Monday, 24th February 2020

Recent News

2 weeks ago

ಜಡೇಜಾ ರಾಕೆಟ್ ಥ್ರೋ, ಸ್ಟನ್ ಆದ ನೀಶಮ್ – ವಿಡಿಯೋ ನೋಡಿ

ಆಕ್ಲೆಂಡ್: ಟೀಂ ಇಂಡಿಯಾದ ಸ್ಪಿನ್ನರ್ ರವೀಂದ್ರ ಜಡೇಜಾ ಮತ್ತೊಮ್ಮೆ ತಾನೊಬ್ಬ ಅತ್ಯುತ್ತಮ ಫೀಲ್ಡರ್ ಎಂಬುದನ್ನು ತೋರಿಸಿಕೊಟ್ಟಿದ್ದಾರೆ. 175 ರನ್ ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದ ನ್ಯೂಜಿಲೆಂಡಿಗೆ ಜಡೇಜಾ ಫೀಲ್ಡಿಂಗ್ ಮೂಲಕ ಶಾಕ್ ನೀಡಿದ್ದರು. ನವದೀಪ್ ಸೈನಿ ಎಸೆದ 35ನೇ ಓವರಿನ ಎರಡನೇ ಎಸೆತದಲ್ಲಿ ರಾಸ್ ಟೇಲರ್ ಒಂಟಿ ರನ್ ಪಡೆಯಲು ಯತ್ನಿಸಿದರು. ಬ್ಯಾಕ್‍ವರ್ಡ್ ಪಾಯಿಂಟ್ ನತ್ತ ಬರುತ್ತಿದ್ದಂತೆ ಅಲ್ಲಿಂದ ಜಡೇಜಾ ಎಡಗೈಯಲ್ಲಿ ಬಾಲ್ ಹಿಡಿದು ನೇರವಾಗಿ ಸ್ಟ್ರೈಕ್ ನಲ್ಲಿದ್ದ ವಿಕೆಟಿಗೆ ಥ್ರೋ ಮಾಡಿದರು. ನೀಶಮ್ ವೇಗವಾಗಿ ಓಡಿದ್ದರೂ […]

7 months ago

ಕೊಹ್ಲಿ ಕಾಲೆಳೆಯಲು ಯತ್ನಿಸಿ ಟ್ರೋಲಾದ ಜಿಮ್ಮಿ ನೀಶಮ್

ವೆಲ್ಲಿಂಗ್ಟನ್: ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಆಸಕ್ತಿಯುತ ಟ್ವೀಟ್‍ಗಳನ್ನು ಮಾಡುತ್ತಿರುವ ನ್ಯೂಜಿಲೆಂಡ್ ಕ್ರಿಕೆಟರ್ ಜಿಮ್ಮಿ ನೀಶಮ್ ಟೀಂ ಇಂಡಿಯಾ ನಾಯಕ ಕೊಹ್ಲಿರನ್ನ ಕಾಲೆಳೆಯಲು ಯತ್ನಿಸಿ ಟ್ರೋಲ್ ಆಗಿದ್ದಾರೆ. ಸದ್ಯ ನಡೆಯುತ್ತಿರುವ ಆ್ಯಶಸ್ ಸರಣಿಯಲ್ಲಿ ಇಂಗ್ಲೆಂಡ್ ಆರಂಭಿಕ ಆಟಗಾರ ರೋರಿ ಬರ್ನ್ಸ್ ಟೆಸ್ಟ್ ಕ್ರಿಕೆಟ್ ಪಂದ್ಯದ 2ನೇ ದಿನದ ವೇಳೆ 125 ರನ್ ಸಿಡಿಸಿದ್ದರು. ಈ ವಿಚಾರವನ್ನು ಪ್ರಸ್ತಾಪ...