– ಜೀವನದಲ್ಲಿ ಜಿಗುಪ್ಸೆ, ಜಲಪಾತ ಕಂಡು ಜ್ಞಾನೋದಯ ಶಿವಮೊಗ್ಗ: ಜೀವನದಲ್ಲಿ ಜಿಗುಪ್ಸೆಗೊಂಡ ವ್ಯಕ್ತಿಯೋರ್ವ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ಬೆಂಗಳೂರು ಮೂಲದ ಚೇತನ್...
– ಜಲಪಾತದಲ್ಲಿ ಮಂಜಿನೊಂದಿಗೆ ಶರಾವತಿ ಕಣ್ಣ ಮುಚ್ಚಾಲೆ ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡಿದೆ. ಜೋಗ ಜಲಪಾತಕ್ಕೆ ಸಾಕಷ್ಟು...
– ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ – ಮನೆಯ ಮೇಲೆ ಮರ ಬಿದ್ದು ಜಖಂ ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್...
– ಮನೆ, ಹೊಲ, ರಸ್ತೆಗಳು ಜಲಾವೃತ ಶಿವಮೊಗ್ಗ: ಕಳೆದ ಒಂದು ವಾರದಿಂದ ಮಲೆನಾಡಿನಾದ್ಯಂತ ಉತ್ತಮ ಮಳೆಯಾಗುತ್ತಿದೆ. ಉತ್ತಮ ಮಳೆಯ ಕಾರಣ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ...
– ಸಾಹಸ ಪ್ರಿಯರಿಗೆ ಜಿಪ್ ಲೈನ್ ಶಿವಮೊಗ್ಗ: ಜಲಪಾತ ಎಂದಾಕ್ಷಣ ನಮ್ಮ ಕಣ್ಮುಂದೆ ಬರೋದು ನಯನ ಮನೋಹರ ವಿಶ್ವ ವಿಖ್ಯಾತ ಜೋಗ ಜಲಪಾತ. ಇದನ್ನು ಇದೀಗ ಸರ್ವಋತು ಪ್ರವಾಸಿ ತಾಣವನ್ನಾಗಿ ಮಾರ್ಪಾಡು ಮಾಡಲು ಯೋಜಿಸಲಾಗುತ್ತಿದೆ. ಕೇವಲ...
ಶಿವಮೊಗ್ಗ: ಮೇಲಾಧಿಕಾರಿಗಳ ಕಿರುಕುಳದಿಂದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಮ್ಯಾನೇಜರ್ ಒಬ್ಬರು ಆತ್ಮಹತ್ಯೆ ಶರಣಾಗಿದ್ದಾರೆ. ಜೋಗಫಾಲ್ಸ್ ಎಸ್ಬಿಐ ಶಾಖೆಯ ಅನಿಲ್ ಕುಮಾರ್ (35) ಆತ್ಮಹತ್ಯೆ ಮಾಡಿಕೊಂಡ ಮ್ಯಾನೇಜರ್. ಮೃತ ಅನಿಲ್ ಕುಮಾರ್ ಕುಟುಂಬಸ್ಥರ ಆಕ್ರಂದನ...
ಶಿವಮೊಗ್ಗ: ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲೂ ಕೇವಲ ಅರ್ಧ ಅಡಿಯಷ್ಟು ಮಾತ್ರ ಬಾಕಿ ಇದೆ. ಈ ಹಿನ್ನೆಲೆ ಡ್ಯಾಮಿನ 11 ಗೇಟ್ಗಳನ್ನು ತೆರೆಯಲಾಗಿದ್ದು, ಜೋಗ ಜಲಪಾತದ ವೈಭವ ಜೋರಾಗಿದೆ. ಲಿಂಗನಮಕ್ಕಿ ಜಲಾಶಯದ ಪ್ರದೇಶದಲ್ಲಿ ವ್ಯಾಪಕ ಮಳೆಯಾದ ಕಾರಣಕ್ಕೆ...
ಶಿವಮೊಗ್ಗ: ಜೋಗ ಜಲಪಾತದ ರಾಜಾ, ರಾಣಿ, ರೋರರ್ ಹಾಗೂ ರಾಕೆಟ್ ಕವಲುಗಳ ಪಕ್ಕದಲ್ಲಿರುವ ಪುರಾತನವಾದ ‘ಬಾಂಬೆ ಬಂಗ್ಲೆ’ ಎದುರಿನ ಗುಡ್ಡ ಕುಸಿಯುತ್ತಿದ್ದು, ಇದೇ ರೀತಿ ಮಳೆ ಮುಂದುವರಿದರೆ ಸಂಪೂರ್ಣ ಕಟ್ಟಡ ಜೋಗ ಜಲಪಾತದ ತಳ ಸೇರುವ...
