ದುಡುಕಿ ಮಾತನಾಡಿಲ್ಲ – ಕೊರೊನಾ ಕಿರಿಕ್‍ಗೆ ಶ್ರೀಕಂಠೇಗೌಡ ಸಮರ್ಥನೆ
- ಪುತ್ರನ ಬಗ್ಗೆ ಕೇಳಿದ ತಕ್ಷಣ ಉತ್ತರಿಸದ ಶಾಸಕ ಮಂಡ್ಯ: ಶ್ರೀಕಂಠೇಗೌಡರು ಯಾವಾಗಲೂ ಮೃದುವಾಗಿಯೇ ಮಾತನಾಡುವುದು.…
ಕೊರೊನಾ ಟೆಸ್ಟ್ ನಡೆಸದಂತೆ ಕಿರಿಕ್ – ಜೆಡಿಎಸ್ ಎಂಎಲ್‍ಸಿ, ಪುತ್ರನ ವಿರುದ್ಧ ಎಫ್‍ಐಆರ್
ಮಂಡ್ಯ: ಕೋವಿಡ್-19 ಟೆಸ್ಟ್ ನಡೆಸದಂತೆ ಕಿರಿಕ್ ಮಾಡಿದ್ದ ಜೆಡಿಎಸ್ ವಿಧಾನಪರಿಷತ್ ಸದಸ್ಯ ಶ್ರೀಕಂಠೇಗೌಡ ವಿರುದ್ಧ ಎಫ್‍ಐಆರ್…
ಕೋವಿಡ್ ಟೆಸ್ಟ್ ನಡೆಸದಂತೆ ಮಂಡ್ಯ ಎಂಎಲ್‌ಸಿ ಕಿರಿಕ್
ಮಂಡ್ಯ: ಕೋವಿಡ್_19 ಟೆಸ್ಟ್ ನಡೆಸದಂತೆ ಜೆಡಿಎಸ್ ಎಂಎಲ್‌ಸಿ ಕಿರಿಕ್ ಮಾಡಿದ ಘಟನೆ ಇಂದು ಮಂಡ್ಯದಲ್ಲಿ ನಡೆದಿದೆ.…
ಮಾರ್ಚ್ 7, 8ರಂದು ಮಂಗ್ಳೂರಿನಲ್ಲಿ ಪತ್ರಕರ್ತರ ರಾಜ್ಯ ಸಮ್ಮೇಳನ
ಮಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪತ್ರಕರ್ತರ 35ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಇದೇ…
ನಡವಳಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನ ಚಳಿ ಬಿಡಿಸಿದ ವಿರಾಟ್
ವೆಲ್ಲಿಂಗ್ಟನ್: ಆನ್ ಫೀಲ್ಡ್ ನಲ್ಲಿ ತಮ್ಮ ನಡವಳಿಕೆ ಬಗ್ಗೆ ಪ್ರಶ್ನಿಸಿದ ಪತ್ರಕರ್ತನಿಗೆ ಭಾರತದ ನಾಯಕ ವಿರಾಟ್…
ಅಕಾಲಿಕವಾಗಿ ಮೃತಪಟ್ಟ ಪತ್ರಕರ್ತರ ಕುಟುಂಬಗಳ ಕಷ್ಟಕ್ಕೆ ಮಿಡಿದ ಸರ್ಕಾರ
-ನಾಲ್ವರು ಪತ್ರಕರ್ತರ ಕುಟುಂಬಗಳಿಗೆ ತಲಾ 5 ಲಕ್ಷ ರೂ ಪರಿಹಾರ ಬೆಂಗಳೂರು: ಅಕಾಲಿಕವಾಗಿ ಸಾವನ್ನಪ್ಪಿರುವ ನಾಲ್ವರು…
ದೆಹಲಿಯಲ್ಲಿ ಹಿಂಸಾಚಾರ, ಸಾವಿನ ಸಂಖ್ಯೆ 10ಕ್ಕೆ ಏರಿಕೆ – ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ
ನವದೆಹಲಿ: ಈಶಾನ್ಯ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರ, ಪ್ರತಿಭಟನೆಗಳು ಕೈ ಮೀರಿದೆ. ಪ್ರತಿಭಟನೆಯಿಂದಾಗಿ ಸಾವಿನ ಸಂಖ್ಯೆ 10ಕ್ಕೆ…
ಟೆರರಿಸ್ಟ್ ದೇಶಕ್ಕೆ ಜೈಕಾರ ಹಾಕೋ ಅಮೂಲ್ಯಗೆ ವೇದಿಕೆ ಕೊಡಬೇಡಿ- ರಾ.ಚಿಂತನ್ ಗರಂ
ಉಡುಪಿ: ಹಿಂದೂಸ್ಥಾನ್ ಜಿಂದಾಬಾದ್ ಘೋಷಣೆ ಕೂಗುವ ಮೂಲಕ ದೇಶದ್ರೋಹಿ ಅಮೂಲ್ಯ ಲಿಯೋನಾಗೆ ಪತ್ರಕರ್ತ ರಾ. ಚಿಂತನ್…
ಸಮಾಜದ ಸ್ವಾಸ್ಥ್ಯ ಕಾಪಾಡಲು ಪತ್ರಕರ್ತರ, ಪೊಲೀಸರ ಪಾತ್ರ ಅಗತ್ಯ: ಎಎಸ್‍ಪಿ ಕುಮಾರಚಂದ್ರ
ಉಡುಪಿ: ಪತ್ರಕರ್ತರು ಪೊಲೀಸರ ಮಾದರಿಯಲ್ಲೇ ಸಮಾಜದ ಸ್ವಾಸ್ಥ್ಯ ಕಾಪಾಡುವವರು. ಪೊಲೀಸರಂತೆ ಮಾಧ್ಯಮದ ಸದಸ್ಯರು ಕುಟುಂಬದಿಂದ, ಖಾಸಗಿ…
ಗ್ರಾಮಗಳು ಅಭಿವೃದ್ಧಿಗೊಂಡಾಗ ದೇಶದ ಅಭಿವೃದ್ಧಿ ಸಾಧ್ಯ: ಸಿಂಧೂ ರೂಪೇಶ್
- ಮಡಪ್ಪಾಡಿಯಲ್ಲಿ ಪತ್ರಕರ್ತರ ಗ್ರಾಮವಾಸ್ತವ್ಯ ಮಂಗಳೂರು: ಕೆಳ ಹಂತಗಳಲ್ಲಿ ಬದಲಾವಣೆಗಳು ಆಗಬೇಕು. ಒಂದೊಂದು ಗ್ರಾಮಗಳು ಅಭಿವೃದ್ಧಿಗೊಂಡಾಗ…