Tuesday, 22nd October 2019

1 year ago

ಜಿಯೋ ಗಿಗಾ ಫೈಬರ್ ಪ್ರಿವ್ಯೂ ಆಫರ್: ಮೂರು ತಿಂಗಳು ಎಷ್ಟು ಜಿಬಿ ಡೇಟಾ ಫ್ರೀ? ಸ್ಪೀಡ್ ಎಷ್ಟು? ಶುಲ್ಕ ಎಷ್ಟು?

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಮಾಲೀಕರಾದ ಮುಕೇಶ್ ಅಂಬಾನಿ 2018 ರ ವಾರ್ಷಿಕ ಮಹಾಸಭೆಯಲ್ಲಿ ಜಿಯೋ ಗಿಗಾ ಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯನ್ನು ಅನಾವಣಗೊಳಿಸಿದ್ದರು. ಈಗ ಈ ಗಿಗಾಫೈಬರ್ ಬ್ರಾಡ್‍ಬ್ಯಾಂಡ್ ಸೇವೆಯ ಪ್ರಿವ್ಯೂ ಆಫರ್ ಪ್ರಕಟಗೊಂಡಿದೆ. ಆಫರ್ ನಲ್ಲಿ ಏನಿರುತ್ತೆ? ಜಿಯೋ ಗಿಗಾ ಫೈಬರ್ ಪ್ರಿವ್ಯೂ ಆಫರ್ ಒಟ್ಟು 90 ದಿನಗಳ ಕಾಲ ಚಾಲ್ತಿಯಲ್ಲಿರುತ್ತದೆ. ಈ ವೇಳೆ ಗ್ರಾಹಕರಿಗೆ 300 ಜಿಬಿ ಡೇಟಾ ಉಚಿತವಾಗಿ ಸಿಗಲಿದೆ. ಇದರ ಪ್ರಕಾರ ಪ್ರತಿ ತಿಂಗಳಿಗೆ 100 ಜಿಬಿ ಡೇಟಾ ಸಿಗುತ್ತದೆ. ಇದಲ್ಲದೇ ಪ್ರಿವ್ಯೂ […]

1 year ago

ಹೊಸ ಐಫೋನಲ್ಲಿ ಇ ಸಿಮ್ ಹಾಕಬಹುದು – ಏನಿದು ಇ-ಸಿಮ್? ಹೇಗೆ ಕಾರ್ಯನಿರ್ವಹಿಸುತ್ತೆ?

ನವದೆಹಲಿ: ಆಪಲ್ ಕಂಪೆನಿಯು ಮೊದಲ ಬಾರಿಗೆ ಡ್ಯುಯಲ್ ಸಿಮ್ ಫೋನ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಆದರೆ ಈಗ ಇರುವ ಡ್ಯುಯಲ್ ಸಿಮ್ ನಂತೆ ಈ ಫೋನ್ ನಲ್ಲಿ ಎರಡು ಟ್ರೇಯಲ್ಲಿ ಸಿಮ್ ಹಾಕಲು ಸಾಧ್ಯವಿಲ್ಲ. ಹೊಸ ಐಫೋನ್ ಎಕ್ಸ್ಎಸ್, ಎಕ್ಸ್ಎಸ್ ಮ್ಯಾಕ್ಸ್ ಹಾಗೂ ಎಕ್ಸ್ಆರ್ ಫೋನುಗಳಿಗೆ ಇ ಸಿಮ್ ಹಾಕಿ ಕರೆ ಮಾಡಬಹುದು. ಸಿಮ್...

ಅಸ್ತಿತ್ವವೇ ಇಲ್ಲದ ಜಿಯೋ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ಸಿಕ್ಕಿದ್ದು ಹೇಗೆ? ಶಿಕ್ಷಣ ಸಂಸ್ಥೆಗಳಿಗೆ ಏನು ಲಾಭ?

1 year ago

ನವದೆಹಲಿ: ಅಸ್ತಿತ್ವವೇ ಇಲ್ಲದ ಜಿಯೋ ಶಿಕ್ಷಣ ಸಂಸ್ಥೆಗೆ ಉತ್ಕೃಷ್ಟ ಸ್ಥಾನಮಾನ ನೀಡಿದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಈ ಕುರಿತು ಸ್ಪಷ್ಟನೆ ನೀಡಿದೆ. ಸೋಮವಾರದಂದು ಕೇಂದ್ರ ಸರ್ಕಾರ ಮೂರು ಖಾಸಗಿ ಮತ್ತು ಮೂರು ಸರ್ಕಾರಿ...

501 ರೂ.ಗೆ ಸಿಗಲಿದೆ ನೂತನ ಜಿಯೋ ಫೋನ್- 2: ಗುಣವೈಶಿಷ್ಟ್ಯಗಳೇನು?

1 year ago

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ನ 41ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ, ಮುಖೇಶ್ ಅಂಬಾನಿ ಅವರ ಮಗಳು ಇಶಾ ಅಂಬಾನಿ ಮತ್ತು ಮಗ ಆಕಾಶ್ ಅಂಬಾನಿಯವರು ನೂತನ ಜಿಯೋ ಫೋನ್- 2 ಅನ್ನು ಮಾರುಕಟ್ಟೆಗೆ ಪರಿಚಯಿಸಿದ್ದಾರೆ. ಈ ಬಾರಿ ಜಿಯೋ ಫೋನ್- 2...

