ್ಡಿ!

4 weeks ago

ಬಳ್ಳಾರಿ: ಮಾಜಿ ಸಚಿವ, ಗಣಿಧಣಿ, ಜನಾರ್ದನ ರೆಡ್ಡಿ ಹಾಗೂ ಶಾಸಕ ಶ್ರೀರಾಮುಲುರ ಅದೃಷ್ಟ ಖುಲಾಯಿಸಿದೆ. ಕಷ್ಟದಲ್ಲಿ ಕೈಬಿಡದೇ ಜಗನ್ ಜೊತೆಗಿದ್ದ ರೆಡ್ಡಿ-ರಾಮುಲುರ ವೈಭವ ಮರುಕಳಿಸುವ ಕಾಲ ಸನ್ನಿಹಿತವಾಗಿದೆ. ಆಂಧ್ರಪ್ರದೇಶದಲ್ಲಿ ಆಪ್ತಮಿತ್ರ ವೈಎಸ್‍ಆರ್ ಜಗನ್, ಸಿಎಂ ಆಗೋ ಮೂಲಕ ಲೋಕಕಣದಲ್ಲಿ ಭರ್ಜರಿ ಗೆಲುವು...

ವಿಡಿಯೋ- ಪತ್ನಿಗಾಗಿ ಮಾವಿನ ಮರವೇರಿದ್ರು ಜನಾರ್ದನ ರೆಡ್ಡಿ!

4 weeks ago

ಬೆಂಗಳೂರು: ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರು ತಮ್ಮ ಪತ್ನಿ ಲಕ್ಷ್ಮಿ ಅರುಣಾ ಅವರಿಗಾಗಿ ಮಾವಿನ ಮರ ಏರಿದ ವಿಡಿಯೋವೊಂದನ್ನು ತಮ್ಮ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಬಾಲ್ಯದ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಖಾಸಗಿ ಕಾರ್ಯಕ್ರಮವೊಂದರ ಹಿನ್ನೆಲೆಯಲ್ಲಿ ಆಂಧ್ರಪ್ರದೇಶದಲ್ಲಿರುವ ತಮ್ಮ ಮಾವನ ಮನೆಗೆ ಜನಾರ್ದನ...

ಮತದಾನ ಮಾಡಲು ಲಂಡನ್‍ನಿಂದ ಆಗಮಿಸಿದ ರೆಡ್ಡಿ ಪುತ್ರ

2 months ago

ಬಳ್ಳಾರಿ: ಮತದಾನ ಮಾಡಲು ಮಾಜಿ ಸಚಿವ, ಗಣಿಧಣಿ ಜನಾರ್ದನ ರೆಡ್ಡಿ ಅವರ ಪುತ್ರ ಕಿರೀಟಿ ಲಂಡನ್‍ನಿಂದ ಆಗಮಿಸಿದ್ದಾರೆ. ಜನಾರ್ದನ ರೆಡ್ಡಿ ಪತ್ನಿ ಲಕ್ಷ್ಮಿ ಅರುಣಾ, ಪುತ್ರಿ ಬ್ರಹ್ಮಿಣಿ ಹಾಗೂ ಮಗ ಕಿರೀಟಿ ಬಳ್ಳಾರಿಯ ಬೂತ್ 5 ಗೆ ಆಗಮಿಸಿ ಮತದಾನ ಮಾಡಿದ್ದಾರೆ....

ವಾಗ್ದಾಳಿ ಮಾಡಿದ್ದವರನ್ನೇ ಪಕ್ಷಕ್ಕೆ ಸೇರಿಸ್ಕೊಂಡು ಅವರಿಂದಲೇ ಮಾಜಿ ಸಿಎಂ ಸನ್ಮಾನ!

2 months ago

ಬಳ್ಳಾರಿ: ರಾಜಕೀಯದಲ್ಲಿ ನಿನ್ನೆ ಒಂದು ಪಕ್ಷದಲ್ಲಿ ಇದ್ದವರು ಇಂದು ಬೇರೆ ಪಕ್ಷಕ್ಕೆ ಹೋಗೋದು ಸಾಮಾನ್ಯವಾಗಿದೆ. ಆದರೆ ಅಕ್ರಮ ಗಣಿಗಾರಿಕೆ ಮಾಡಿ ಜೈಲಿಗೆ ಹೋದಾಗ ಅವರ ವಿರುದ್ಧ ತೊಡೆತಟ್ಟಿದ್ದ ಸಿದ್ದರಾಮಯ್ಯ ಇದೀಗ ಅವರನ್ನೇ ಪಕ್ಷಕ್ಕೆ ಸೇರಿಸಿಕೊಂಡು ಅವರಿಂದಲೇ ಸನ್ಮಾನ ಮಾಡಿಸಿಕೊಂಡಿದ್ದಾರೆ. ಜನಾರ್ದನ ರೆಡ್ಡಿ...

ವಿಶೇಷ ವಿಡಿಯೋ ಮೂಲಕ ಪತ್ನಿಗೆ ಮಹಿಳಾ ದಿನಾಚರಣೆ ವಿಶ್ ಮಾಡಿದ್ರು ಜನಾರ್ದನ ರೆಡ್ಡಿ

3 months ago

ಬಳ್ಳಾರಿ: ವಿಶೇಷ ವಿಡಿಯೊವೊಂದನ್ನು ತಮ್ಮ ಪ್ರೀತಿಯ ಪತ್ನಿಗೆ ಡೆಡಿಕೇಟ್ ಮಾಡುವ ಮೂಲಕ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ವಿಭಿನ್ನವಾಗಿ ವಿಶ್ವ ಮಹಿಳಾ ದಿನಾಚರಣೆಯ ಶುಭಾಶಯವನ್ನು ಕೋರಿದ್ದಾರೆ. ತಮ್ಮ 25ನೇ ವರ್ಷದ ಮದುವೆ ವಾರ್ಷಿಕೋತ್ಸವದ ದಿನದಂದು ಪತ್ನಿ ಜೊತೆಗೆ ಡ್ಯಾನ್ಸ್...

ಬಿಜೆಪಿ ತಂತ್ರಕ್ಕೆ ಟ್ರಬಲ್ ಶೂಟರ್ ಡಿಕೆಶಿ ಪ್ರತಿತಂತ್ರ..!

5 months ago

ಬಳ್ಳಾರಿ: ದೋಸ್ತಿ ಸರ್ಕಾರ ಕೆಡವಲು ಬಿಜೆಪಿ ಮೌನಕ್ರಾಂತಿ ನಡೆಸುತ್ತಿದ್ದರೆ ಇತ್ತ ಕೈ ನಾಯಕರು ಬಿಜೆಪಿಗೆ ರಿವರ್ಸ್ ಆಪರೇಷನ್ ಶುರು ಮಾಡಿದ್ದಾರೆ. ಅಷ್ಟೇ ಅಲ್ಲ ಮಧ್ಯರಾತ್ರಿ ಬಿಜೆಪಿಗರ ಮನೆಗೆ ಹೋಗಿ ಊಟ ಮಾಡಿ ಬಿಜೆಪಿಗೆ ಬಿಗ್ ಶಾಕ್ ಕೊಟ್ಟಿದ್ದಾರೆ. ಒಂದೆಡೆ ರೆಡ್ಡಿ-ರಾಮುಲು ಸಹೋದರರು...