Tuesday, 23rd July 2019

Recent News

8 months ago

ತಮಿಳುನಾಡಿನ ಅಮ್ಮ ಜಯಲಲಿತಾರ 2ನೇ ಪುಣ್ಯಸ್ಮರಣೆ

ಬೆಂಗಳೂರು: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾರವರು ನಿಧನರಾಗಿ ಇಂದಿಗೆ ಎರಡು ವರ್ಷ ಪೂರ್ಣಗೊಂಡಿದೆ. ತಮಿಳುನಾಡಿನಲ್ಲಿ ಪುರುಚ್ಚಿ ತಲೈವಿ ಎಂದು ಹೆಸರು ಪಡೆದಿದ್ದ ಜಯಲಲಿತಾರವರು ಮೂಲತಃ ಕರ್ನಾಟಕ ಜಿಲ್ಲೆಯ ಮಂಡ್ಯ ಜಿಲ್ಲೆಯವರಾಗಿದ್ದರು. ರಾಜಕೀಯಕ್ಕೂ ಮುನ್ನ ತಮಿಳು ಚಿತ್ರರಂಗದ ಜನಪ್ರಿಯ ನಟಿಯಾಗಿದ್ದರು. ಎಂ.ಜಿ.ರಾಮಚಂದ್ರನ್ ರವರ ಪರಮಾಪ್ತರಲ್ಲಿ ಗುರುತಿಸಿಕೊಂಡಿದ್ದರು. ಇದೇ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲು ಸಹಾಯಕವಾಗಿತ್ತು. ನಂತರ ರಾಜಕೀಯ ಬದಲಾವಣೆಗಳಿಂದ...

ಜಯಲಲಿತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವಿಡಿಯೋ ರಿಲೀಸ್

2 years ago

ಚೆನ್ನೈ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ, ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂದರ್ಭದಲ್ಲಿ ರೆಕಾರ್ಡ್ ಮಾಡಲಾಗಿರೋ ವಿಡಿಯೋವನ್ನ ಬಿಡುಗಡೆ ಮಾಡಲಾಗಿದೆ. ಶಶಿಕಲಾ ನಟರಾಜನ್ ಬಣ ಈ ವಿಡಿಯೋವನ್ನ ರಿಲೀಸ್ ಮಾಡಿದ್ದು, ಆಸ್ಪತ್ರೆಯ ಬೆಡ್ ಮೇಲೆ ಜಯಲಲಿತಾ ಆಹಾರ ಸೇವನೆ...

ನಾನು ಜಯಲಲಿತಾ ಮಗಳು, ಡಿಎನ್‍ಎ ಟೆಸ್ಟ್ ಆಗ್ಲಿ ಎಂದು ಅಮೃತಾ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

2 years ago

ಬೆಂಗಳೂರು: ತಾನು ಜಯಲಲಿತಾ ಮಗಳು, ಇದನ್ನ ಸಾಬೀತುಪಡಿಸಲು ಡಿಎನ್‍ಎ ಪರೀಕ್ಷೆ ಆಗಲಿ ಎಂದು ಬೆಂಗಳೂರಿನ ಅಮೃತಾ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ತಾನೇ ಜಯಲಲಿತಾ ಉತ್ತರಾಧಿಕಾರಿ ಎಂದು ಅರ್ಜಿ ಹಾಕಿದ್ದ ಅಮೃತಾ, ವಿಚಾರಣೆ ನಡೆಸಬೇಕೆಂದು ಮನವಿ ಮಾಡಿದ್ದರು. ಡಿಎನ್‍ಎ ಪರೀಕ್ಷೆಗೂ...

ನಾನೇ ಜಯಲಲಿತಾ ಮಗಳು, ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗ್ಲಿ- ಸುಪ್ರೀಂ ಮೆಟ್ಟಿಲೇರಿದ ಬೆಂಗ್ಳೂರಿನ ಅಮೃತ

2 years ago

ಬೆಂಗಳೂರು: ನಾನು ಜಯಲಲಿತಾ ಅವರ ಮಗಳು. ಇದ್ರಲ್ಲಿ ಡೌಟೇ ಬೇಡ. ಬೇಕಿದ್ರೆ ಡಿಎನ್‍ಎ ಟೆಸ್ಟ್ ಆಗಿ ಹೋಗ್ಲಿ. ನಾನು ಎಲ್ಲದಕ್ಕೂ ರೆಡಿ ಅಂತ ಬೆಂಗಳೂರು ಮೂಲದ ಅಮೃತ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಜಯಲಲಿತಾ ಅವರ ಸೋದರ ಸಂಬಂಧಿ ಮನೆಯಲ್ಲಿ ಬೆಳೆದಿದ್ದ 37...

