ಕರ್ನಾಟಕದಲ್ಲಿ ಅತಂತ್ರ ಅಸೆಂಬ್ಲಿ: ಮೋದಿ ಎಂಟ್ರಿಯಿಂದ ರಾಜಕೀಯ ಲೆಕ್ಕಾಚಾರ ಬುಡಮೇಲಾಗುತ್ತಾ?
ಬೆಂಗಳೂರು: ಕರ್ನಾಟಕ ಕುರುಕ್ಷೇತ್ರದಲ್ಲಿ ಯಾರಿಗೆ ಗೆಲುವು? ಯಾರಿಗೆ ಸೋಲು ಎನ್ನುವುದನ್ನು ಮತದಾರ ಪ್ರಭುಗಳು ನಿರ್ಧರಿಸಲಿದ್ದು, ಮುಂದಿನ…
ಬಹಿರಂಗವಾಗಿ ಸೇಬಿನ ಹಾರ ಹರಾಜು: ಸಂಗ್ರಹವಾದ ಹಣವನ್ನು ಅಭ್ಯರ್ಥಿಗೆ ನೀಡಿದ ಎಚ್‍ಡಿಡಿ
ಮಂಡ್ಯ: ತಮಗೆ ಹಾಕಿದ ಸೇಬಿನ ಹಾರವನ್ನು ಹರಾಜು ಹಾಕಿ ಆ ಹಣವನ್ನು ತಮ್ಮ ಪಕ್ಷದ ನಾಗಮಂಗಲ…
ಕಾಂಗ್ರೆಸ್‍ನಿಂದ ಎಬಿಸಿ ಪ್ಲಾನ್: ರಾಜ್ಯ ರಾಜಕಾರಣದಲ್ಲಿ ಮೂಡಿಸಿದೆ ಸಂಚಲನ
ಬೆಂಗಳೂರು: ವಿಧಾನಸಭಾ ಚುನಾವಣೆ ಮತದಾನದ ಹೊಸ್ತಿಲಲ್ಲಿರುವ ವೇಳೆ ರಾಜ್ಯದಲ್ಲಿ ಕಾಂಗ್ರೆಸ್ ಶತಾಯಗತಾಯ ಬಹುಮತ ಪಡೆಯಲು ಪ್ರಯತ್ನಿಸುತ್ತಿದ್ದು,…
ಪ್ರಚಾರಕ್ಕೆ ತೆರಳಿದ್ದ ವೇಳೆ ಮಾಜಿ ಪ್ರಧಾನಿ ದೇವೇಗೌಡರಿಗೆ ತೀವ್ರ ಮುಜುಗರ!
ಮೈಸೂರು: ಅರಮನೆ ನಗರಿಯಲ್ಲಿ ಪ್ರಚಾರ ಕಣಕ್ಕಿಳಿದ ಜೆಡಿಎಸ್ ವರಿಷ್ಠ ದೇವೇಗೌಡರಿಗೆ ಬಂಡಾಯದ ಬಿಸಿ ತಟ್ಟಿದೆ. ಚಾಮರಾಜ…
ಪಕ್ಷದ ಅಭ್ಯರ್ಥಿಯ ವಿರುದ್ಧವೇ ತೊಡೆ ತಟ್ಟಿದ ಹೆಚ್‍ಡಿಕೆ- ಸೋಲಿಸುವಂತೆ ಕರೆ: ಆಡಿಯೋ ಕೇಳಿ
ಚಿಕ್ಕಬಳ್ಳಾಪುರ: ಪಕ್ಷದ ಅಭ್ಯರ್ಥಿಯ ವಿರುದ್ಧವೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ತೊಡೆ ತಟ್ಟಿದ ಪ್ರಕರಣವೊಂದು…
ಕರುನಾಡಿನ ಕಾಶ್ಮೀರದಲ್ಲಿ ಬಿಸಿಯೇರಿಸಿದೆ ಪಾಲಿಟಿಕ್ಸ್..!
ಕಾಫಿ ಘಮದ ನಡುವೆ ಕರಿ ಮೆಣಸಿನ ಘಾಟು. ಮಡಿಕೇರಿಯ ಚಳಿಗೆ ಇವೆರಡು ಡೆಡ್ಲಿ ಕಾಂಬಿನೇಶನ್ನು..! ಅರೆ…
‘ಜನತಾ ಪ್ರಣಾಳಿಕೆ, ಜನರದ್ದೇ ಆಳ್ವಿಕೆ’ ಅನ್ನೋ ಹೆಸರಿನಲ್ಲಿ ಜೆಡಿಎಸ್ ಪ್ರಣಾಳಿಕೆ ಬಿಡುಗಡೆ
ಬೆಂಗಳೂರು: ಕರ್ನಾಟಕದಲ್ಲಿ ಚುನಾವಣೆ ಕಾವು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಈ ನಡುವೆ ಎಲ್ಲ ಪಕ್ಷಗಳು ತಾವು…
ಅಣ್ಣನ ಪರ ಮತ ಕೇಳಲು ಬಂದ ಕಾಂಗ್ರೆಸ್ ಅಭ್ಯರ್ಥಿ ಸಹೋದರನಿಗೆ ಯುವಕರು ತರಾಟೆ
ಮಂಡ್ಯ: ಇತ್ತೀಚೆಗಷ್ಟೇ ಜೆಡಿಎಸ್ ಪಕ್ಷ ತ್ಯಜಿಸಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದ ರಮೇಶ್‍ಬಾಬು ಬಂಡಿಸಿದ್ದೇಗೌಡ ಪರ ಮತ…
ಜೆಡಿಎಸ್ ಸೇರುವ ಬಗ್ಗೆ ರೆಬೆಲ್ ಸ್ಟಾರ್ ಅಂಬರೀಶ್ ಸ್ಪಷ್ಟನೆ
ಬೆಂಗಳೂರು: ಚುನಾವಣೆಗೆ ನಿವೃತ್ತಿ ಘೋಷಿಸಿರುವ ಶಾಸಕ ಅಂಬರೀಶ್ ಸೆಳೆಯಲು ಜೆಡಿಎಸ್ ವಿಫಲವಾಗಿದೆ. ಮಾಜಿ ಮುಖ್ಯಮಂತ್ರಿ ಎಚ್.ಡಿ.…
ಧಾರವಾಡದಲ್ಲಿ ಗರಿ ಗರಿ ರಾಜಕೀಯ ಗಿರಮಿಟ್ಟು – ಅಖಾಡ ಹೇಗಿದೆ?
ಧಾರವಾಡ ಒಂದು ರೀತಿಯಲ್ಲಿ ಹೈ ವೋಲ್ಟೇಜ್ ಮ್ಯಾಚ್ ನಡೆಯೋ ಕ್ಷೇತ್ರ. ಈ ಬಾರಿ ಧಾರವಾಡದಲ್ಲಿ ಲಿಂಗಾಯತ…