Monday, 18th November 2019

5 months ago

ಮಣ್ಣಿನ ಮನೆ ಧ್ವಂಸಗೊಳಿಸಿ ತಾಯಿ-ಮಗಳನ್ನು ಬಲಿ ಪಡೆದ ಕಾಡಾನೆ ಹಿಂಡು

ರಾಂಚಿ: ಇಂದು ಬೆಳಗ್ಗೆ ಕಾಡಾನೆ ಹಿಂಡೊಂದು ಮಣ್ಣಿನ ಮನೆಯನ್ನು ಧ್ವಂಸಗೊಳಿಸಿದ ಪರಿಣಾಮ ಮನೆಯೊಳಗಿದ್ದ ಓರ್ವ ಮಹಿಳೆ ಮತ್ತು ಆಕೆಯ ಒಂದು ವರ್ಷದ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಾರ್ಖಂಡ್‍ನ ಹಜಾರಿಬಾಗ್ ಜಿಲ್ಲೆಯ ಉಪ್ಪದ ಗ್ರಾಮದಲ್ಲಿ ನಡೆದಿದೆ. ಉಪ್ಪದ ಗ್ರಾಮದ ನಿವಾಸಿ ರಾಜು ಅವರ ಮನೆ ಮೇಲೆ ಆನೆಗಳು ದಾಳೆ ಮಾಡಿದ್ದು, ಪತ್ನಿ ಪಾನೋ(30) ಮತ್ತು ಒಂದು ವರ್ಷದ ಮಗಳನ್ನು ಬಲಿಪಡೆದಿದೆ. ಮಂಗಳವಾರ ರಾತ್ರಿ ವೇಳೆ ಉಪ್ಪದ ಗ್ರಾಮಕ್ಕೆ ಪ್ರವೇಶಿಸಿದ ಆನೆಗಳ ಹಿಂಡು ಭಾರಿ ದಾಳಿ ಮಾಡಿ ಆಸ್ತಿಪಾಸ್ತಿಯನ್ನು […]

5 months ago

ನೀರು ತಂದು ಕೊಟ್ಟಿಲ್ಲವೆಂದು ಲವ್ವರ್, ರೂಮೆಟ್‍ಗೆ ಚಾಕು ಇರಿದ- ಪ್ರಿಯತಮೆ ಸಾವು

ರಾಂಚಿ: ಸ್ನಾನ ಮಾಡಲು ನೀರು ತಂದು ಕೊಡಲು ನಿರಾಕರಿಸಿದ್ದರಿಂದ ಸಿಟ್ಟಿಗೆದ್ದ ಯುವಕನೊಬ್ಬ ತನ್ನ 21 ವರ್ಷದ ಪ್ರಿಯತಮೆ ಹಾಗೂ ಆಕೆಯ ರೂಮೆಟ್ ಗೆ ಚಾಕು ಇರಿದ ಅಮಾನವೀಯ ಘಟನೆಯೊಂದು ನಡೆದಿದೆ. ಈ ಘಟನೆ ಜಾರ್ಖಂಡ್ ಜಿಲ್ಲೆಯ ಪಶ್ಚಿಮ ಸಿಂಗ್ಭುಮ್ ನಲ್ಲಿ ಭಾನುವಾರ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಘಟನೆಯಲ್ಲಿ ಪ್ರಿಯತಮೆ ಸ್ಥಳದಲ್ಲೇ ಸಾವನ್ನಪ್ಪಿದ್ರೆ, ಆಕೆಯ ರೂಮೆಟ್ ಗೆ...

ಹೂಹಾರ ಹಾಕಿ ಆರೋಪಿಗಳನ್ನು ಸ್ವಾಗತಿಸಿದ್ದ ಮಗನ ವಿರುದ್ಧ ಮಾಜಿ ಕೇಂದ್ರ ಸಚಿವ ಗರಂ!

1 year ago

ರಾಂಚಿ: ಗೋ ರಕ್ಷಣೆಯ ಹೆಸರಿನಲ್ಲಿ ಕೊಲೆಗೈದ 7 ಆರೋಪಿಗಳಿಗೆ ಹೂಹಾರ ಹಾಕಿ ಆಕ್ರೋಶಕ್ಕೆ ಒಳಗಾಗಿದ್ದ ಜಯಂತ್ ಸಿನ್ಹಾ ವಿರುದ್ಧ ಇದೀಗ ತಂದೆ, ಮಾಜಿ ಕೇಂದ್ರ ಸಚಿವ ಯಶ್ವಂತ್ ಸಿನ್ಹಾ ಗರಂ ಆಗಿದ್ದಾರೆ. ಈ ಕುರಿತು ಟ್ವಿಟ್ಟರ್ ನಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸಿನ್ಹಾ,...

ಪೋಷಕರು ಮನೆಯಿಂದ ಹೊರಹಾಕಿದ್ದರಿಂದ ನಡುರಸ್ತೆಯಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ!

2 years ago

ರಾಂಚಿ: ಅಪ್ರಾಪ್ತೆಯೊಬ್ಬಳು ನಡುರಸ್ತೆಯಲ್ಲೇ ಮಗುವಿಗೆ ಜನ್ಮ ನೀಡಿದ ಮನಕಲಕುವ ಘಟನೆಯೊಂದು ಜಾರ್ಖಂಡ್ ನ ಖರ್ಸವನ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ 17 ವರ್ಷದ ಹುಡುಗಿಯೊಬ್ಬಳು ತನ್ನದೇ ಗ್ರಾಮದ ವ್ಯಕ್ತಿ ಜೊತೆ ಸಂಬಂಧ ಹೊಂದಿದ್ದಳು. ಅಲ್ಲದೇ ಆ ವ್ಯಕ್ತಿಯಿಂದಾಗಿ ಆಕೆ ಗರ್ಭ ಧರಿಸಿದ್ದಳು. ಈ...