Monday, 16th July 2018

6 months ago

ವಿಜೃಂಭಣೆಯಿಂದ ನೆರವೇರಿತು ಶ್ರೀ ತ್ರಿಪುರ ಸುಂದರಿ ಅಮ್ಮನ ಜಾತ್ರೆ

ಮೈಸೂರು: ಜಿಲ್ಲೆಯ ಟಿ. ನರಸೀಪುರದ ಮೂಗೂರಿನಲ್ಲಿ ಶ್ರೀ ತ್ರಿಪುರ ಸುಂದರಿ ಅಮ್ಮನ ಜಾತ್ರೆ ವಿಜೃಂಭಣೆಯಿಂದ ನೆರವೇರಿದೆ. ಅಪಾರ ಸಂಖ್ಯೆ ಭಕ್ತರ ಸಮ್ಮುಖದಲ್ಲಿ ಅದ್ಧೂರಿ ಜಾತ್ರಾ ಮಹೋತ್ಸವ ನಡೆದಿದ್ದು, ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಾತ್ರೆಗೆ ಆಗಮಿಸಿ ಭಕ್ತಿಯಿಂದ ರಥವನ್ನು ಎಳೆದಿದ್ದಾರೆ. ರಥಕ್ಕೆ ವಿವಿಧ ಫಲಪುಷ್ಪದಿಂದ ಅಲಂಕಾರ ಮಾಡಲಾಗಿತ್ತು. ಬರಿ ಹೂವುಗಳಿಂದ ಮಾತ್ರವಲ್ಲದೇ ಬಾಳೆ ಹಣ್ಣು, ಬಾಳೆ ಕಾಯಿಯ ಗೊನೆಯನ್ನು ರಥಕ್ಕೆ ಅಲಂಕಾರಕ್ಕಾಗಿ ಕಟ್ಟಿದ್ದರು. ಭಕ್ತಿ ಭಾವದಲ್ಲಿ ಮಿಂದೆಳೆಬೇಕಿದ್ದ ಭಕ್ತರು ಬಹಳ ಆತಂಕದಲ್ಲೇ ರಥ ಎಳೆದಿದ್ದಾರೆ. ತ್ರಿಪುರ ಸುಂದರಿ ಜಾತ್ರೆಯ […]

8 months ago

ಈ ಗ್ರಾಮದಲ್ಲಿ ದೇವಿ ಜಾತ್ರೆಯ ದಿನ ಊರಿಗೆ ಊರೇ ಮೌನ

ಗದಗ: ಒಬ್ಬರು ಇಬ್ಬರೂ ದೇವರಿಗಾಗಿ ಮೌನ ವ್ರತ ಮಾಡುತ್ತಾರೆ. ಆದರೆ ಈ ಗ್ರಾಮದಲ್ಲಿ ದೇವಿ ಜಾತ್ರೆಯ ಬಂದರೆ ಸಾಕು ಅಂದು ಊರಿಗೆ ಊರೇ ಮೌನ ಹಾಗೂ ನಿಶಬ್ಧವಾಗಿರುತ್ತೆ. ವರ್ಷದಲ್ಲಿ ಒಂದು ದಿನ ಊರಲ್ಲಿರುವ ಎಲ್ಲಾ ಮನೆಗಳಿಗೆ ಬೀಗ ಹಾಕಿ ದೇವಿ ದರ್ಶನಕ್ಕೆ ಹೋಗುತ್ತಾರೆ. ಇದು ಗದಗ ಜಿಲ್ಲೆಯ ರೋಣ ತಾಲೂಕಿನ ಸವಡಿ ಗ್ರಾಮ. ಈ ಗ್ರಾಮದಲ್ಲಿ...

ವಿಡಿಯೋ: ಕೊಂಡ ಹಾಯುವಾಗ ಆಯತಪ್ಪಿ ಬಿದ್ದ ದೇವರ ಪಲ್ಲಕ್ಕಿ ಹೊತ್ತ ಭಕ್ತ

1 year ago

ಧಾರವಾಡ: ಜಿಲ್ಲೆಯ ಕಲಘಟಗಿ ತಾಲೂಕಿನ ಬೀರವಳ್ಳಿ ಗ್ರಾಮದ ಕಲ್ಮೇಶ್ವರನ ಜಾತ್ರೆಯಲ್ಲಿ ಪಲ್ಲಕ್ಕಿ ಹೊತ್ತಿದ್ದ ವ್ಯಕ್ತಿ ಕೆಂಡ ಹಾಯುವಾಗ ಆಯತಪ್ಪಿ ಬಿದ್ದ ದೃಶ್ಯಗಳು ಕ್ಯಾಮರಾದಲ್ಲಿ ಸೆರೆಯಾಗಿವೆ. ಪ್ರತಿ ವರ್ಷದಂತೆ ಗ್ರಾಮದಲ್ಲಿ ಕಲ್ಮೇಶ್ವರ ದೇವರ ಪಲ್ಲಕ್ಕಿ ಉತ್ಸವದ ಜೊತೆಯಲ್ಲಿ ಕೆಂಡದೋಕುಳಿ ನಡೆಯುತ್ತದೆ. ಈ ಜಾತ್ರೆಯಲ್ಲಿ...