Saturday, 14th December 2019

7 months ago

ಬಾಲಾಕೋಟ್ ಏರ್ ಸ್ಟ್ರೈಕ್‍ನಲ್ಲಿ 170 ಉಗ್ರರು ಬಲಿ – ಮೃತದೇಹವನ್ನು ನದಿಗೆ ಎಸೆದಿದ್ದ ಪಾಕ್

ನವದೆಹಲಿ: ಬಾಲಾಕೋಟ್ ಜೈಶ್ ಉಗ್ರರ ಕ್ಯಾಂಪ್ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆದಿದ್ದು ಸತ್ಯ, ಈ ದಾಳಿಯಲ್ಲಿ 135-170 ಉಗ್ರರು ಬಲಿಯಾಗಿದ್ದಾರೆ. ಜೊತೆಗೆ 11 ಮಂದಿ ಬಾಂಬ್ ನಿಪುಣರು ಸಾವನ್ನಪ್ಪಿದ್ದಾರೆ ಎಂದು ಇಟಲಿಯ ಪತ್ರಕರ್ತೆ ಸರ್ಜಿಕಲ್ ಸ್ಟ್ರೈಕ್ ಬಗ್ಗೆ ಸ್ಫೋಟಕ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಸಂದರ್ಶನ ನೀಡಿದ ವರದಿಗಾರ್ತಿ ಫ್ರಾನ್ಸೆಸ್ಕಾ ಮರೀನೊ ಅಂದು ಅಲ್ಲಿ ಏನಾಯ್ತು? ಬಳಿಕ ಪಾಕಿಸ್ತಾನ ಸೇನೆ ಏನು ಮಾಡಿತ್ತು ಎನ್ನುವುದನ್ನು ತಿಳಿಸಿದ್ದಾರೆ. ಈ ಮೂಲಕ ಭಾರತ ನಡೆಸಿದ್ದ ಏರ್ ಸ್ಟ್ರೈಕ್‍ನಲ್ಲಿ […]

9 months ago

ನೀವು ಶಾಂತಿಪ್ರಿಯರಾಗಿದ್ದರೆ ಮಸೂದ್‍ನನ್ನು ಒಪ್ಪಿಸಿ: ಪಾಕ್ ಪಿಎಂಗೆ ಸುಷ್ಮಾ ಸ್ವರಾಜ್ ಸವಾಲು

– ಭಾರತ ಬದಲಾಗಿದೆ, ಯೋಚಿಸಲಾಗದ ಉತ್ತರ ನೀಡುತ್ತೆ – ಭಯೋತ್ಪಾದನೆ, ಶಾಂತಿ ಮಾತುಕತೆ ಒಟ್ಟಿಗೆ ನಡೆಯಲು ಸಾಧ್ಯವಿಲ್ಲ ನವದೆಹಲಿ: ನೀವು ಶಾಂತಿ ಪ್ರಿಯರು ಆಗಿದ್ದರೆ ಮಸೂದ್ ಅಜರ್‍ನನ್ನು ಭಾರತಕ್ಕೆ ಒಪ್ಪಿಸಿ ಎಂದು ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್‍ಗೆ ಸವಾಲು ಎಸೆದಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಉಗ್ರ...