Thursday, 14th November 2019

2 months ago

ಕೈಗಾರಿಕೆಗಳು ಬೆಂಗಳೂರು ಕೇಂದ್ರಿತವಾಗದಂತೆ ಹೊಸ ಕೈಗಾರಿಕಾ ನೀತಿ ಜಾರಿ – ಜಗದೀಶ್ ಶೆಟ್ಟರ್

ಬೆಂಗಳೂರು: ಕೈಗಾರಿಕೆಗಳೆಂದರೆ ಬೆಂಗಳೂರು ಕೇಂದ್ರಿತ ಎನ್ನುವಂತಾಗಿದೆ. ಹೀಗಾಗಿ ಹೊಸ ಕೈಗಾರಿಕಾ ನೀತಿ ಜಾರಿಗೆ ಮುಂದಾಗಿದ್ದೇವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕಾ ಅಭಿವೃದ್ಧಿ ಟೈರ್ ನಗರಗಳಿಗೂ ವಿಸ್ತರಣೆ ಆಗಬೇಕಿದೆ. ಅಂದರೆ ರಾಜ್ಯದ ಇತರ ನಗರಗಳಿಗೂ ಕೈಗಾರಿಕೆಗಳನ್ನು ವಿಸ್ತರಿಸುವ ಮೂಲಕ ಸ್ಥಳೀಯ ಮಟ್ಟದಲ್ಲಿ ಉದ್ಯೋಗ ಸೃಷ್ಟಿ, ಹಾಗೂ ಅಭಿವೃದ್ಧಿಯಾಗಬೇಕಿದೆ. ಈ ನಿಟ್ಟಿನಲ್ಲಿ ಬೇರೆ ರಾಜ್ಯಗಳ ಕೈಗಾರಿಕಾ ನೀತಿಗಳನ್ನೂ ಅಧ್ಯಯನ ಮಾಡಲಾಗುತ್ತಿದೆ. ಸಮಗ್ರ ಅಭಿವೃದ್ಧಿ ದೃಷ್ಟಿಯಿಂದ ಕೈಗಾರಿಕಾ […]

5 months ago

ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ, ಅಧಿಕಾರಕ್ಕೆ ಅಂಟಿ ಕುಳಿತ್ತಿಲ್ಲ: ಆನಂದ್ ಸಿಂಗ್

ಬೆಂಗಳೂರು: ಬಳ್ಳಾರಿ ಜಿಲ್ಲೆಯ ಹಿತಾಸಕ್ತಿಗಾಗಿ ನಾನು ರಾಜೀನಾಮೆ ಸಲ್ಲಿಕೆ ಮಾಡಿದ್ದು, ಆಪರೇಷನ್ ಕಮಲಕ್ಕೆ ಒಳಗಾಗಿಲ್ಲ. ಯಾವುದೇ ಕಾರಣಕ್ಕೂ ನಾನು ಅಧಿಕಾರಕ್ಕೆ ಅಂಟಿ ಕುಳಿತುಕೊಳ್ಳುವುದಿಲ್ಲ ಎಂದು ಆನಂದ್ ಸಿಂಗ್ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರ ಭೇಟಿ ಬಳಿಕ ಮಾಧ್ಯಮಗಳ ಜೊತೆ ಅವರು, ಚುನಾವಣೆ ಬಳಿಕ ವಿಜಯನಗರವನ್ನ ಜಿಲ್ಲೆಯಾಗಿ ಘೋಷಣೆ ಮಾಡುವುದಾರೆ ನಾನು ಸಚಿವ ಸ್ಥಾನ ಬೇಡ ಎಂದು ಹೇಳಿದ್ದೆ....

ಜಿಂದಾಲ್ ಹೋರಾಟಗಾರರಿಗೆ ನೋಟಿಸ್ – ಕೋಟಾ ಶ್ರೀನಿವಾಸ ಪೂಜಾರಿ ಖಂಡನೆ

5 months ago

ದಾವಣಗೆರೆ: ಜಿಂದಾಲ್ ಹೋರಾಟಗಾರರಿಗೆ ನೋಟಿಸ್ ನೀಡಿದ ವಿಚಾರವನ್ನು ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ್ ಖಂಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಇದೇ ವಿಚಾರಕ್ಕೆ ಪಾದಯಾತ್ರೆ ಮಾಡಿದ್ದರು. ಅದಿರು ಕೊಳ್ಳೆ ಹೊಡೆಯುವುದನ್ನು ನಿಲ್ಲಿಸುತ್ತೇನೆ...

