ಬುಲಾವ್ ಬೆನ್ನಲ್ಲೇ ದಿಢೀರ್ ದೆಹಲಿಗೆ ತೆರಳಿದ ಸಂಸದೆ ಸುಮಲತಾ
ಮಂಡ್ಯ: ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರನ್ನು ಶನಿವಾರ ಭೇಟಿಯಾದ ಬೆನ್ನಲ್ಲಿಯೇ ಇಂದು ಸಂಸದೆ ಸುಮಲತಾ…
3 ಸೀಟ್ ಕೇಳಿದ್ದೀವಿ, ತಗೊಳ್ತೀವಿ: ಬಿಜೆಪಿ ವರಿಷ್ಠರ ಭೇಟಿ ಬಳಿಕ ಹೆಚ್ಡಿಕೆ ಮಾತು
- ಮಂಡ್ಯದಲ್ಲಿ ನಿಖಿಲ್ ಸ್ಪರ್ಧೆ ಬಗ್ಗೆ ಮಾಜಿ ಸಿಎಂ ಹೇಳಿದ್ದೇನು? ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ-ಜೆಡಿಎಸ್…
ಸಿದ್ದರಾಮಯ್ಯನಿಂದ ನನಗೂ, ಹೆಗಡೆಗೂ ಗಲಾಟೆಯಾಗಿತ್ತು: ಹೆಚ್ಡಿಡಿ
-ಮೋದಿ ದೇಶದ ಸರ್ವೋಚ್ಚ ನಾಯಕ ಚಿಕ್ಕಮಗಳೂರು: ಸಿದ್ದರಾಮಯ್ಯ (Siddaramaiah) ಯಾರನ್ನ ಮಂತ್ರಿ ಮಾಡಿದ್ದ? ನನ್ನ ಅಭಿಮಾನಿ…
ಧರ್ಮಯುದ್ಧದಲ್ಲಿ ನನ್ನನ್ನು ಗೆಲ್ಲಿಸಿ, ಸತ್ಯಕ್ಕೆ ಜಯಸಿಗಬೇಕು: ಡಾ.ಮಂಜುನಾಥ್
ರಾಮನಗರ: ಬೆಂಗಳೂರು ಲೋಕಸಭಾ ಚುನಾವಣೆ ಗರಿಗೆದರಿದ್ದು, ಟಿಕೆಟ್ ಘೋಷಣೆ ಬಳಿಕ ಮೊದಲ ಬಾರಿಗೆ ರಾಮನಗರಕ್ಕೆ (Ramanagara)…
Hassan Lok Sabha 2024: ದೊಡ್ಡಗೌಡ್ರ ಭದ್ರಕೋಟೆ ಭೇದಿಸಲು ಕಾಂಗ್ರೆಸ್ ಕಸರತ್ತು!
- ಪ್ರಜ್ವಲ್ ರೇವಣ್ಣಗೆ ಮೈತ್ರಿ ಟಿಕೆಟ್? - ಕಾಂಗ್ರೆಸ್ನಿಂದ ಶ್ರೇಯಸ್ ಪಟೇಲ್ ಕಣಕ್ಕೆ ಹಾಸನ: ಲೋಕಸಭಾ…
ಸುಮಲತಾ ಅಕ್ಕ ಇದ್ದಂತೆ, ಸಂಘರ್ಷ ಮುಂದುವರಿಸಲ್ಲ: ಹೆಚ್ಡಿಕೆ
ಮಂಡ್ಯ: ಸುಮಲತಾ ಅಂಬರೀಶ್ (Sumalatha Ambareesh) ಅವರು ನಮ್ಮ ಅಕ್ಕ ಇದ್ದಂತೆ. ರಾಜಕೀಯದಲ್ಲಿ ಆಗ ಏನೋ…
ಮಂಡ್ಯದಿಂದ ಮತ್ತೆ ನಿಖಿಲ್ ಸ್ಪರ್ಧೆ? – ಮಾರ್ಚ್ 25ಕ್ಕೆ ಘೋಷಣೆ ಸಾಧ್ಯತೆ
ಮಂಡ್ಯ: ಮತ್ತೆ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯದಲ್ಲಿ (Mandya) ಕಣಕ್ಕೆ ಇಳಿಯುತ್ತಾರಾ…
ಸೇವೆ v/s ಸುಲಿಗೆ – ಡಿಕೆ ಸುರೇಶ್ ವಿರುದ್ಧ ಜೆಡಿಎಸ್ ಕಿಡಿ
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಬೆಂಗಳೂರು ಗ್ರಾಮಾಂತರಕ್ಕೆ ಡಾ. ಮಂಜುನಾಥ್ (Dr.C.N Manjunath)…
Lok Sabha 2024: ಕೋಟೆ ನಾಡಿಗೆ ಯಾರಾಗ್ತಾರೆ ಒಡೆಯಾ?
- 'ಕೈ' ಟಿಕೆಟ್ಗೆ ಆಕಾಂಕ್ಷಿಗಳ ಹಿಂಡು - ಬಿಜೆಪಿ ಪಾಳಯದಲ್ಲಿ ಕೇಳಿ ಬರ್ತಿದೆ ಸ್ವಾಮೀಜಿ ಹೆಸರು!…
ಬಿಜೆಪಿ ಅಭ್ಯರ್ಥಿಗಳ ಪರ ಕೆಲಸ ಮಾಡಿ – ಜೆಡಿಎಸ್ ನಾಯಕರಿಗೆ ಹೆಚ್ಡಿಡಿ ಕರೆ
ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ (Lok Sabha Election) ಬಿಜೆಪಿಯ ಅಭ್ಯರ್ಥಿಗಳ ಪರ ಕೆಲಸ ಮಾಡಬೇಕು ಎಂದು…