Tuesday, 26th March 2019

Recent News

19 hours ago

ನಾನು, ಡಿಕೆಶಿ ನಿಜವಾದ ಜೋಡೆತ್ತುಗಳು: ಸಿಎಂ

-ಅಂಬರೀಶಣ್ಣನ ಆತ್ಮಕ್ಕೆ ಶಾಂತಿ ಸಿಗಬೇಕೆಂದ್ರೆ ನಿಖಿಲ್‍ಗೆ ನಿಮ್ಮ ಮತ: ಡಿಕೆಶಿ ಮಂಡ್ಯ: ಸಚಿವ ಡಿ.ಕೆ.ಶಿವಕುಮಾರ್ ಮತ್ತು ನಾನು ನಿಜವಾದ ಜೋಡೆತ್ತುಗಳು ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿ, ನಟರಾದ ದರ್ಶನ್ ಹಾಗೂ ಯಶ್‍ಗೆ ತಿರುಗೇಟು ನೀಡಿದರು. ಮಂಡ್ಯದ ಮೈತ್ರಿ ಅಭ್ಯರ್ಥಿ ನಿಖಿಲ್ ನಾಮಪತ್ರ ಸಲ್ಲಿಕೆಗೆ ಮುನ್ನ ತಂದೆ, ಸಿಎಂ ಕುಮಾರಸ್ವಾಮಿ ಅವರು ಕುಟುಂಬ ಸಮೇತವಾಗಿ ಚಾಮುಂಡಿಬೆಟ್ಟದಲ್ಲಿ ಪೂಜೆ ಸಲ್ಲಿಸಿದರು. ಮಧ್ಯಾಹ್ನ 2 ಕಿ.ಮೀ. ಉದ್ದ ರ‍್ಯಾಲಿಯಲ್ಲಿ ರೋಡ್ ಶೋ ನಡೆಸಿ, ದೊಡ್ಡಪ್ಪ ರೇವಣ್ಣ ನಿಗದಿಪಡಿಸಿದ್ದ ಮುಹೂರ್ತದಲ್ಲಿ ನಿಖಿಲ್ […]

19 hours ago

ಜೆಡಿಎಸ್ ತಾನೂ ಹಾಳಾಗುತ್ತೆ ಜೊತೆಗೆ ಕಾಂಗ್ರೆಸ್ಸನ್ನು ಮುಗಿಸಿ ಹೋಗುತ್ತೆ: ಜೋಶಿ ವ್ಯಂಗ್ಯ

-ಕಾಂಗ್ರೆಸ್ ಪಕ್ಷವನ್ನ ಮುಗಿಸಲು ದೊಡ್ಡಗೌಡರಿಂದ ಭಾರೀ ಪ್ಲಾನ್ ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಮುಗಿಸಲು ದೊಡ್ಡಗೌಡರು ಭಾರೀ ಪ್ಲಾನ್ ಮಾಡಿದ್ದಾರೆ. ಈ ಟ್ರಾಪ್‍ನಲ್ಲಿ ಹೋಗಿ ಕಾಂಗ್ರೆಸ್ಸಿನವರು ಬೀಳುತ್ತಿದ್ದಾರೆ ಎಂದು ಹೆಚ್‍ಡಿಡಿ ಪ್ಲಾನ್ ಬಗ್ಗೆ ಬಿಜೆಪಿ ಮುಖಂಡ, ಸಂಸದ ಪ್ರಹ್ಲಾದ್ ಜೋಶಿ ಬಿಚ್ಚಿಟ್ಟಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಮುಗಿಸಲು ದೇವೇಗೌಡರು ಭಾರಿ ಟ್ರಾಪ್...

ಸಿನಿಮಾದಂತೆ ಡ್ರಾಮಾ ಮಾಡಿದ್ರೆ ಬಹಳ ದಿನ ಉಳಿಯಲ್ಲ: ದರ್ಶನ್‍ಗೆ ಎಚ್‍ಡಿಕೆ ಟಾಂಗ್

2 days ago

– ಒಬ್ಬ ನಿಖಿಲ್ ಕುಮಾರಸ್ವಾಮಿ ವಿರುದ್ಧ ಒಂದಾಗಿದ್ದಾರೆ – ಸುಮಲತಾಗೆ ಎಚ್‍ಡಿಡಿ ತಿರುಗೇಟು ಮಂಡ್ಯ: ಸಿನಿಮಾದಲ್ಲಿ ಡ್ರಾಮಾ ಮಾಡಿದ ಹಾಗೆ ಮಾಡಿದರೆ ಬಹಳ ದಿನ ಉಳಿಯಲ್ಲ ಎಂದು ಸಿಎಂ ಕುಮಾರಸ್ವಾಮಿ, ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಟಾಂಗ್ ಕೊಟ್ಟಿದ್ದಾರೆ. ಜಿಲ್ಲೆಯ ಆದಿಚುಂಚನಗಿರಿ...

ಬೆಂಗಳೂರು ಉತ್ತರದಲ್ಲಿ ಜೆಡಿಎಸ್‍ಗೆ ಸಂಕಷ್ಟ – ಷರತ್ತು ಒಪ್ಪಿದ್ರೆ ಸ್ಪರ್ಧೆಗೆ ಸಿದ್ಧ ಎಂದ ಶಂಕರ್!