ಜಿಂದಾಲ್ ದಂಗಲ್‍ಗೆ ಟ್ವಿಸ್ಟ್- ಬಿಎಸ್‍ವೈ ಶತ್ರುವೇ ಈಗ ಬಿಜೆಪಿಯ ಪರಮಮಿತ್ರ

5 months ago

ಬೆಂಗಳೂರು: ಜಿಂದಾಲ್ ದಂಗಾಲ್‍ಗೆ ಸ್ಫೋಟಕ ಟ್ವಿಸ್ಟ್ ದೊರಕಿದ್ದು, ಜಿಂದಾಲ್ ಅಕ್ರಮದ ಬಗ್ಗೆ ಬಿಜೆಪಿಗೆ ಮಾಹಿತಿ ಕೊಟ್ಟವರಾರು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಒಂದು ಕಾಲದ ಬಿಎಸ್‍ವೈ ಶತ್ರುವಾಗಿದ್ದ ವ್ಯಕ್ತಿಯೇ ಈಗ ಮಿತ್ರರಾಗಿದ್ದಾರೆ. ಅವರು ಕೊಟ್ಟ ಮಾಹಿತಿಯಿಂದಾಗಿಯೇ ಬಿಜೆಪಿ ಈ ಹೋರಾಟಕ್ಕೆ ನಿರ್ಧರಿಸಿದ್ದು...

ಬಿಜೆಪಿಯವರು ಪಾದಯಾತ್ರೆ ಮಾಡಲಿ ಏನಾದ್ರು ರೋಗವಿದ್ರೆ ಹೋಗುತ್ತೆ: ಶಾಮನೂರು ಟೀಕೆ

5 months ago

ದಾವಣಗೆರೆ: ಬಿಜೆಪಿ ಅವರು ಜಿಂದಾಲ್ ವಿರುದ್ಧ ಪಾದಯಾತ್ರೆ ಮಾಡಲಿ, ಅವರಿಗೆ ಯಾವುದಾದರೂ ರೋಗವಿದ್ದರೆ ದೂರವಾಗುತ್ತವೆ ಎಂದು ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕಮಲ ನಾಯಕರನ್ನು ಟೀಕಿಸಿದ್ದಾರೆ. ಜಿಂದಾಲ್ ವಿರುದ್ಧ ಬಿಜೆಪಿ ಪಾದಯಾತ್ರೆ ನಡೆಸುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬಿಜೆಪಿ ಅವರು ಪಾದಯಾತ್ರೆ...

ಜಿಂದಾಲ್ ಪ್ರಕರಣದಲ್ಲಿ ಸಿಎಂ ಕಳ್ಳಾಟ ಬಿಡಬೇಕು- ಆಯನೂರು ಮಂಜುನಾಥ್

5 months ago

ಶಿವಮೊಗ್ಗ: ಜಿಂದಾಲ್ ಸಂಸ್ಥೆಗೆ ಜಮೀನು ನೀಡಿದ ವಿವಾದವನ್ನು ಮುಖ್ಯಮಂತ್ರಿಯವರು ಬೇರೆ ಕಡೆ ತಿರುಗಿಸುವ ಪ್ರಯತ್ನ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಸಿಎಂ ಕಳ್ಳಾಟ ಆಡುವುದನ್ನು ಬಿಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್ ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,...

ಮಾಧ್ಯಮಗಳ ಮೇಲಿನ ಮುನಿಸು ಬಿಟ್ಟ ಸಿಎಂ – ಬಿಎಸ್‍ವೈಗೆ ಟಾಂಗ್

5 months ago

ರಾಮನಗರ: ಲೋಕಸಭಾ ಚುನಾವಣಾ ಫಲಿತಾಂಶ ದಿನದಿಂದ ಮಾಧ್ಯಮದಿಂದ ಅಂತರ ಕಾಯ್ದುಕೊಂಡಿದ್ದ ಸಿಎಂ, ಇಂದು ಸ್ವಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಮಾಧ್ಯಮದವರ ಜತೆಗೆ ಮಾತನಾಡಿದ್ದಾರೆ. ಇಂದು ಚನ್ನಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಜಿಂದಾಲ್ ಕಂಪನಿಗೆ ಭೂಮಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್...

ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ: ಎಂಬಿಪಿ ಕಿವಿ ಮಾತು

5 months ago

ಮೈಸೂರು: ಸಂಸದೆ ಶೋಭಕ್ಕ ಸ್ವಲ್ಪ ತಾಳ್ಮೆಯಿಂದ ವರ್ತಿಸಲಿ. ನಾವು ಬಿಜಾಪುರದವರು ನಮ್ಮ ಬಾಯಲ್ಲಿ ಬೇರೆ ಪದಗಳು ಬರುತ್ತೆ. ಆದರೆ ಅವರು ಹೆಣ್ಣುಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ ಎಂದು ಸಂಸದೆ ಶೋಭ ಕರಂದ್ಲಾಜೆಗೆ ಗೃಹಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ. ಮಾಧ್ಯಮಗಳ...