Friday, 13th December 2019

6 months ago

ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸ್ಕೋಬೇಡಿ: ಆರ್.ವಿ ದೇಶಪಾಂಡೆ

-ಹೆಣ್ಮಕ್ಕಳ ಮೇಲೆ ಸ್ವಲ್ಪ ಕಾಳಜಿ ಮಾಡ್ರೀ ಉಡುಪಿ: ಮಾಧ್ಯಮಗಳು ಸರ್ಕಾರದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸರ್ಕಾರ ಐದು ವರ್ಷ ಸುಭದ್ರವಾಗಿದೆ ಎಂದು ಕಂದಾಯ ಸಚಿವ ಆರ್.ವಿ ದೇಶಪಾಂಡೆ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಡೆಲ್ಲಿಗೆ ಹೋಗಿರುವುದರ ಬಗ್ಗೆ ಕೇಳಿದಾಗ, ಅವರು ಡೆಲ್ಲಿಗೆ ಹೋಗಬಾರದಾ.!? ರಾಹುಲ್ ಗಾಂಧಿಯವರನ್ನು ಭೇಟಿ ಮಾಡಬಾರದಾ ಎಂದು ವಾಪಾಸ್ ಮಾಧ್ಯಮಗಳನ್ನು ಪ್ರಶ್ನೆ ಮಾಡಿದ್ದಾರೆ. ಸಿದ್ದರಾಮಯ್ಯನವರು ರಾಹುಲ್ ಗಾಂಧಿಯನ್ನು ಭೇಟಿಯಾದರೆ ಆಶ್ಚರ್ಯ ಯಾಕೆ? ಯಾರ ವಿರುದ್ಧ ಯಾರು ದೂರು ಕೊಡುತ್ತಾರೆ? ಮಾಧ್ಯಮಗಳು […]

7 months ago

ಕಣ್ಮರೆಯಾದ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ: ಸಚಿವೆ ಜಯಮಾಲಾ ಘೋಷಣೆ

ಉಡುಪಿ: ಉಡುಪಿಯ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿ ಕಣ್ಮರೆಯಾಗಿರುವ ಏಳು ಜನ ಮೀನುಗಾರರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಪರಿಹಾರ ನೀಡಲು ರಾಜ್ಯ ಸಮ್ಮಿಶ್ರ ಸರ್ಕಾರ ತೀರ್ಮಾನಿಸಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉಡುಪಿಯಿಂದ ಸುವರ್ಣ ತ್ರಿಭುಜ ಬೋಟ್‍ನಲ್ಲಿ ಮೀನುಗಾರಿಕೆಗೆ ತೆರಳಿದ್ದ ಏಳು ಮೀನುಗಾರರು ಕಣ್ಮರೆಯಾಗಿದ್ದಾರೆ....

ರಾಷ್ಟ್ರೀಯ ಹೆದ್ದಾರಿ 4 ಗಂಟೆ ಬಂದ್- ಉಡುಪಿಯಲ್ಲಿ ಬೀದಿಗಿಳಿದ ಕಡಲ ಮಕ್ಕಳು

11 months ago

ಉಡುಪಿ: ಮಲ್ಪೆಯಿಂದ ಹೊರಟ ಮೀನುಗಾರಿಕಾ ಬೋಟ್ ನಾಪತ್ತೆಯಾಗಿ 25 ದಿನಗಳೇ ಕಳೆದಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರ ಹುಡುಕಾಟ ನಡೆಸಿದರೂ ರಿಸಲ್ಟ್ ಬಂದಿಲ್ಲ. ಹೀಗಾಗಿ ಕಾದು-ಕಾದು ಸುಸ್ತಾದ ಕರಾವಳಿ ಮೂರು ಜಿಲ್ಲೆಯ ಸುಮಾರು 50 ಸಾವಿರ ಮೀನುಗಾರರು ರಾಷ್ಟ್ರೀಯ ಹೆದ್ದಾರಿಯನ್ನು ನಾಲ್ಕು...

ಡೋಂಟ್ ವರಿ, ಕನ್ನಡದ ಕಲಾವಿದರೆಲ್ಲರೂ ಪ್ರಾಮ್ಟ್ ಇರ್ತಾರೆ: ಜಯಮಾಲಾ ವಿಶ್ವಾಸ

11 months ago

ಉಡುಪಿ: ಕನ್ನಡದ ಕಲಾವಿದರೆಲ್ಲರೂ ಪ್ರಾಮ್ಟ್ ಇರ್ತಾರೆ. ಅವರು ಕ್ರಮ ಪ್ರಕಾರ ತೆರಿಗೆ ಕಟ್ಟಿರುತ್ತಾರೆ. ಐಟಿ ದಾಳಿ ವಿಚಾರದಲ್ಲಿ ಯಾರೂ ಆತಂಕಪಡಬೇಡಿ ಎಂದು ಸಚಿವೆ, ನಟಿ ಜಯಮಾಲಾ ವಿಶ್ವಾಸ ವ್ಯಕ್ತಪಡಿಸಿದರು. ಸ್ಯಾಂಡಲ್ ವುಡ್ ಮೇಲೆ ಐಟಿ ದಾಳಿ ಮಾಡಿರುವ ಕುರಿತು ಪ್ರತಿಕ್ರಿಯೆ ನೀಡಿದ...

