ಜೆಡಿಎಸ್‌ಗೆ ಅಡ್ಡ ಮತದಾನದ ಭೀತಿ – ಶಾಸಕರು ರೆಸಾರ್ಟ್‌ಗೆ ಶಿಫ್ಟ್?
ಬೆಂಗಳೂರು: ರಾಜ್ಯಸಭೆ ಚುನಾವಣೆ ರೋಚಕ ಘಟ್ಟಕ್ಕೆ ತಲುಪಿದೆ. ಇದೇ ತಿಂಗಳ ಜೂನ್ 10ರಂದು ರಾಜ್ಯಸಭಾ ಚುನಾವಣೆ…
ಜೆಡಿಎಸ್‍ನವರಿಗೆ ಈಗ ಸ್ವಾಭಿಮಾನ ಕಾಡುತ್ತಿದೆ: ಡಿಕೆಶಿ
ಬೆಂಗಳೂರು: ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸುವಾಗ ಕಾಂಗ್ರೆಸ್ ಜೊತೆ ಚರ್ಚೆ ಮಾಡದ ಜೆಡಿಎಸ್‍ಗೆ ಈಗ ಸ್ವಾಭಿಮಾನ ಕಾಡುತ್ತಿದೆ…
ನಮ್ಮ ಜೊತೆ ಹೊಂದಾಣಿಕೆ ಮಾಡಿಕೊಳ್ಳೋದಾದ್ರೆ ನಿಮ್ಮ ಅಭ್ಯರ್ಥಿಯನ್ನ ಕಣದಿಂದ ಹಿಂದೆ ಸರಿಸಿ: JDSಗೆ ಸಿದ್ದು ಸವಾಲ್
ಧಾರವಾಡ: ರಾಜ್ಯಸಭೆ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಜೊತೆ ಜೆಡಿಎಸ್ ಒಪ್ಪಂದ ಅಥವಾ ಹೊಂದಾಣಿಕೆ ಮಾಡಿಕೊಳ್ಳುವುದಾದರೆ ಜೆಡಿಎಸ್…
ಜೆಡಿಎಸ್‍ಗೆ ಕೇಡುಗಾಲ ಬಂದಿತ್ತು: ಕುಮಾರಸ್ವಾಮಿಗೆ ಆಮೆ-ಮೊಲದ ಕಥೆ ಹೇಳಿದ ವಿಜಯೇಂದ್ರ
ಮಂಡ್ಯ: ಜೆಡಿಎಸ್‍ಗೆ ಕೇಡುಗಾಲ ಬಂದಿತ್ತು ಎಂದು ಮಾಜಿ ಸಿಎಂ ಕುಮಾರಸ್ವಾಮಿಗೆ ಆಮೆ-ಮೊಲದ ಕಥೆಯನ್ನು ಬಿಜೆಪಿ ಉಪಾಧ್ಯಕ್ಷ…
ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣಕ್ಕೆ ದೊಡ್ಡಗೌಡರ ಕುಟುಂಬದಿಂದ ಸಿದ್ಧತೆ
ಬೆಂಗಳೂರು: ನಟ, ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪುತ್ರನ ನಾಮಕರಣ ಮಹೋತ್ಸವಕ್ಕೆ ದಿನಾಂಕ…
ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೇಳುತ್ತೇನೆ, ನಮ್ಮಿಬ್ಬರ ನಡುವೆ ವಿಶ್ವಾಸ ಚೆನ್ನಾಗಿದೆ: ರೇವಣ್ಣ
ಹಾಸನ: ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ಮಾಡಿ ಬೆಂಬಲ ಕೇಳುತ್ತೇನೆ. ಸಿದ್ದರಾಮಯ್ಯ ಮತ್ತು ನನ್ನ ನಡುವೆ…
ಎಚ್‍ಡಿಕೆ ಹೇಳಿಕೆಗೆ ಹೊರಟ್ಟಿ ತಿರುಗೇಟು
ಹುಬ್ಬಳ್ಳಿ: ಕ್ರಿಕೆಟ್ ಟೀಮ್ ಗೆದ್ದಾಗ ಕಪ್ಪು ತೆಗೆದುಕೊಳ್ಳವುದು ಕ್ಯಾಪ್ಟನ್ ಮಾತ್ರ. ಇತರ ಆಟಗಾರ ಶ್ರಮವು ಟೀಮ್…
ಮೋದಿ ಮಕ್ಕಳು ಮಾಡದಿದ್ರೆ ನನ್ನ ತಪ್ಪಾ? – ಸಿ.ಎಂ ಇಬ್ರಾಹಿಂ
ಕಲಬುರ್ಗಿ: ಕುಟುಂಬ ರಾಜಕಾರಣವಿದ್ದಷ್ಟು ವಂಶ ವೃಕ್ಷ ಬೆಳೆಯುತ್ತದೆ. ಪರಸ್ಪರ ಹಿರಿಯರಿಗೆ ಗೌರವ ಸಿಗುತ್ತದೆ. ಮೋದಿ ಅವರು…
ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ತೀನಿ: ಸಿಎಂ ಇಬ್ರಾಹಿಂ
ಬೆಂಗಳೂರು: ನಮ್ಮ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತೆ. ನಾವು ಅಧಿಕಾರಕ್ಕೆ ಬರದೇ ಹೋದ್ರೆ ನಾನು ರಾಜಕೀಯ…
ಅನುಮಾನಸ್ಪದವಾಗಿ ಜೆಡಿಎಸ್ ಕಾರ್ಯಕರ್ತ ಸಾವು
ಚಿಕ್ಕಬಳ್ಳಾಪುರ: ಜೆಡಿಎಸ್ ಕಾರ್ಯಕರ್ತನೊರ್ವ ಅನುಮಾನಸ್ಪದವಾಗಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಚೀಮಂಗಲ-ಚಿಕ್ಕದಾಸರಹಳ್ಳಿ ಮಾರ್ಗ ಮಧ್ಯೆ…