ಹೋಳಾಗಿದ್ದ ಎಐಎಡಿಎಂಕೆ ವಿಲೀನ: ಪ್ರಕಟಣೆಯಷ್ಟೇ ಬಾಕಿ

2 years ago

ಚೆನ್ನೈ: ಜಯಲಲಿತಾ ಸಾವಿನ ನಂತರ ಎರಡು ಬಣಗಳಾಗಿ ಹೋಳಾಗಿದ್ದ ಎಐಎಡಿಎಂಕೆ ಪಕ್ಷದ ವಿಲೀನವಾಗುತ್ತಿದ್ದು ಬಹಿರಂಗ ಪ್ರಕಟಣೆಯಷ್ಟೇ ಬಾಕಿ. ಪನ್ನೀರ್ ಸೆಲ್ವಂ ಷರತ್ತಿನ ಪ್ರಕಾರ ಜಯಾ ಅವರ ಸಾವಿನ ಕುರಿತು ಪಳನಿಸ್ವಾಮಿ ಸರಕಾರ ನ್ಯಾಯಾಂಗ ತನಿಖೆಗೆ ಸಮಿತಿ ರಚಿಸಿದ ಬೆನ್ನಲ್ಲೇ ಈ ಬೆಳವಣಿಗೆ...

ಜಯಲಲಿತಾ ನಿಧನರಾಗಿದ್ದು ಹೇಗೆ? ಅಪೋಲೋ ಆಸ್ಪತ್ರೆ ಆರ್‍ಟಿಐ ಪ್ರಶ್ನೆಗೆ ಉತ್ತರಿಸಿದ್ದು ಹೀಗೆ

2 years ago

ಬೆಂಗಳೂರು: ಕಳೆದ ವರ್ಷ ಡಿಸೆಂಬರ್ 5ರಂದು ಮೃತಪಟ್ಟ ತಮಿಳುನಾಡು ಸಿಎಂ ಜಯಲಲಿತಾ ಸಾವಿನ ಅಸಲಿ ಕಾರಣ ಈಗ ಬಯಲಾಗಿದೆ. ಬೆಂಗಳೂರಿನ ಆರ್‍ಟಿಐ ಕಾರ್ಯಕರ್ತ ನರಸಿಂಹಮೂರ್ತಿ ಆರ್‍ಟಿಐನಲ್ಲಿ ಕೇಳಿದ ಪ್ರಶ್ನೆಗೆ ಉತ್ತರ ಸಿಕ್ಕಿದೆ. ರೋಗಿಯ ಮಾಹಿತಿಯನ್ನು ಬಹಿರಂಗ ಪಡಿಸಿಬಾರದು ಎನ್ನುವ ಕಾಯ್ದೆ ಇದ್ರೂ...

ರಜನೀಕಾಂತ್ ರಾಜಕೀಯ ಎಂಟ್ರಿ ಪಕ್ಕಾ: ಮತ್ತೆ ಈ ಪ್ರಶ್ನೆ ಈಗ ಉದ್ಭವವಾಗಿದ್ದು ಏಕೆ?

2 years ago

ಚೆನ್ನೈ: ತಮಿಳಿನ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಬರುತ್ತಾರಾ? ಜಯಲಲಿತಾ ನಿಧನವಾದ ಬಳಿಕ ಎದ್ದ ಈ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಆದರೆ ಸೂಪರ್ ಸ್ಟಾರ್ ಅವರ ಆಪ್ತರ ಮತ್ತು ಜ್ಯೋತಿಷಿಗಳ ಪ್ರಕಾರ ರಜನೀಕಾಂತ್ ರಾಜಕೀಯಕ್ಕೆ ಬರುವುದು ಪಕ್ಕಾ ಅಂತೆ. ರಾಜಕೀಯಕ್ಕೆ...