Thursday, 23rd May 2019

3 months ago

ಶೀಘ್ರವೇ ಜನಾರ್ದನ ರೆಡ್ಡಿಯ ಮನೆ ಮಾರಾಟಕ್ಕೆ!

ಬೆಂಗಳೂರು: ಆಂಬಿಡೆಂಟ್ ಪ್ರಕರಣದಲ್ಲಿ ವಂಚನೆ ಹಣ ವಸೂಲಿಗಾಗಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಬೆಂಗಳೂರಿನ ನಿವಾಸ ಶೀಘ್ರವೇ ಮಾರಾಟವಾಗುವ ಸಾಧ್ಯತೆಯಿದೆ. ಜನಾರ್ದನನ ರೆಡ್ಡಿ ಅವರ ಬೆಂಗಳೂರಿನ ಪಾರಿಜಾತ ಅಪಾರ್ಟ್‍ಮೆಂಟ್ ಮಾರಾಟಕ್ಕೆ ಎಲ್ಲ ರೀತಿಯ ಸಿದ್ಧತೆಗಳಾಗಿದೆ. ಈ ಸಂಬಂಧ ಜನಾರ್ದನ ರೆಡ್ಡಿ ಅವರಿಗೂ ನೋಟಿಸ್ ಕಳುಹಿಸಲಾಗಿದೆ. ಜೊತೆಗೆ ನ್ಯಾಯಾಲಯಕ್ಕೆ ಮಾಹಿತಿ ನೀಡಿ ಸಾರ್ವಜನಿಕ ಮಾರಾಟದ ದಿನಾಂಕ ನಿಗದಿ ಮಾಡಲು ಸಿಸಿಬಿ ನಿರ್ಧರಿಸಿದೆ ಎಂದು ಪೊಲೀಸ್ ಮೂಲಗಳು ಪಬ್ಲಿಕ್ ಟಿವಿಗೆ ಮಾಹಿತಿ ನೀಡಿವೆ. ಏನಿದು ಪ್ರಕರಣ? ಆಂಬಿಟೆಂಟ್ ಕಂಪನಿ […]

6 months ago

ಈಶ್ವರಪ್ಪ ಮಹಾನ್ ಪೆದ್ದ, ಆತ ಮೆದುಳಿಲ್ಲದ ಮನುಷ್ಯ: ಸಿದ್ದರಾಮಯ್ಯ

ಗದಗ: ಸಿದ್ದರಾಮಯ್ಯ ಭಂಡ ರಾಜಕಾರಣಿ ಎಂದು ಕೆ.ಎಸ್ ಈಶ್ವರಪ್ಪ ಶನಿವಾರ ಟೀಕಿಸಿರುವ ಹಿನ್ನೆಲೆಯಲ್ಲಿ ಇಂದು ಮಾಜಿ ಸಿಎಂ ತೀರುಗೇಟು ನೀಡಿದ್ದಾರೆ. ಸಿದ್ದರಾಮಯ್ಯ ಭಂಡ ರಾಜಕಾರಣಿ, ಸ್ವಯಂ ಘೋಷಿತ ಅಹಿಂದ ನಾಯಕ ಎಂದು ಹೇಳ್ಕೊಂಡು ಓಡಾಡ್ತಾರೆ. ಇಂತವರನ್ನು ನಾನು ಕರ್ನಾಟಕದಲ್ಲಿ ಮೊದಲೆಲ್ಲೂ ನೋಡಿಲ್ಲ ಎಂದು ಈಶ್ವರಪ್ಪ ಟೀಕಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿ, ಈಶ್ವರಪ್ಪ ಒಬ್ಬ ಮಹಾನ್ ಪೆದ್ದ, ಆತ...

ಸೋಮವಾರಕ್ಕೆ ಶಿಫ್ಟ್ ಆಯ್ತು ರೆಡ್ಡಿ ಬೇಲ್ ಕೇಸ್: ಇಂದು ನ್ಯಾಯಾಲಯದಲ್ಲಿ ಏನಾಯ್ತು?

6 months ago

ಬೆಂಗಳೂರು: ಆಂಬಿಡೆಂಟ್ ಕಂಪನಿಯ ಡೀಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಲಿ ಜನಾರ್ದನ ರೆಡ್ಡಿಯವರ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು 61ನೇ ಸಿಟಿ ಸಿವಿಲ್ ಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ಆಂಬಿಡೆಂಟ್ ಕಂಪನಿಯ ವಂಚನೆ ಪ್ರಕರಣದಲ್ಲಿ ಗಾಲಿ ಜನಾರ್ದನ ರೆಡ್ಡಿಯ ಹೆಸರು ಕೇಳಿಬಂದಿತ್ತು. ಹೀಗಾಗಿ ಸಿಸಿಬಿ...

ಆಂಬಿಡೆಂಟ್ ವಂಚನೆ ಪ್ರಕರಣ: ರೆಡ್ಡಿ ಶೋಧ ಕಾರ್ಯ ಎಲ್ಲಿಗೆ ಬಂತು? ಇಂದು ಏನಾಯ್ತು?

