ಹಾಸನದಲ್ಲಿ ಟ್ರಕ್ ಟರ್ಮಿನಲ್ ನಿರ್ಮಾಣಕ್ಕೆ ಕಂದಾಯ ಇಲಾಖೆ ಅಸ್ತು
ಹಾಸನ: ಹಾಸನದಲ್ಲಿ ಟ್ರಕ್‌ಟರ್ಮಿನಲ್ ನಿರ್ಮಾಣ ವಿಚಾರವಾಗಿ ಮಾಜಿ ಸಚಿವ ಹೆಚ್‌ಡಿ.ರೇವಣ್ಣ ವರ್ಸಸ್ ಶಾಸಕ ಪ್ರೀತಂಗೌಡರ ನಡುವೆ…
ಪಿಎಸ್‍ಐ ಅಕ್ರಮ – ಪ್ರಾಮಾಣಿಕರಿಗೆ ಕೆಲಸ ನೀಡಿ ತಪ್ಪಿತಸ್ಥರಿಗೆ ಶಿಕ್ಷೆ ಕೊಡಿ: ವೈ.ಎಸ್.ವಿ ದತ್ತ
ಚಿಕ್ಕಮಗಳೂರು: ಪಿಎಸ್‌ಐ ಪರೀಕ್ಷೆ ಪ್ರಾಮಾಣಿಕವಾಗಿ ಬರೆದವರು ಮತ್ತು ಪರೀಕ್ಷೆಯ ಅಕ್ರಮದಲ್ಲಿ ಪಾಲ್ಗೊಂಡವರ ಪಟ್ಟಿಯನ್ನು ಪ್ರತ್ಯೇಕಿಸಿ ಪ್ರಾಮಾಣಿಕರಿಗೆ…
ನಾನು ಧರಣಿ ಕುಳಿತರು ಸ್ಥಳಕ್ಕೆ ಡಿಸಿ ಬರಲಿಲ್ಲ, ನಾನೇನು ದನಕಾಯೋನ: ಹೆಚ್‍ಡಿ.ರೇವಣ್ಣ
ಹಾಸನ: ಆಲೂಗೆಡ್ಡೆ ಬಿತ್ತನೆ ಬೀಜ ವಿಚಾರವಾಗಿ ಡಿಸಿ ಸಭೆ ಕರೆದಿದ್ದಾರೆ. ನನ್ನ ಪಿಎಗೆ ಫೋನ್ ಮಾಡಿ…
ಅಮಿತ್ ಶಾ ಭೇಟಿ – ಹೊರಟ್ಟಿ ಬಿಜೆಪಿಗೆ ಸೇರ್ಪಡೆ
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಜೆಡಿಎಸ್‍ನ ಹಿರಿಯ ನಾಯಕ ಬಸವರಾಜ ಹೊರಟ್ಟಿ…
ಹಾಸನದಲ್ಲಿ ನಿಲ್ಲದ ಪ್ರೀತಂ ಗೌಡ Vs ಎಚ್.ಡಿ.ರೇವಣ್ಣ ಜಟಾಪಟಿ – ರಾತ್ರೋ ರಾತ್ರಿ ತಾಲೂಕು ಕಚೇರಿ ಡೆಮಾಲಿಶ್
ಹಾಸನ: ಶಾಸಕ ಪ್ರೀತಂಗೌಡ ನೇತೃತ್ವದಲ್ಲಿ ಕೈಗೊಂಡ ಹಲವು ಕಾಮಗಾರಿಗಳಲ್ಲಿ ಹಾಸನದಲ್ಲಿ ಹಳೆತಾಲೂಕು ಕಚೇರಿ ಕೆಡವಿ ನೂತನವಾಗಿ…
ಮಂಡ್ಯದಲ್ಲಿ ಶತಾಯ ಗತಾಯ ಕಮಲ ಅರಳಿಸಲು ಬಿಜೆಪಿ ಪ್ಲಾನ್ – ಲಕ್ಷ್ಮೀ ಅಶ್ವಿನ್ ಗೌಡಗೆ ಗಾಳ
ಮಂಡ್ಯ: ಅಸೆಂಬ್ಲಿ ಚುನಾವಣೆಗೆ ವರ್ಷಗಳು ಬಾಕಿ ಇರುವಂತೆ ಬಿಜೆಪಿ ಪಕ್ಷ ಬಲವರ್ಧನೆಗೆ ಮುಂದಾಗಿದೆ. ಇದೀಗ ಹಳೆ…
ತಾಕತ್ತಿದ್ದರೆ ನನ್ನ ವಿರುದ್ಧ ರೇವಣ್ಣ ನಿಲ್ಲಲಿ: ಪ್ರೀತಂ ಸವಾಲು
ಹಾಸನ: ಟ್ರಕ್ ಟರ್ಮಿನಲ್ ನಿರ್ಮಾಣ ಮಾಡಬಾರದು ಅಂತ ಹೇಳಲು ರೇವಣ್ಣ ಯಾರು? Who is he.!?…
ಕಾಂಗ್ರೆಸ್‍ನವರು ದೇವೇಗೌಡರಿಗೆ ತುಮಕೂರಿನಲ್ಲಿ ವಿಷ ಕೊಟ್ಟರು: ಸಿಎಂ ಇಬ್ರಾಹಿಂ
ತುಮಕೂರು: ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನವರು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರನ್ನು ತುಮಕೂರಿಗೆ ಕರೆದೊಯ್ದು ಸೋಲಿಸಿ…
ಸಿದ್ದರಾಮಯ್ಯ ಪಕ್ಕದಲ್ಲೇ ಪರ್ಸೆಂಟೇಜ್ ವ್ಯವಹಾರ ಮಾಡ್ತಿದ್ರು: ಸಿಎಂ ಇಬ್ರಾಹಿಂ
ಕೋಲಾರ: ಕಾಂಗ್ರೆಸ್ ಸರ್ಕಾರ ಇದ್ದಾಗಲೂ ಪರ್ಸಂಟೇಜ್ ನಡೆಯುತ್ತಾ ಇತ್ತು. ಸಿದ್ದರಾಮಯ್ಯ ಅವರ ಪಕ್ಕದಲ್ಲೇ ವ್ಯವಹಾರ ಮಾಡ್ತಾ…
ಹಾಸನದಲ್ಲಿ ಜೆಡಿಎಸ್- ಬಿಜೆಪಿ ಎರಡೇ ಆಯ್ಕೆ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ: ಪ್ರೀತಂಗೌಡ
ಹಾಸನ: ಜಿಲ್ಲೆಯಲ್ಲಿ ಎರಡು ಆಯ್ಕೆ ಇದೆ. ಒಂದು ಜೆಡಿಎಸ್ ಅಥವಾ ಬಿಜೆಪಿ, ಕಾಂಗ್ರೆಸ್ ಆಟಕ್ಕುಂಟು ಲೆಕ್ಕಕ್ಕಿಲ್ಲ…