ಆಗಸ್ಟ್ 15ಕ್ಕೆ ಜಿಯೋ ಗಿಗಾ ಫೈಬರ್ ಸೇವೆ ಆರಂಭ- ಡೇಟಾ ವಾರ್ ಬಳಿಕ ಬ್ರಾಡ್‍ಬ್ಯಾಂಡ್ ವಾರ್?

1 year ago

ಮುಂಬೈ: ಜಿಯೊ ಸಿಮ್ ಗಳ ಮೂಲಕ ಉಚಿತ ಕರೆ ಮತ್ತು ಅಗ್ಗದ ದರದಲ್ಲಿ ಡೇಟಾ ಪೂರೈಸುತ್ತಿರುವ ರಿಲಯನ್ಸ್ ಜಿಯೋ ಗುರುವಾರ ಸ್ಥಿರ ಬ್ರಾಂಡ್‍ಬ್ಯಾಂಡ್ ಇಂಟರ್ನೆಟ್ ಸೇವೆ ಪ್ರಾರಂಭಿಸುವುದಾಗಿ ಘೋಷಿಸಿದೆ. ಉಚಿತ ಕರೆ, ಉಚಿತ ಡೇಟಾ ನೀಡಿ ದೇಶದ ಟೆಲಿಕಾಂ ಕ್ಷೇತ್ರದಲ್ಲಿ ಬಿರುಗಾಳಿ...

ಕಡಿಮೆ ಬೆಲೆಯಲ್ಲೇ ಹೆಚ್ಚು ಡೇಟಾ- ಇದು ಜಿಯೋ ರಿಪಬ್ಲಿಕ್ ಡೇ ಆಫರ್

2 years ago

ಮುಂಬೈ: ಈ ಹಿಂದೆ ನ್ಯೂ ಇಯರ್, ಧನ್ ಧನಾ ಧನ್ ಆಫರ್ ಪ್ರಕಟಿಸಿದ್ದ ಜಿಯೋ ಈಗ ರಿಪಬ್ಲಿಕ್ ಡೇ ಆಫರ್ ಪ್ರಕಟಿಸಿದೆ. ಜಿಯೋ ಪ್ರೈ ಸದಸ್ಯರಿಗೆ ಮಾತ್ರ ಲಭ್ಯವಿರುವ ಈ ಪ್ಲಾನ್ ನಲ್ಲಿ ಗ್ರಾಹಕರು ಈ ಹಿಂದಿನ ದರದಲ್ಲೇ ಪ್ಯಾಕ್ ಹಾಕಿಸಿದ್ರೆ...

15 ತಿಂಗಳ ನಂತ್ರ ಲಾಭಕ್ಕೆ ಮರಳಿದ ಜಿಯೋ- ಏರ್ ಟೆಲ್ ಆದಾಯ ಕುಸಿತ

2 years ago

ಮುಂಬೈ: ಸೇವೆ ಆರಂಭಗೊಂಡ ಬಳಿಕ ನಷ್ಟದಲ್ಲಿದ್ದ ರಿಲಯನ್ಸ್ ಜೀಯೋ 15 ತಿಂಗಳ ಬಳಿಕ ಇದೇ ಮೊದಲ ಬಾರಿ ಲಾಭದ ಫಲಿತಾಂಶ ದಾಖಲಿಸಿದೆ. ಡಿಸೆಂಬರ್ 31ಕ್ಕೆ ಅಂತ್ಯಗೊಂಡ ಮೂರನೇ ತ್ರೈಮಾಸಿಕದಲ್ಲಿ ಜಿಯೋ 504 ಕೋಟಿ ರೂ. ನಿವ್ವಳ ಲಾಭಗಳಿಸಿದೆ ಎಂದು ಮಾತೃಸಂಸ್ಥೆ ರಿಲಯನ್ಸ್ ಇಂಡಸ್ಟ್ರಿಸ್...

ಸಾಲದ ಸುಳಿಯಲ್ಲಿರೋ ತಮ್ಮನ ರಕ್ಷಣೆಗೆ ಧಾವಿಸಿದ ಅಣ್ಣ ಮುಕೇಶ್: ಎಷ್ಟು ಕೋಟಿಗೆ ಆರ್‌ಕಾಂ ಖರೀದಿ?

2 years ago

ಮುಂಬೈ: ಸಾಲದ ಸುಳಿಗೆ ಸಿಲುಕಿರುವ ಅನಿಲ್ ಅಂಬಾನಿ ರಿಲಯನ್ಸ್ ಕಮ್ಯೂನಿಕೇಶನ್ಸ್(ಆರ್‌ಕಾಂ) ಸ್ಪೆಕ್ಟ್ರಂ ಟವರ್, ಆಪ್ಟಿಕಲ್ ಫೈಬರ್ ನೆಟ್‍ವರ್ಕ್ ಮತ್ತು ಇತರೆ ವೈರ್‌ಲೆಸ್‌ ಸಂಪತ್ತನ್ನು ಖರೀದಿಸಲು ಮುಕೇಶ್ ಅಂಬಾನಿ ಮುಂದಾಗಿದ್ದಾರೆ. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಯ ಜಿಯೋ ಇನ್ಫೋಕಾಂ ಲಿಮಿಟೆಡ್‍ಗೆ ತನ್ನ...