ಬೆಂಗಳೂರು: ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ಮಾನ್ಸೂನ್ ಕಾಲದಲ್ಲಿ ಪ್ರವಾಸಿಗರಿಗೆ ಸಿಗಂಧೂರು-ಜೋಗ ಜಲಪಾತ- ಶಿವನಸಮುದ್ರ (ಗಗನಚುಕ್ಕಿ ಹಾಗೂ ಭರಚುಕ್ಕಿ) ಹಾಗೂ ತಲಕಾಡು ಪ್ರವಾಸಿ ತಾಣಗಳಿಗೆ ವಿಶೇಷ ಪ್ರವಾಸವನ್ನು ಆಯೋಜಿಸಿದೆ. ಸಿಗಂಧೂರು-ಜೋಗ ಜಲಪಾತ ಪ್ರವಾಸ: 2...
ಶಿವಮೊಗ್ಗ: ಮಲೆನಾಡು ಕ್ರಮೇಣ ಮಳೆನಾಡಾಗುತ್ತಿದೆ. ಕಳೆದ ಒಂದು ವಾರದಿಂದ ಸುರಿದ ಮಳೆಗೆ ಮಲೆನಾಡಿನ ನದಿಗಳು ಮೈದುಂಬಿಕೊಂಡಿವೆ. ವಿಶ್ವವಿಖ್ಯಾತ ಜೋಗ ಜಲಪಾತ ಸಹ ತುಂಬಿ ಹರಿಯುತ್ತಿದೆ. ದಟ್ಟ ಮೋಡ, ಮಂಜಿನ ನಡುವೆ ಬಿಸಿಲು ಬಿದ್ದು, ಕಂಡು ಕಾಣದಂತೆ...
ಚಿತ್ರದುರ್ಗ: ಐತಿಹಾಸಿಕ ಹಿನ್ನಲೆಯುಳ್ಳ ಚಿತ್ರದುರ್ಗ ಎಂದಾಕ್ಷಣ ಎಲ್ಲರಿಗೂ ನೆನೆಪಾಗೋದು ಏಳುಸುತ್ತಿನ ಕೋಟೆ, ಮದಕರಿನಾಯಕ, ಒನಕೆ ಓಬವ್ವ ಮತ್ತು ನಾಗರಹಾವು ಚಲನಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ಡಾ. ವಿಷ್ಣುವರ್ಧನ್ ಹಾಗು ಪುಟ್ಟಣ್ಣ ಕಣಗಾಲ್. ಅಂತೆಯೇ ಕಳೆದ 12...
ಶಿವಮೊಗ್ಗ: ಜೋಗ್ ಫಾಲ್ಸ್ ನಲ್ಲಿ ಜ್ಯೋತಿರಾಜ್ ಅಲಿಯಾಸ್ ಕೋತಿರಾಜ್ ಮಂಗಳವಾರದಂದು ನಾಪತ್ತೆಯಾಗಿದ್ದು, ಜೋಗಕ್ಕೆ ತೆರಳುವ ಮುನ್ನ ಸೆಲ್ಫೀ ವಿಡಿಯೋ ಮಾಡಿದ್ದರು. ಸೆಲ್ಫೀ ವಿಡಿಯೋದಲ್ಲಿ ಜ್ಯೋತಿರಾಜ್, ನಾನು ಜೀವಂತವಾಗಿ ವಾಪಸ್ ಬರುತ್ತೇನೋ ಇಲ್ವೋ ಗೊತ್ತಿಲ್ಲ. ಆದರೆ ಸಹಾಯ...
ಶಿವಮೊಗ್ಗ: ಭಾರತದ ಸ್ಪೈಡರ್ ಮ್ಯಾನ್ ಎಂದೇ ಖ್ಯಾತಿ ಪಡೆದಿರುವ ಚಿತ್ರದುರ್ಗದ ಕೋತಿರಾಜ್ ಅಲಿಯಾಸ್ ಜ್ಯೋತಿರಾಜ್ ಜೋಗದಲ್ಲಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿನ ರಾಮಗೊಂಡನಹಳ್ಳಿಯ ಯುವಕ ಜಲಪಾತದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಹಿನ್ನೆಲೆಯಲ್ಲಿ ಮೃತದೇಹದ ಶೋಧಕ್ಕಾಗಿ ಇಳಿದಿದ್ದ ವೇಳೆ ಘಟನೆ...