ಕಾಂಗ್ರೆಸ್‌ನವರು ಚಡ್ಡಿ ಹಾಕಿ ಶಾಖೆಗೆ ಬರೋ ದಿನ ದೂರವಿಲ್ಲ – ಸಿಟಿ ರವಿ ವ್ಯಂಗ್ಯ
ಬೆಂಗಳೂರು: ಕಾಂಗ್ರೆಸ್ ಮನೋಭಾವ ಎಲ್ಲರಿಗೂ ಗೊತ್ತಿದೆ. ಕಾಂಗ್ರೆಸ್‌ನವರು (Congress) ಆರ್‌ಎಸ್‌ಎಸ್ (RSS) ಚಡ್ಡಿ ಸುಡಬಹುದೇ ಹೊರತು…
ನಾಳೆಯಿಂದ ವಿಧಾನಮಂಡಲ ಮಳೆಗಾಲದ ಅಧಿವೇಶನ
ಬೆಂಗಳೂರು: ಮಳೆ ಸಮಸ್ಯೆಗಳ ನಡುವೆ ವಿಧಾನಮಂಡಲದ ಮಳೆಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಲಿದೆ. 10 ದಿನ ನಡೆಯುವ…
ರೇವಣ್ಣನನ್ನು ಹಿಟ್ಲರ್‌ಗೆ ಹೋಲಿಸಿದ ಶಾಸಕ ಪ್ರೀತಂ ಗೌಡ
ಹಾಸನ: ದಬ್ಬಾಳಿಕೆ ರಾಜಕಾರಣ ಒಪ್ಪಲ್ಲ, ಹಿಟ್ಲರ್ ಸಂಸ್ಕೃತಿಯನ್ನು ಹಾಸನದ ಜನರು ಒಪ್ಪುವುದಿಲ್ಲ. ಜೆಡಿಎಸ್(JDS) ಕಾರ್ಯಕರ್ತರ ಸಭೆಗೆ…
ಕೋಟ್ಯಧಿಪತಿಯಾಗಿದ್ರೂ ಬಿಪಿಎಲ್ ಕಾರ್ಡ್ – ಜೆಡಿಎಸ್ ನಾಯಕನ ನಗರ ಸಭೆ ಸದಸ್ಯತ್ವ ರದ್ದು
ತುಮಕೂರು: ಶಿರಾ ನಗರ ಸಭೆಯ ಜೆಡಿಎಸ್(JDS) ಸದಸ್ಯ ರವಿಶಂಕರ್ ಆಯ್ಕೆಯನ್ನು ಶಿರಾ(Sira) ಜೆಎಂಎಫ್‌ಸಿ ನ್ಯಾಯಾಲಯ (JMFC…
ಇಲ್ಲಿದ್ದ ಡಿಸಿ ಒಬ್ಬ ಕಳ್ಳ; ನನ್ನ ಕೈಗೆ ಸಿಗದೆ ಎಲ್ಲಿ ಹೋಗ್ತಾನೆ – ಏಕವಚನದಲ್ಲಿ ಹೆಚ್.ಡಿ.ರೇವಣ್ಣ ಕಿಡಿ
ಹಾಸನ: ವಿಮಾನ ನಿಲ್ದಾಣಕ್ಕೆ ಮೀಸಲಿಟ್ಟಿದ್ದ ಭೂಮಿಯನ್ನು ಕಬಳಿಯಲು ಹುನ್ನಾರ ನಡೆಸುತ್ತಿದ್ದು, ಈ ಹಿಂದೆ ಇದ್ದ ಡಿಸಿ…
ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!
ಮೈಸೂರು: ಜೆಡಿಎಸ್ ಜೊತೆ ಮೈತ್ರಿ ಇಲ್ಲ ಇಲ್ಲ ಎಂದು ಹೇಳುತ್ತಲೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡ…
ಸ್ವರೂಪ್‍ಗೆ ಟಿಕೆಟ್ ನೀಡುವಂತೆ ಒತ್ತಾಯ – ಕಾರ್ಯಕರ್ತರನ್ನು ಎದ್ದು ಹೋಗಿ ಎಂದು ಕೆಂಡಾಮಂಡಲವಾದ ರೇವಣ್ಣ
ಹಾಸನ: ನಗರದ ಜಾನಾಕ್ಷಿ ಕಲ್ಯಾಣ ಮಂಟಪದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ಆಯೋಜಿಸಲಾಗಿತ್ತು. ಸಭೆ ಉದ್ಘಾಟಿಸುವ ಮುನ್ನವೇ…
ಪ್ರಧಾನಿ ಮೋದಿ ತಿಂಗಳಿಗೊಮ್ಮೆ ಗೊಂಬೆ ಕುಣಿಸಲು ಬರ್ತಾರ – ಹೆಚ್‌ಡಿಕೆ ವ್ಯಂಗ್ಯ
ಮಂಡ್ಯ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ಏನ್ ಕೊಟ್ಟಿದ್ದೀವಿ ಅಂತಾ ತಿಂಗಳಿಗೊಮ್ಮೆ ಬರುವುದಾಗಿ ಹೇಳಿದ್ದಾರೆ.…
ನಾನು ರಾಗಿ ಕದ್ದಿಲ್ಲ- ಧರ್ಮಸ್ಥಳದಲ್ಲಿ ಆಣೆ ಮಾಡಿದ ಶಿವಲಿಂಗೇಗೌಡ
ಮಂಗಳೂರು: ನಾನು ರಾಗಿ ಕಳ್ಳ ಅಂದಿದ್ದರು, ಆದರೆ ನಾನು ಏನೂ ಕದ್ದಿಲ್ಲ ಎಂದು ಧರ್ಮಸ್ಥಳದಲ್ಲಿ ಆಣೆ…
ಮನೆಗೊಂದು ಬಾವುಟ, ಕೊಟ್ಟಿದ್ದಾರೆ, ಹೋಗ್ತಾ, ಬರುತ್ತಾ ಹಾರಿಸುತ್ತಿರಿ: HD ರೇವಣ್ಣ
ಹಾಸನ: ಬಿಜೆಪಿ ಆಡಳಿತ ಸರ್ಕಾರದ ವಿರುದ್ಧ ಇಂದು ಆಕ್ರೋಶ ಹೊರಹಾಕಿರುವ ಮಾಜಿಸಚಿವ ಹಾಗೂ ಹಾಲಿ ಶಾಸಕ…
