Friday, 19th July 2019

Recent News

15 hours ago

ಕುವೈತ್‍ಗೆ ತೆರಳಿ ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ ಯುವಕರು ತಾಯ್ನಾಡಿಗೆ ವಾಪಸ್

ಮಂಗಳೂರು: ನಕಲಿ ಏಜೆನ್ಸಿ ಮೂಲಕ ಕುವೈತ್ ರಾಷ್ಟ್ರಕ್ಕೆ ತೆರಳಿ, ಬೀದಿಗೆ ಬಿದ್ದಿದ್ದ ಕರಾವಳಿ ಮೂಲದ 19 ಮಂದಿ ಯುವಕರು ಕೊನೆಗೂ ತಾಯ್ನಾಡಿಗೆ ಮರಳಿದ್ದಾರೆ. ಗುರುವಾರ ಮುಂಬೈಗೆ ವಿಮಾನದಲ್ಲಿ ಬಂದಿದ್ದ ಯುವಕರನ್ನು ಇಂದು ಬೆಳಗ್ಗೆ ಬಸ್ ಮೂಲಕ ಮಂಗಳೂರಿಗೆ ಕರೆ ತರಲಾಯಿತು. ಅನಿವಾಸಿ ಉದ್ಯಮಿಗಳಾದ ಮೋಹನ್ ದಾಸ್ ಕಾಮತ್, ರಾಜ್ ಭಂಡಾರಿ ಕುವೈತ್‍ನಲ್ಲಿ ಸಿಕ್ಕಿಬಿದ್ದಿದ್ದ ಯುವಕರಿಗೆ ಆಶ್ರಯ ನೀಡಿ, ವಿಮಾನದ ಟಿಕೆಟ್ ವ್ಯವಸ್ಥೆ ಮಾಡಿದ್ದಾರೆ. ಮಂಗಳೂರಿನ ಮಾಣಿಕ್ಯ ಅಸೋಸಿಯೇಟ್ಸ್ ಎನ್ನುವ ಏಜೆನ್ಸಿ ಮೂಲಕ ತೆರಳಿದ್ದ ನೂರಾರು ಯುವಕರು, ಅಲ್ಲಿ […]

3 weeks ago

ಜನೋಪಕಾರಕ್ಕೆ ಸೋಷಿಯಲ್ ಮೀಡಿಯಾ ಬಳಕೆ-500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಸಿಕ್ತು ಉದ್ಯೋಗ

ಮೈಸೂರು: ಸಾಮಾಜಿಕ ಜಾಲತಾಣಗಳು ಸಮಯ ಹಾಳು ಅಂತ ಹೇಳೋರೆ ಹೆಚ್ಚು. ಈ ಸಾಮಾಜಿಕ ಜಾಲತಾಣಗಳಲ್ಲಿ ಒಂದಾದ ವಾಟ್ಸಪ್ ಗ್ರೂಪ್‍ನಿಂದ 500ಕ್ಕೂ ಹೆಚ್ಚು ನಿರುದ್ಯೋಗಿಗಳಿಗೆ ಉದ್ಯೋಗ ಸಿಗುವಂತೆ ಮಾಡಿದ್ದಾರೆ. ಈ ರೀತಿ ಉದ್ಯೋಗ ನೀಡುತ್ತಿರುವ ಮೈಸೂರಿನ ಅಚ್ಯುತಾನಂದ ಬಾಬು ಇವತ್ತಿನ ಪಬ್ಲಿಕ್ ಹೀರೋ. ಮೈಸೂರಿನ ಟಿ.ಕೆ.ಲೇಔಟ್ ನಿವಾಸಿ ಅಚ್ಯುತಾನಂದ ಬಾಬು. ಖಾಸಗಿ ಕಂಪನಿಯಲ್ಲಿ ಎಚ್‍ಆರ್ ಆಗಿರುವ ಇವರು...

ಕೆಲಸದಿಂದ ತೆಗೆದಿದ್ದಕ್ಕೆ ಯುವತಿಯಿಂದ ಆತ್ಮಹತ್ಯೆ ಬೆದರಿಕೆ

2 months ago

ಗುರುಗ್ರಾಮ: ಕೆಲಸದಿಂದ ತೆಗೆದಿದ್ದಕ್ಕೆ ಯುವತಿಯೊಬ್ಬಳು ಕಚೇರಿಯ ಟೆರೇಸ್‍ಗೆ ತಲುಪಿ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಬೆದರಿಕೆ ಹಾಕಿದ ಮಾಡಿದ ಘಟನೆ ಹರ್ಯಾಣದ ಗುರುಗ್ರಾಮದಲ್ಲಿ ನಡೆದಿದೆ. ಯುವತಿ ಗುರುಗ್ರಾಮ ಸೆಕ್ಟರ್ 18ನಲ್ಲಿರುವ ಪ್ರೈವೇಟ್ ಕನ್ಸಲ್ಟೆನ್ಸಿಯಲ್ಲಿ ಕೆಲಸ ಮಾಡುತ್ತಿದ್ದಳು. ಯಾವುದೋ ಕಾರಣಕ್ಕಾಗಿ ಯುವತಿಯನ್ನು ಕೆಲಸದಿಂದ ತೆಗೆಯಲಾಗಿತ್ತು....

ಕುವೈಟ್‍ನಲ್ಲಿ ಸಂಕಷ್ಟಕ್ಕೆ ಸಿಲುಕಿದ 35 ಮಂದಿ ಮಂಗ್ಳೂರಿಗರು!

