4 months ago
ಮುಂಬೈ: ದೇಶದ ನಂಬರ್ ಒನ್ ಶ್ರೀಮಂತ ರಿಲಯನ್ಸ್ ಇಂಡಸ್ಟ್ರೀಸ್ ಮುಖ್ಯಸ್ಥ ಮುಕೇಶ್ ಅಂಬಾನಿ ಒಡೆತನದ ಜಿಯೋ ನೆಟ್ವರ್ಕ್ ಭಾರತದ ಟೆಲಿಕಾಂ ಮಾರುಕಟ್ಟೆಯನ್ನೇ ಬುಡಮೇಲು ಮಾಡಿದೆ. ಒಂದು ಜಿಬಿ ಡೇಟಾ ಪ್ಯಾಕ್ ಹಾಕಲು ಹಿಂದೆ ಮುಂದೆ ನೋಡುತ್ತಿದ್ದ ಜನ ಈಗ ಜಿಯೋದಿಂದ ಪ್ರತಿದಿನ ಒಂದು ಜಿಬಿ ಡೇಟಾದ ಜೊತೆಗೆ ಉಚಿತವಾಗಿ ಕರೆಯನ್ನು ಮಾಡುವಂತೆ ಮಾಡಿದೆ. 2016ರಲ್ಲಿ ಸ್ಥಾಪನೆಯಾದ ಜಿಯೋ ದೇಶದ ಮೂರನೇ ಅತಿದೊಡ್ಡ ನೆಟ್ವರ್ಕ್ ಸಂಸ್ಥೆಯಾಗಿ ಹೊರಹೊಮ್ಮಿದೆ. ಮೊದಲನೇ ಸ್ಥಾನದಲ್ಲಿ ಭಾರತಿ ಏರ್ಟೆಲ್ ಇದ್ದರೆ, ಎರಡನೇ ಸ್ಥಾನದಲ್ಲಿ ಐಡಿಯಾ ಸೆಲ್ಯುಲರ್ ಹಾಗೂ […]
4 months ago
ಮುಂಬೈ: ದೇಶದ ನಂ.1 ಶ್ರೀಮಂತ ಉದ್ಯಮಿ ಮುಕೇಶ್ ಅಂಬಾನಿ ಮಾಲೀಕತ್ವದ ರಿಲಯನ್ಸ್ ಜಿಯೋ ಪ್ರತಿ ಬಳಕೆದಾರನಿಂದ ಸೆಪ್ಟೆಂಬರ್ ಅಂತ್ಯಕ್ಕೆ ಮುಕ್ತಾಯಗೊಂಡ ಎರಡನೇ ತ್ರೈಮಾಸಿಕದಲ್ಲಿ 131.7 ರೂ. ಆದಾಯ ಗಳಿಸಿದೆ. ಬಾಂಬೆ ಶೇರು ಮಾರುಕಟ್ಟೆಗೆ ಸಲ್ಲಿಸಿದ ಮಾಹಿತಿಯಲ್ಲಿ ಜಿಯೋ ಶೇ.11 ರಷ್ಟು ಪ್ರಗತಿ ಸಾಧಿಸಿದ್ದು, 681 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಒಟ್ಟು ಆದಾಯದಲ್ಲಿ ಶೇ.13.9...
5 months ago
7 months ago
ಮುಂಬೈ: ಟೆಲಿಕಾಂ ಕಂಪೆನಿಗಳ ಡೇಟಾ ದರ ಸಮರಕ್ಕೆ ಕಾರಣವಾಗಿದ್ದ ಜಿಯೋ ಈಗ ಬ್ರಾಡ್ಬ್ಯಾಂಡ್ ಕ್ಷೇತ್ರಕ್ಕೆ ಲಗ್ಗೆ ಇಟ್ಟಿದ್ದು, ಇದೇ ಆಗಸ್ಟ್ 15 ರಿಂದ ಅಧಿಕೃತವಾಗಿ ಜಿಯೋ ಫೈಬರ್ ಬ್ರಾಡ್ಬ್ಯಾಂಡ್ ಸೇವೆಯು ದೇಶದಲ್ಲಿ ಉದ್ಘಾಟನೆಯಾಗಲಿದೆ. ಜಿಯೋ ಬ್ರಾಡ್ಬ್ಯಾಂಡ್ ಸೇವೆ ಭಾರತದ ಕೆಲವು ನಗರಗಳಲ್ಲಿ...
7 months ago
ಮುಂಬೈ: 50 ಕೋಟಿಗೂ ಹೆಚ್ಚಿನ ಭಾರತೀಯರು ಇನ್ನೂ ಅಂತರ್ಜಾಲ ಸಂಪರ್ಕವಿಲ್ಲದ ಫೀಚರ್ ಫೋನುಗಳನ್ನು ಬಳಸುತ್ತಿದ್ದು, ಇದರಿಂದ ಅವರು ಅಂತರ್ಜಾಲ ಸಂಪರ್ಕಕ್ಕೆ ಒಳಪಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಜಿಯೋ ಸಂಸ್ಥೆಯು ಕೈಗೆಟುಕುವ ಬೆಲೆಯಲ್ಲಿ ಡಿಜಿಟಲ್ ಸೇವೆಯನ್ನು ಎಲ್ಲರೂ ಬಳಸಬೇಕೆಂದು ನೂತನ ಯೋಜನೆಯನ್ನು ಜಾರಿಗೊಳಿಸಿದೆ. ಈ...
7 months ago
ನವದೆಹಲಿ: ಅಸ್ತಿತ್ವವೇ ಇಲ್ಲದ ಜಿಯೋ ಶಿಕ್ಷಣ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ನೀಡಿದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಕುರಿತು ಸ್ಪಷ್ಟನೆ ನೀಡಿದೆ. ಸೋಮವಾರದಂದು ಕೇಂದ್ರ ಸರ್ಕಾರ ಮೂರು ಖಾಸಗಿ ಮತ್ತು ಮೂರು ಸರ್ಕಾರಿ...
8 months ago
ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2...
8 months ago
ಮುಂಬೈ: ಜಿಯೊ ಸಿಮ್ ಗಳ ಮೂಲಕ ಉಚಿತ ಕರೆ ಮತ್ತು ಅಗ್ಗದ ದರದಲ್ಲಿ ಡೇಟಾ ಪೂರೈಸುತ್ತಿರುವ ರಿಲಯನ್ಸ್ ಜಿಯೋ ಗುರುವಾರ ಸ್ಥಿರ ಬ್ರಾಂಡ್ಬ್ಯಾಂಡ್ ಇಂಟರ್ನೆಟ್ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಉಚಿತ ಕರೆ, ಉಚಿತ ಡೇಟಾ ನೀಡಿ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿರುಗಾಳಿ...
1 year ago
ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ...