Wednesday, 23rd October 2019

Recent News

3 years ago

ಜಿಯೋ ಪ್ರೈಮ್ ಎಫೆಕ್ಟ್: ಈಗ ಏರ್‍ಟೆಲ್‍ನಿಂದ 345 ರೂ.ಗೆ 28 ಜಿಬಿ ಡೇಟಾ

ಮುಂಬೈ: ರಿಲಯನ್ಸ್ ಜಿಯೋ ಬೈ ಒನ್ ಗೆಟ್ ಒನ್ ಆಫರ್ ಪ್ರಕಟಿಸಿದ ಕೂಡಲೇ ಏರ್‍ಟೆಲ್ 345 ರೂಪಾಯಿಗೆ 28 ದಿನಗಳ ವ್ಯಾಲಿಡಿಟಿ ಹೊಂದಿರುವ 28 ಜಿಬಿ ಡೇಟಾ ನೀಡುವ ಹೊಸ ಆಫರ್ ಪ್ರಕಟಿಸಿದೆ.  ಜಿಯೋದ 303 ರೂ. ರಿಚಾರ್ಜ್ ಮಾಡಿದರೆ 28 ದಿನಗಳ ಕಾಲ 28 ಜಿಬಿ ನೀಡುವ ಆಫರ್‍ಗೆ ಪ್ರತಿಯಾಗಿ ಏರ್‍ಟೆಲ್ 345 ರೂ.ಗೆ 28 ಜಿಬಿ(ದಿನಕ್ಕೆ ಗರಿಷ್ಟ 1 ಜಿಬಿ) ನೀಡುವ ಆಫರ್ ಪ್ರಕಟಿಸಿದೆ. ಈ ಆಫರ್‍ನಲ್ಲಿ ಸ್ಥಳಿಯ ಕರೆಗಳು ಮತ್ತು ಎಸ್‍ಟಿಡಿ ಕರೆಗಳು […]

3 years ago

ಪ್ರೈಮ್ ಗ್ರಾಹಕರಿಗೆ ಗುಡ್‍ನ್ಯೂಸ್: ಜಿಯೋದಿಂದ ಈಗ ಬೈ ಒನ್ ಗೆಟ್ ಒನ್ ಡೇಟಾ ಆಫರ್

ಮುಂಬೈ:  ಬಟ್ಟೆ,ಎಲೆಕ್ಟ್ರಾನಿಕ್ಸ್ ವಸ್ತು ಇತ್ಯಾದಿ ಗಳನ್ನು ಖರೀದಿ ಮಾಡುವಾಗ ಬೈ ಒನ್ ಗೆಟ್ ಒನ್ ಆಫರ್‍ಗಳನ್ನು ನೀವು ಕೇಳಿರಬಹುದು. ಆದರೆ ಈಗ ಮೊಬೈಲ್ ಡೇಟಾದದಲ್ಲೂ ಈ ಆಫರ್ ಬಂದಿದೆ. ಟೆಲಿಕಾಂ ಕ್ಷೇತ್ರದಲ್ಲಿ ಹೊಸ ಹೊಸ ಮೈಲಿಗಲ್ಲನ್ನು ಸೃಷ್ಟಿಸುತ್ತಿರುವ ರಿಲಯನ್ಸ್ ಜಿಯೋ ಡೇಟಾ ರಿಚಾರ್ಜ್ ನಲ್ಲಿ ಸಿಮೀತ ಅವಧಿಯ ಬೈ ಒನ್ ಗೆಟ್ ಒನ್ ಆಫರ್ ಪ್ರಕಟಿಸಿದೆ....

ಏರ್‍ಟೆಲ್‍ನಿಂದ 100 ರೂಪಾಯಿಗೆ 10 ಜಿಬಿ ಡೇಟಾ!

3 years ago

ನವದೆಹಲಿ: ಜಿಯೋ 303 ರೂಪಾಯಿಗೆ 30 ದಿನಗಳಿಗೆ 30 ಜಿಬಿ ಡೇಟಾ ನೀಡುವುದಾಗಿ ಘೋಷಿಸಿದ್ದೆ ತಡ ಈಗ ಏರ್ ಟೆಲ್ 100 ರೂ. 10 ಜಿಬಿ ಡೇಟಾ ನೀಡಲು ಮುಂದಾಗಿದೆ. ಆದರೆ ಇದು ಎಲ್ಲ ಗ್ರಾಹಕರಿಗೆ ಸಿಗುವುದಿಲ್ಲ. ಪೋಸ್ಟ್ ಪೇಯ್ಡ್ ಗ್ರಾಹಕರಿಗೆ...

ಏಪ್ರಿಲ್ 1ರಿಂದ ಜಿಯೋ ಉಚಿತವಲ್ಲ: ಏನಿದು ಜಿಯೋ ಪ್ರೈಮ್? ಇಲ್ಲಿದೆ ಪೂರ್ಣ ಮಾಹಿತಿ

3 years ago

ಮುಂಬೈ: ಇಲ್ಲಿಯವರೆಗೆ ಪ್ರತಿ ದಿನ 1 ಜಿಬಿ ಉಚಿತ ಡೇಟಾವನ್ನು ಪಡೆಯುತ್ತಿದ್ದ ಜಿಯೋ ಗ್ರಾಹಕರು ಏಪ್ರಿಲ್ 1ರಿಂದ ದುಡ್ಡನ್ನು ಪಾವತಿಸಿ ಡೇಟಾವನ್ನು ಪಡೆದುಕೊಳ್ಳಬೇಕು. ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಮುಂಬೈಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಹೊಸ ಜಿಯೋ ಪ್ರೈಮ್ ಯೋಜನೆಯನ್ನು ಪ್ರಕಟಿಸಿದರು....

ಮತ್ತೊಂದು ಇತಿಹಾಸ ಸೃಷ್ಟಿಸಿದ ಜಿಯೋ

3 years ago

ಮುಂಬೈ: ರಿಲಯನ್ಸ್ ಜಿಯೋ ಮತ್ತೊಂದು ಮೈಲಿಗಲ್ಲನ್ನು ಬರೆದಿದೆ. ಬಿಡುಗಡೆಯಾದ 170 ದಿನದಲ್ಲಿ 10 ಕೋಟಿ ಗ್ರಾಹಕರನ್ನು ಜಿಯೋ ಸಂಪಾದಿಸಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ 10 ಕೋಟಿ ಗ್ರಾಹಕರನ್ನು ಸಂಪಾದಿಸಿದ ಮೊದಲ ಟೆಲಿಕಾಂ ಕಂಪೆನಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಿಲಯನ್ಸ್ ಇಂಡಸ್ಟ್ರೀಸ್...