2 days ago

ಬೆಂಗಳೂರು: ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಇಲ್ಲದೆ ಜೆಡಿಎಸ್ ಪರದಾಡುವಂತಾಗಿದ್ದು, ಭಾರೀ ಸಂಕಷ್ಟಕ್ಕೆ ಸಿಲುಕಿಕೊಂಡಿದೆ. ಮಾಜಿ ಶಿಷ್ಯ, ಕಾಂಗ್ರೆಸ್‍ನ ಬಿ.ಎಲ್.ಶಂಕರ್ ಅವರನ್ನು ಬೆಂಗಳೂರು ಉತ್ತರ ಕ್ಷೇತ್ರದಿಂದ ಕಣಕ್ಕೆ ಇಳಿಸಲು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಪ್ಲಾನ್ ರೂಪಿಸಿದ್ದರು. ಬಿ.ಎಲ್.ಶಂಕರ್ ಅವರು ಸ್ಪರ್ಧೆಗೆ ಒಪ್ಪಿಗೆ...

ನನ್ನಂತೆ ಸುಮಲತಾರಿಗೆ ಬೆಂಬಲಿಸುವ ಕಾರ್ಯಕರ್ತರನ್ನು ಉಚ್ಛಾಟನೆ ಮಾಡಿ ಪಕ್ಷಕ್ಕೆ ಬೀಗ ಹಾಕ್ತೀರಾ: ಸಚ್ಚಿದಾನಂದ ವಾಗ್ದಾಳಿ

2 days ago

ಮಂಡ್ಯ: ನನ್ನಂತಹ ಲಕ್ಷಾಂತರ ಕಾರ್ಯಕರ್ತರು ಸುಮಲತಾ ಅಂಬರೀಶ್ ಅವರಿಗೆ ಬೆಂಬಲ ನೀಡುತ್ತಾರೆ. ಅವರನ್ನೂ ಉಚ್ಛಾಟನೆ ಮಾಡಿ ಪಕ್ಷಕ್ಕೆ ಬೀಗ ಜಡಿಯುತ್ತೀರಾ ಎಂದು ಕಾಂಗ್ರೆಸ್ಸಿನಿಂದ ಅಮಾನತುಗೊಂಡ ಕೆಪಿಸಿಸಿ ಸದಸ್ಯ ಹಿಂಡವಾಳು ಸಚ್ಚಿದಾನಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪಕ್ಷದಿಂದ ನನ್ನ...

ಮೋದಿ ಬಂದರೆ ಎತ್ತಿ ದವಡೆಗೆ ಹೊಡೆಯಿರಿ: ಶಾಸಕ ಶಿವಲಿಂಗೇಗೌಡ

2 days ago

ಹಾಸನ: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಎನಾಯ್ತು ಅಂತ ಪ್ರಶ್ನಿಸಿ, ಎಲ್ಲರು ಸೇರಿ ಎತ್ತಿದವಡೆಗೆ ಹೊಡೆಯಿರಿ ಎಂದು ಜಿಲ್ಲೆಯ ಅರಸೀಕೆರೆ ತಾಲೂಕಿನ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಭಾಷಣ...

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೇಫ್ ಗೇಮ್!

2 days ago

– ಎಚ್ಚರಿಕೆಯ ಹೆಜ್ಜೆ ಇಡಲು ಸುಮಕ್ಕ ಪ್ಲಾನ್ ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಈಗಾಗಲೇ ಸುಮಲತಾ ಅಂಬರೀಶ್ ನಾಮಪತ್ರ ಸಲ್ಲಿಸಿದ್ದು, ಇತ್ತ ಬಿಜೆಪಿ ಕೂಡ ಅವರಿಗೆ ಬೆಂಬಲ ನೀಡುವುದಾಗಿ ಹೇಳಿದೆ. ಈ ಬೆನ್ನಲ್ಲೇ ರಾಜಕೀಯ ಲೆಕ್ಕಾಚಾರ...

ಮೊಮ್ಮಗನಿಗೆ ಕ್ಷೇತ್ರ ಬಿಟ್ಟ ಗೌಡರಿಗೆ ‘ಗಂಗೆ’ ಕಂಟಕ!

2 days ago

ತುಮಕೂರು: ಮೊಮ್ಮಗನಿಗಾಗಿ ಕ್ಷೇತ್ರ ತ್ಯಾಗ ಮಾಡಿರುವ ದೇವೇಗೌಡರಿಗೆ ಈ ಬಾರಿ ಅಗ್ನಿ ಪರೀಕ್ಷೆ ಎದುರಾದಂತೆ ಕಾಣುತ್ತಿದೆ. ಅಳೆದೂ ತೂಗಿ ತುಮಕೂರು ಕ್ಷೇತ್ರ ಆರಿಸಿಕೊಂಡಿರೋ ಗೌಡರಿಗೆ ಹಲವು ಕಂಟಕಗಳು ಎದುರಾಗಿವೆ. ಒಂದೆಡೆ ಗಂಗೆಯ ಕಂಟಕವಿದ್ದರೆ, ಇನ್ನೊಂದೆಡೆ ದೋಸ್ತಿ ಪಕ್ಷದವರೇ ಸೆಡ್ಡು ಹೊಡೆಯುತ್ತಿದ್ದಾರೆ. ಹೀಗಾಗಿ...