2 months ago

ಮಂಗಳೂರು: ಜಿಲ್ಲೆಯ ಲೈಟ್ ಹೌಸ್ ಹಿಲ್ ರಸ್ತೆಯಲ್ಲಿ ಇರುವ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್‍ಮೆಂಟ್ ಎನ್ನುವ ಕಂಪನಿಯಿಂದ ಮೋಸಕ್ಕೊಳಗಾದ 35 ಮಂದಿ ಮಂಗಳೂರಿಗರು ಕಳೆದ 6 ತಿಂಗಳಿನಿಂದ ಕುವೈಟ್‍ನಲ್ಲಿ ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಕುವೈಟ್‍ನಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿದ್ದ ಮಾಣಿಕ್ಯ ಅಸೋಸಿಯೇಟ್ಸ್ ಪ್ಲೇಸ್‍ಮೆಂಟ್...

ಕೆಲಸಕ್ಕೆ ‘996’, ಉತ್ತಮ ಜೀವನಕ್ಕೆ ‘669’ ಸೂತ್ರ – ಉದ್ಯೋಗಿಗಳಿಗೆ ಜ್ಯಾಕ್ ಮಾ ಸೆಕ್ಸ್ ಪಾಠ

2 months ago

ಬೀಜಿಂಗ್: ಚೀನಾದ ಶ್ರೀಮಂತ ಉದ್ಯಮಿ, ಆಲಿಬಾಬಾ ಕಂಪನಿಯ ಸ್ಥಾಪಕ ಜ್ಯಾಕ್ ಮಾ ಉದ್ಯೋಗಿಗಳಿಗೆ ಸೆಕ್ಸ್ ಪಾಠ ಮಾಡಿ ಈಗ ಸುದ್ದಿಯಾಗಿದ್ದಾರೆ. ಈ ಹಿಂದೆ ಉದ್ಯೋಗಿಗಳಿಗೆ ‘996’ (ಬೆಳಗ್ಗೆ 9 ಗಂಟೆಯಿಂದ ರಾತ್ರಿ 9 ಗಂಟೆ, 6 ದಿನ) ಕೆಲಸದ ಅವಧಿಯ ಬಗ್ಗೆ...

ಫೋಕ್ಸ್‌ವ್ಯಾಗನ್‌ ಅಕ್ರಮ ಬಯಲಿಗೆಳೆದ ಕನ್ನಡಿಗನಿಗಿಲ್ಲ ನೌಕರಿ!

2 months ago

– ಬೆಂಗಳೂರಿನ ಕಪ್ಪಣ್ಣ ತವರಿಗೆ ಆಗಮನ – ಜನರಲ್ ಮೋಟಾರ್ಸ್ ಕಂಪನಿಯಿಂದ ವಜಾ ಫ್ರಾಂಕ್‍ಫರ್ಟ್: ಜರ್ಮನಿಯ ಪ್ರಖ್ಯಾತ ಆಟೋಮೊಬೈಲ್ ಕಂಪನಿ ಫೋಕ್ಸ್‌ವ್ಯಾಗನ್‌ ಡೀಸೆಲ್ ಕಾರುಗಳು ಹೆಚ್ಚು ಮಾಲಿನ್ಯ ಉಂಟು ಮಾಡುವ ವಿಷಯವನ್ನು ಬಚ್ಚಿಡಲು ಎಂಜಿನ್‍ಗೆ ರಹಸ್ಯ ಸಾಫ್ಟ್ ವೇರ್​ವೊಂದನ್ನು ಅಳವಡಿಸಿದ್ದ ವಿಚಾರವನ್ನು...

ಮಗನ ಜೊತೆಗಿನ ಎಮೋಶನಲ್ ವಿಡಿಯೋ ಹಂಚಿಕೊಂಡ ಪೊಲೀಸ್ ಅಧಿಕಾರಿ

3 months ago

ಭುವನೇಶ್ವರ: ಕೆಲಸಕ್ಕೆ ಹೋಗುತ್ತಿದ್ದ ತಂದೆಯ ಕಾಲು ಹಿಡಿದು ಹೋಗಬೇಡ ಎಂದು ಮಗ ಅತ್ತು ಗೋಗರೆಯುತ್ತಿರುವ ಮನಕಲಕುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪೊಲೀಸ್ ಅಧಿಕಾರಿ ಅರುಣ್ ಬೋತ್ರಾ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ, “ಪೊಲೀಸ್ ವೃತ್ತಿಯಲ್ಲೇ...

ಮತದಾನ ಮಾಡಲು ಸಮಸ್ಯೆಯಾಗ್ಬಾರ್ದು- ನೈರುತ್ಯ ರೈಲ್ವೆ ವಿಶೇಷ ರೈಲು

3 months ago

– ಹೊರಡೋ ಸಮಯ, ಮಾರ್ಗದ ಬಗ್ಗೆ ಮಾಹಿತಿ ಬೀದರ್: ಇದೇ ಮೊದಲ ಬಾರಿಗೆ ಉದ್ಯೋಗ, ವಿದ್ಯಾಭ್ಯಾಸಕ್ಕಾಗಿ ರಾಜಧಾನಿ ಬೆಂಗಳೂರಿನಲ್ಲಿ ವಾಸವಾಗಿರುವ ಬೀದರ್ ನ ಜನರು ಸೇರಿದಂತೆ ಉತ್ತರ ಕರ್ನಾಟಕದ ಮತದಾರರಿಗೆ ಇಂದು ಬೀದರ್ ಟು ಯಶವಂತಪುರ ವಿಶೇಷ ರೈಲನ್ನು ನೈರುತ್ಯ ರೈಲ್ವೆ...