ಕಡಲ ಮಕ್ಕಳಲ್ಲಿ ಭಯಬೇಡ, 7 ಮೀನುಗಾರರು ಜೀವಂತ ಬರುತ್ತಾರೆ: ಸಚಿವೆ ಜಯಮಾಲಾ

11 months ago

ಉಡುಪಿ: ಇಲ್ಲಿನ ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿ ಡಿಸೆಂಬರ್ 15 ರಿಂದ ನಾಪತ್ತೆಯಾಗಿರುವ ಏಳು ಮೀನುಗಾರರು ವಾಪಾಸ್ ಬರುತ್ತಾರೆ ಎಂಬ ನಂಬಿಕೆ ಇದೆ. ಅವರನ್ನು ಅಪಹರಿಸಿ ಒತ್ತೆ ಇಟ್ಟಿರುವ ಬಗ್ಗೆಯೂ ನಮಗೆ ಗುಮಾನಿ ಇದೆ. ಸರಕಾರದ ಮಟ್ಟದಲ್ಲಿ ಎಲ್ಲಾ ಶೋಧಕಾರ್ಯ ಮಾಡಿದ್ದೇವೆ ಎಂದು...

ಸಂಪುಟದ ನಾಲ್ವರು ಹಾಲಿ ಸಚಿವರಿಗೆ ಕೈ ನಾಯಕರಿಂದ ಕೋಕ್?

12 months ago

ಬೆಳಗಾವಿ: ಸಂಪುಟ ವಿಸ್ತರಣೆಯಲ್ಲಿ ನಮಗೂ ಸಚಿವ ಸ್ಥಾನ ಬೇಕು ಎನ್ನುವವರ ಸಂಖ್ಯೆ ಹೆಚ್ಚಾಗಿರುವುದರಿಂದ ನಾಲ್ವರು ಹಾಲಿ ಶಾಸಕರನ್ನು ಕೈ ಬಿಡಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಈ ಮೂಲಕ ಡಿಸೆಂಬರ್ 22ರಂದು ನಡೆಯುವುದು ಸಂಪುಟ ವಿಸ್ತರಣೆಯೋ? ಅಥವಾ...

ಸಾಮಾನ್ಯರು ಬಿಡಿ, ಜನಪ್ರತಿನಿಧಿಗಳ ಮನೆಯಲ್ಲೇ ಆಗ್ತಿಲ್ಲ ಕಸ ವಿಂಗಡಣೆ, ವಿಲೇವಾರಿ!

12 months ago

– ಪಬ್ಲಿಕ್ ಟಿವಿ ಸ್ಟಿಂಗ್ ಆಪರೇಷನ್‍ನಲ್ಲಿ ಬಯಲಾಯ್ತು ಅಸಲಿಯತ್ತು ಬೆಂಗಳೂರು: ಸಿಲಿಕಾನ್ ಸಿಟಿ ಕಸದ ನಗರಿ ಅಂತ ಈಗಾಗಲೇ ಜಗಜ್ಜಾಹೀರಾಗಿದೆ. ಬಿಬಿಸಿಯೇ ಬೆಂಗಳೂರು ನಗರವನ್ನು ಕೊಳಕು ನಗರ ಅಂತಲೂ ಘೋಷಿಸಿ ಬಿಟ್ಟಿದೆ. ಈ ಹಣೆಪಟ್ಟಿಯಿಂದ ಹೊರ ಬರೋದಕ್ಕೆ ಜಾಹೀರಾತಿಗಾಗಿ ಬಿಬಿಎಂಪಿ ಕೋಟಿಗಟ್ಟಲೇ...

99ರ ಯುವಕನ ಮದ್ದಳೆಗೆ ಜಯಮಾಲಾ ಫಿದಾ!

1 year ago

ಉಡುಪಿ: ಏರು ಮದ್ದಳೆಯ ಮಾಂತ್ರಿಕನಿಗೆ ವಯಸ್ಸು 99 ಆದ್ರೂ 19 ರ ಉತ್ಸಾಹ. ಮದ್ದಳೆಯ ನಾದಕ್ಕೆ ಮಂತ್ರಮುಗ್ಧರಾದ್ರು ನಟಿ ಜಯಮಾಲಾ. ವಿದೇಶಕ್ಕೆ ಯಕ್ಷಗಾನ ಕೊಂಡೊಯ್ದ ಗೋಪಾಲರಾಯರಿಗೆ ಮನೆಯಲ್ಲೇ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕಾರ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ...