ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳಿಗೆ ಮುದ್ರಣ, ವಿದ್ಯುನ್ಮಾನ ಮಾಧ್ಯಮಗಳಲ್ಲಿ ವೃತ್ತಿಪರ ತರಬೇತಿಗಾಗಿ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯ 2021-22ನೇ ಸಾಲಿನ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ…
ಅಧ್ಯಯನ ಶೀಲತೆಯಿಂದ ಪರಿಪೂರ್ಣ ವರದಿಗಾರಿಕೆ ಸಾಧ್ಯ: ಮನೋಹರ್ ಪ್ರಸಾದ್
ಮಂಗಳೂರು: ಪತ್ರಕರ್ತರು ಬಳಸುವ ಭಾಷೆ ಶುದ್ಧ, ಸರಳವಾಗಿದ್ದಾಗ ವರದಿಗಳು ಜನ ಸಮುದಾಯವನ್ನು ಸುಲಭವಾಗಿ ತಲುಪಲು ಸಾಧ್ಯ.…
ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ಪತ್ರಕರ್ತರು, ಪತ್ರಕರ್ತರ ಸಂಘದ ಕೊಡುಗೆ ಅನನ್ಯ: ವೇದವ್ಯಾಸ ಕಾಮತ್
ಮಂಗಳೂರು: ಸ್ವಾಸ್ಥ್ಯ ಸಮಾಜದ ನಿರ್ಮಾಣದಲ್ಲಿ ಪತ್ರಕರ್ತರ ಮತ್ತು ಪತ್ರಕರ್ತರ ಸಂಘದ ಪಾತ್ರ ಅನನ್ಯವಾದುದು ಎಂದು ಮಂಗಳೂರು…
ಬೆಂಗಳೂರಿನಲ್ಲಿ ಪತ್ರಕರ್ತೆಯ ಮುಂದೆ ಕ್ಯಾಬ್ ಚಾಲಕನಿಂದ ಹಸ್ತಮೈಥುನ!
ಬೆಂಗಳೂರು: ಕ್ಯಾಬ್ ಚಾಲಕನೊಬ್ಬ ಪತ್ರಕರ್ತೆಯ ಮುಂದೆ ಅಸಭ್ಯವಾಗಿ ವರ್ತಿಸಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು.…
ಲೈವ್ ವೇಳೆ ವರದಿಗಾರ್ತಿಗೆ ಕಿರುಕುಳ, ಕಪಾಳಮೋಕ್ಷ
ರೋಮ್: ಟಿವಿ ವರದಿಗಾರ್ತಿಯೊಬ್ಬರಿಗೆ ಲೈವ್ ವರದಿಯನ್ನು ನೀಡುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯ ಮೇಲೆ ಹಲ್ಲೆ ನಡೆಸಿ…
ರೋಹಿತ್ ಡ್ರಾಪ್ ಮಾಡ್ತೀರಾ – ಪ್ರಶ್ನೆಗೆ ತಲೆ ಕೆಳಗಡೆ ಹಾಕಿ Unbelievable ಎಂದ ಕೊಹ್ಲಿ
ದುಬೈ: ರೋಹಿತ್ ಶರ್ಮಾ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ನಾಯಕ ವಿರಾಟ್ ಕೊಹ್ಲಿ ನೀಡಿದ ಉತ್ತರದ…
ಪತ್ರಕರ್ತ ಧೀರಜ್ ಪೊಯ್ಯೆಕಂಡ ಅವರ “ಪರಾಶರ” ಕಾದಂಬರಿ ಬಿಡುಗಡೆ
ಮಂಗಳೂರು: ಪತ್ರಕರ್ತ, ಕಾದಂಬರಿಕಾರ ಧೀರಜ್ ಪೊಯ್ಯೆಕಂಡ ಬರೆದ "ಪರಾಶರ" ಎಂಬ ಕಾದಂಬರಿ ಲೋಕಾರ್ಪಣೆ ಗೊಂಡಿದೆ. ಕುದ್ರೋಳಿ…
ಸೆ.5ರಂದು ‘ಗೌರಿ ಲಂಕೇಶ್ ದಿನ’ವನ್ನಾಗಿ ಆಚರಿಸಲಿದೆ ಕೆನಡಾದ ಬರ್ನಾಬಿ ನಗರ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಮೃತಪಟ್ಟ ಸೆ.5ರಂದು ಕೆನಡಾದ ಬರ್ನಾಬಿ ನಗರದ ಸಿಟಿ ಕೌನ್ಸಿಲ್ 'ಗೌರಿ…
ಹಿರಿಯ ಸಾಹಿತಿ ವಿಠ್ಠಪ್ಪ ಗೋರಂಟ್ಲಿ ನಿಧನ
ಕೊಪ್ಪಳ: ಜಿಲ್ಲೆಯ ಹಿರಿಯ ಹೋರಾಟಗಾರ, ಹಿರಿಯ ಪತ್ರಕರ್ತ, ಅಂಕಣಕಾರ ಹಾಗೂ ಸಾಹಿತಿ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕøತ…
ಪತ್ರಕರ್ತರು ಜನರ ಧ್ವನಿಯಾಗಿ ಕೆಲಸ ಮಾಡಬೇಕು: ಎಸ್.ಪಿ ಋಷಿಕೇಶ್ ಸೋನಾವಣೆ
-"ಪತ್ರಿಕಾ ದಿನಾಚರಣೆ- ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ" ಮಂಗಳೂರು: ಪ್ರಜಾಪ್ರಭುತ್ವದ ಪ್ರಮುಖ ಅಂಗವಾಗಿರುವ ಪತ್ರಕರ್ತರು ಸಮಾಜದಲ್ಲಿ…