ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ
ಹಾಸನ: ನಾನು ಕಾಂಗ್ರೆಸ್‍ಗೆ ಹೋಗುತ್ತೇನೆ ಎನ್ನುವವರಿಗೆ ತಲೆ ಕೆಟ್ಟಿದೆ ಎಂದು ಶಾಸಕ ಶಿವಲಿಂಗೇಗೌಡ ಹಾಸನದಲ್ಲಿ ಆಕ್ರೋಷ…
ಕಾರ್ಯಕರ್ತರನ್ನು ಮನೆ ಬಾಗಿಲಿಗೆ ಬರಮಾಡಿಕೊಳ್ಳಲಿದ್ದಾರೆ ಹೆಚ್‍ಡಿಕೆ
- 2023 ಜೆಡಿಎಸ್ ಗುರಿ - ದಾರಿ ನಿಗದಿಗೆ ಮಂಥನ ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯನ್ನು…
ಕಾಂಗ್ರೆಸ್ಸಿಗೆ ಹೆಚ್‍ಡಿಕೆ ಟಕ್ಕರ್ – ಸಿ.ಎಂ ಇಬ್ರಾಹಿಂ ಜೆಡಿಎಸ್ ಸೇರೋದು ಪಕ್ಕಾ!
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು 'ಆಪರೇಷನ್ ಜೆಡಿಎಸ್'ಗೆ ಮುಂದಾದ ಕಾಂಗ್ರೆಸ್ಸಿಗೆ ಟಕ್ಕರ್ ಕೊಡಲು…
ಡಿಕೆಶಿಗಾಗಿ ಒಕ್ಕಲಿಗ ಕಾಂಗ್ರೆಸ್ ನಾಯಕರ ಸಭೆ – ಶಿವಕುಮಾರ್ ಟ್ರೆಂಡ್ ಕ್ರಿಯೇಟ್‍ಗೆ ರಣತಂತ್ರ
ಬೆಂಗಳೂರು: ರಾಜ್ಯ ಕಾಂಗ್ರೆಸ್ ಒಕ್ಕಲಿಗ ನಾಯಕರ ಒಗ್ಗಟ್ಟಿನ ಮಂತ್ರ ಜಪಿಸಲಾಗುತ್ತಿದೆ. ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಸಭೆಯೊಂದು…
ಫೋಟೋ ಪಾಲಿಟಿಕ್ಸ್-ಮೋದಿ ಭಾವಚಿತ್ರ ಅಳವಡಿಕೆಗೆ ಜೆಡಿಎಸ್ ವಿರೋಧ
ಹಾಸನ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಭಾವಚಿತ್ರ ಅಳವಡಿಕೆಗೆ ಸಂಬಂಧಿಸಿದಂತೆ ಚನ್ನರಾಯಪಟ್ಟಣ ತಾಲೂಕು ನೊರನಕ್ಕಿ…
ಜೆಡಿಎಸ್ ಶಾಸಕನಿಗೆ ಹೆಚ್‍ಡಿಕೆ ಶಾಕ್ – ಕ್ಷೇತ್ರದಲ್ಲಿ ಹೊಸ ಅಭ್ಯರ್ಥಿ ಹಾಕಲು ತಂತ್ರ!
ತುಮಕೂರು: ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಜೆಡಿಎಸ್ ಶಾಸಕರೊಬ್ಬರಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗೆ ಟಿಕೆಟ್…
ರಾಜ್ಯದಲ್ಲಿ ಮತ್ತೆ ಆಪರೇಷನ್ ಪಾಲಿಟಿಕ್ಸ್ ಶುರು – ಬಿಜೆಪಿ, ಜೆಡಿಎಸ್ ಶಾಸಕರಿಗೆ ಡಿಕೆಶಿ ಗಾಳ..?
ಬೆಂಗಳೂರು: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಕಸರತ್ತು ನಡೆಸುತ್ತಿದೆ. 'ಟಾರ್ಗೆಟ್ 2023'ಗೆ ಕಾಂಗ್ರೆಸ್ ಈಗಿನಿಂದಲೇ…
ಕಲಬುರಗಿ ಪಾಲಿಕೆ ಚುನಾವಣೆ ಜೆಡಿಎಸ್‍ಗೆ ಮೇಯರ್ ಸ್ಥಾನ ಕೊಡುವವರಿಗೆ ನಮ್ಮ ಬೆಂಬಲ: ನಾಸಿರ್ ಹುಸೇನ್
ಕಲಬುರಗಿ: ಅಚ್ಚರಿಯ ಫಲಿತಾಂಶದೊಂದಿಗೆ ಅತಂತ್ರ ಸ್ಥಿತಿಯಲ್ಲಿರುವ ಕಲಬುರಗಿ ಮಹಾನಗರಪಾಲಿಕೆಯ ಮೇಯರ್ ಚುನಾವಣೆ ಕಗ್ಗಂಟು ಹಾಗೇಯೇ ಮುಂದುವರೆದಿದೆ.…
ದಳ ತೊರೆದು ಕೈ ಹಿಡಿಯಲು ನಿರ್ಧರಿಸಿದ ಕೋಲಾರ ಶಾಸಕ ಶ್ರೀನಿವಾಸಗೌಡ
ಕೋಲಾರ: ಜೆಡಿಎಸ್ ನಿಂದ ಈಗಾಗಲೇ ಉಚ್ಛಾಟನೆ ಆಗಿದ್ದೇನೆ. ಹೀಗಾಗಿ ಕಾಂಗ್ರೆಸ್ ಪಕ್ಷ ಸೇರುವ ನಿರ್ಧಾರ ಮಾಡಿದ್ದೇನೆ…
ಭಾರತ ದೇಶ ಪಾತಾಳಕ್ಕೆ ಕುಸಿಯಲು ಕಾಂಗ್ರೆಸ್ ಕಾರಣ: ಶ್ರೀ ರಾಮುಲು
ಚಿತ್ರದುರ್ಗ: ಭಾರತದಲ್ಲಿ ಭ್ರಷ್ಟಾಚಾರ ಹೆಚ್ಚಲು ಹಾಗೂ ದೇಶ ಹಿಂದುಳಿಯಲು ಕಾಂಗ್ರೆಸ್ ಪಕ್ಷ ಕಾರಣವೆಂದು ಸಾರಿಗೆ ಸಚಿವ…