7 months ago

ಬೆಂಗಳೂರು: ಆಂಬಿಡೆಂಟ್ ಹಗರಣದ ಡೀಲ್ ಮಾಸ್ಟರ್, ಗಣಧಣಿ-ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸಿಸಿಬಿ ಪೊಲೀಸರಿಗೆ ಇನ್ನೂ ಚಳ್ಳೆಹಣ್ಣು ತಿನ್ನಿಸ್ತಲೇ ಇದ್ದಾರೆ. ರೆಡ್ಡಿ ಬೇಟೆಗೆ ಸಿಸಿಬಿ ತಂಡಗಳಾಗಿ ಬೆಂಗಳೂರು, ಬಳ್ಳಾರಿ, ಚಿತ್ರದುರ್ಗದ ಮೊಳಕಾಲ್ಮೂರು, ದೂರದ ಹೈದ್ರಾಬಾದ್‍ಗೆ ತೆರಳಿದ್ದರೂ ಸಣ್ಣ ಸುಳಿವೂ ಸಿಕ್ಕಿಲ್ಲ....

ಜನಾರ್ದನ ರೆಡ್ಡಿ ಮೇಲೆ ಬಿಜೆಪಿ ಅವಲಂಬನೆಯಾಗಿಲ್ಲ: ಸಿ.ಟಿ.ರವಿ

7 months ago

ಚಿಕ್ಕಮಗಳೂರು: ಬಿಜೆಪಿಯು ಗಾಲಿ ಜನಾರ್ದನ ರೆಡ್ಡಿ ಮೇಲೆ ಅವಲಂಬಿತವಾಗಿ ರಾಜ್ಯದಲ್ಲಿ ರಾಜಕೀಯ ಮಾಡುತ್ತಿಲ್ಲ. ಅವರ ಬಂಧನದಿಂದ ನಮಗೆ ಯಾವುದೇ ವ್ಯತ್ಯಾಸ ಆಗುವುದಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಸರ್ಕಾವು ಬಿಜೆಪಿಯನ್ನು ಮಣಿಸಲು ಜನಾರ್ದನ ರೆಡ್ಡಿಯನ್ನು ಟಾರ್ಗೆಟ್...

ಹಂತಹಂತವಾಗಿ ಡಿಕೆ ಶಿವಕುಮಾರ್ ರೆಡ್ಡಿ, ಶ್ರೀರಾಮುಲು ಕೋಟೆಯನ್ನು ಉರುಳಿಸಿದ್ದು ಹೇಗೆ?

7 months ago

ಬೆಂಗಳೂರು: ಜಲ ಸಂಪನ್ಮೂಲ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ.ಶಿವಕುಮಾರ್ ಅವರ ಕಾರ್ಯತಂತ್ರಕ್ಕೆ ಬಿಜೆಪಿಯ ಭದ್ರಕೋಟೆಯಲ್ಲಿ ಕೈ ಅರಳಿದ್ದು, ವಿ.ಎಸ್.ಉಗ್ರಪ್ಪ ಗೆದ್ದಿದ್ದಾರೆ. ಈ ಮೂಲಕ ಕಾಂಗ್ರೆಸ್ ಟ್ರಬಲ್ ಶೂಟರ್ ಡಿಕೆಶಿ ಶಾಸಕ ಶ್ರೀರಾಮುಲು, ಜನಾರ್ದನ ರೆಡ್ಡಿ ಅವರ ಬಳ್ಳಾರಿ ಕೋಟೆಯನ್ನು ಉರುಳಿಸಿ...

ಗಾಲಿ ಜನಾರ್ದನ ರೆಡ್ಡಿ ಓರ್ವ ಅನಾಗರಿಕ: ಸಚಿವ ಪುಟ್ಟರಂಗ ಶೆಟ್ಟಿ ಕಿಡಿ

7 months ago

ಚಾಮರಾಜನಗರ/ಶಿವಮೊಗ್ಗ: ಮಾಜಿ ಸಿಎಂ ಸಿದ್ದರಾಮಯ್ಯ ಪುತ್ರನ ಸಾವಿನ ಕುರಿತು ಹೇಳಿಕೆ ನೀಡಿದ್ದ ಗಾಲಿ ಜನಾರ್ದನರೆಡ್ಡಿ ವಿರುದ್ಧ ರಾಜಕೀಯ ನಾಯಕರು ಕಿಡಿಕಾರುತ್ತಿದ್ದಾರೆ. ಈ ಬೆನ್ನಲ್ಲೇ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು, ಜನಾರ್ದನ ರೆಡ್ಡಿ ಓರ್ವ ಅನಾಗರಿಕ ಎಂದು ವ್ಯಂಗ್ಯವಾಡಿದ್ದಾರೆ. ನಗರದಲ್ಲಿ...

ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದು ಯಾಕೆ ಅಂತಾ ಸ್ಪಷ್ಟನೆ ನೀಡಿದ ಜನಾರ್ದನ ರೆಡ್ಡಿ

1 year ago

ಚಿತ್ರದುರ್ಗ: ದಾಖಲೆಯ ಬಹುಮತಗಳಿಂದ ಗೆಳೆಯ ಸಂಸದ ಶ್ರೀರಾಮುಲು ಅವರನ್ನು ಗೆಲ್ಲಿಸಲು ಮೊಳಕಾಲ್ಮೂರಿನಲ್ಲಿ ಮನೆ ಮಾಡಿದ್ದೆನೆ ಅಂತಾ ಮಾಜಿ ಸಚಿವ ಜನಾರ್ದನ ರೆಡ್ಡಿ ತಿಳಿಸಿದ್ದಾರೆ. ಗೆಳೆಯ ಶ್ರೀರಾಮುಲು ಗೆಲುವಿಗಾಗಿ ಟೊಂಕ ಕಟ್ಟಿ ನಿಂತಿರೊ ಗಣಿದಣಿ ಗಾಲಿ ಜನಾರ್ಧನ ರೆಡ್ಡಿ ಅವರ ಆತ್ಮೀಯ ಸಂಬಂಧಿ...