ಜಾಗತಿಕ ವೇದಿಕೆಯಲ್ಲಿ ಭಾರತವಲ್ಲ ಈಗ ಪಾಕಿಸ್ತಾನ ಅಳುತ್ತಿದೆ: ಮೋದಿ
ನವದೆಹಲಿ: ಹಿಂದೆ ಭಾರತದಲ್ಲಿ ಭಯೋತ್ಪಾದಕ ದಾಳಿಯ ನಂತರ ಕಾಂಗ್ರೆಸ್‌ನ (Congress) ಹೇಡಿ ಸರ್ಕಾರವು ಜಾಗತಿಕ ವೇದಿಕೆಯಲ್ಲಿ…
ತೀವ್ರವಾದ ಬಿಸಿ ಗಾಳಿ- ಜಾರ್ಖಂಡ್‌ನಲ್ಲಿ 8 ತರಗತಿವರೆಗೆ ಇಂದಿನಿಂದ ರಜೆ ಘೋಷಣೆ
ರಾಂಚಿ: ಜಾರ್ಖಂಡ್‌ನಲ್ಲಿ (Jharkhand) ತೀವ್ರವಾದ ಬಿಸಿ ಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯಾದ್ಯಂತ ಸರ್ಕಾರಿ ಮತ್ತು ಖಾಸಗಿ…
ಹೇಮಂತ್ ಸೊರೇನ್‌ಗೆ ಸೇರಿದ್ದ 31 ಕೋಟಿ ರೂ. ಮೌಲ್ಯದ ಆಸ್ತಿ, ಬಿಎಂಡಬ್ಲ್ಯೂ ಕಾರು ಇಡಿ ವಶ
- ಇತರ ಆರೋಪಿಗಳಿಂದ 256 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ - ಚಾರ್ಜ್‌ಶೀಟ್‌ನಲ್ಲಿ ಅನೇಕ…
ಮನೆ ಮಾಲೀಕನಿಗೆ ಗುಂಡು ಹಾರಿಸಿ ದರೋಡೆಗೆ ಯತ್ನ – ಆರೋಪಿಗಳು ಅಂದರ್
ತುಮಕೂರು: ನೀರು ಕೇಳುವ ನೆಪದಲ್ಲಿ ಮನೆಗೆ ಬಂದು, ಪಿಸ್ತೂಲ್‍ನಿಂದ ಗುಂಡು ಹಾರಿಸಿ ಮನೆ ದರೋಡೆ ಮಾಡಲು…
JMM ತೊರೆದು ಬಿಜೆಪಿ ಸೇರಿದ ಹೇಮಂತ್ ಸೊರೇನ್ ಸೊಸೆ ಸೀತಾ ಸೊರೇನ್
ರಾಂಚಿ: JMM ಶಾಸಕಿ ಹಾಗೂ ಜಾರ್ಖಂಡ್‌ನ (Jharkhand) ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) …
ಕೆಲ ಪುರುಷರು ಅತ್ಯಾಚಾರ ಮಾಡಿದಾಗ, ಎಲ್ಲಾ ಭಾರತೀಯರಿಗೂ ನಾಚಿಕೆಯಾಗ್ಬೇಕು: ಗ್ಯಾಂಗ್‌ರೇಪ್‌ಗೆ ಗಾಯಕಿ ಕಿಡಿ
ನವದೆಹಲಿ: ಜಾರ್ಖಂಡ್‌ನ (Jharkhand) ದುಮ್ಕಾ ಜಿಲ್ಲೆಯಲ್ಲಿ ಸ್ಪ್ಯಾನಿಷ್ ಪ್ರವಾಸಿಯೊಬ್ಬಳ (Spanish Tourist's Gang-Rape) ಮೇಲೆ ನಡೆದ…
ಸೋಶಿಯಲ್ ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ
- ಸ್ಪೇನ್ ಮಹಿಳೆ ಮೇಲೆ ಗ್ಯಾಂಗ್ ರೇಪ್; ಭಾರತದ ವಿರುದ್ಧ ಯುಎಸ್ ಪತ್ರಕರ್ತ ಆಕ್ಷೇಪಾರ್ಹ ಹೇಳಿಕೆ…
ಪತಿ ಇರುವಾಗಲೇ ಸ್ಪೇನ್ ಮಹಿಳೆಯ ಮೇಲೆ ಜಾರ್ಖಂಡ್‌ನಲ್ಲಿ 7 ಮಂದಿಯಿಂದ ಗ್ಯಾಂಗ್‌ರೇಪ್
- ಮೂವರು ಆರೋಪಿಗಳು ಅರೆಸ್ಟ್ - ಇನ್‌ಸ್ಟಾದಲ್ಲಿ ಭಯಾನಕ ಅನುಭವ ಹಂಚಿಕೊಂಡ ಮಹಿಳೆ ನವದೆಹಲಿ: ಸ್ಪೇನ್…
ತಡರಾತ್ರಿ ಭೀಕರ ರೈಲು ಅಪಘಾತ- ಇಬ್ಬರ ದುರ್ಮರಣ
ರಾಂಚಿ: ಜಾರ್ಖಂಡ್‍ನ ಜಮ್ತಾರಾ (Jamtara Train) ಜಿಲ್ಲೆಯಲ್ಲಿ ನಡೆದ ಭೀಕರ ರೈಲು ಅಪಘಾತದಲ್ಲಿ ಇಬ್ಬರು ದಾರುಣವಾಗಿ…
ಜಾರ್ಖಂಡ್‌ನ ಮಾಜಿ ಸಿಎಂ ಮಧು ಕೋಡ ಪತ್ನಿ, ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ
- ಕಾಂಗ್ರೆಸ್ ಪಕ್ಷದಲ್ಲಿ ಒಂದು ಕುಟುಂಬ ಮಾತ್ರ ಬೆಳೆಯುತ್ತಿದೆ ಎಂದ ಗೀತಾ ಕೋರಾ ರಾಂಚಿ: ಲೋಕಸಭಾ…
