Wednesday, 16th October 2019

Recent News

1 week ago

ತೀರ್ಪು ಹೊರಡಿಸಿ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡ ನ್ಯಾಯಾಧೀಶ

ಬ್ಯಾಂಕಾಕ್: ಥಾಯ್ಲೆಂಡ್‍ನ ಕೋರ್ಟ್‍ವೊಂದರಲ್ಲಿ ಗುಂಪು ಘರ್ಷಣೆ ವೇಳೆಯ ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಸ್ಲಿಂ ಸಮುದಾಯದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಹೊರಡಿಸಿ, ಬಳಿಕ ನ್ಯಾಯಾಧೀಶರು ಸಾರ್ವಜನಿಕರಿಂದ ತುಂಬಿದ್ದ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡಿದ್ದಾರೆ. ಥಾಯ್ಲೆಂಡ್‍ನ ಯಾಲಾ ಕೋರ್ಟಿನಲ್ಲಿ ಈ ಘಟನೆ ನಡೆದಿದೆ. ಅಲ್ಲಿನ ನ್ಯಾ. ಕಾನಾಕೋರ್ನ್ ಪಿಯಾಂಚಾನಾ ಅವರು ಮುಸ್ಲಿಂ ಸಮುದಾಯದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಹೊರಡಿಸಿ, ಬಳಿಕ ಸಾರ್ವಜನಿಕರಿಂದ ತುಂಬಿದ್ದ ನ್ಯಾಯಾಲಯದಲ್ಲೇ ನಮ್ಮ ಮೇಲೆ ತಾವೇ ಗುಂಡು ಹಾರಿಸಿಕೊಂಡಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರಿಂದ ಅದೃಷ್ಟವಶಾತ್ ನ್ಯಾಯಾಧೀಶರು […]

5 months ago

ಮಾಜಿ ಸಚಿವ ರೇಣುಕಾಚಾರ್ಯ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಸಮನ್ಸ್ ಜಾರಿಯಾಗಿದ್ದರೂ ರೇಣುಕಾಚಾರ್ಯ ವಿಚಾರಣೆಗೆ ಗೈರು ಹಾಜರಿ ಹಾಕುತ್ತಿದ್ದರು. ಇಂದು ಬೆಳಗ್ಗೆ ರೇಣುಕಾಚಾರ್ಯ ತಮ್ಮ ಮೇಲಿರುವ ಜಾಮೀನು ರಹಿತ...

ಸುಳ್ವಾಡಿ ವಿಷ ಪ್ರಸಾದ ದುರಂತ ಪ್ರಕರಣ – ಆರೋಪಿಗಳು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ

10 months ago

ಚಾಮರಾಜನಗರ: ಸುಳ್ವಾಡಿ ಕಿಚ್‍ಕುತ್ ಮಾರಮ್ಮ ದೇವಿ ಪ್ರಸಾದ ದುರಂತ ಪ್ರಕರಣದ ನಾಲ್ವರು ಆರೋಪಿಗಳನ್ನು ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರು ನಾಲ್ಕು ದಿನಗಳ ಕಾಲ ಪೊಲೀಸರ ವಶಕ್ಕೆ ನೀಡಿದ್ದಾರೆ. ಮಾರಮ್ಮ ದೇವಾಲಯ ಪ್ರಸಾದ ಸೇವನೆಯಿಂದಾಗಿ 15 ಮಂದಿ ಮೃತಪಟ್ಟಿದ್ದರು. ಈ ಪ್ರಕರಣವನ್ನು ಬೇಧಿಸಿರುವ...

ಕುಕ್ಕೆಯಲ್ಲಿ ದಾಂಧಲೆ: ಚೈತ್ರಾಗೆ ಜಡ್ಜ್ ತಪರಾಕಿ

12 months ago

ಮಂಗಳೂರು: ಕುಕ್ಕೆ ಸುಬ್ರಹ್ಮಣ್ಯದಲ್ಲಿ ದಾಂಧಲೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಚೈತ್ರಾಳಿಗೆ ಜಾಮೀನು ನೀಡಲು ನ್ಯಾಯಾಧೀಶರು ನಿರಾಕರಿಸಿದ್ದಾರೆ. ಎರಡು ದಿನದ ಹಿಂದೆ ಚೈತ್ರಾ ಕುಂದಾಪುರ ಕೋರ್ಟ್ ವಿಚಾರಣೆಗೆ ಹಾಜರಾಗಬೇಕಿತ್ತು. ಆದರೆ ಚೈತ್ರಾ ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದಳು. ಮಂಗಳೂರಿನ...

ಗುರುಗ್ರಾಮ ಶೂಟೌಟ್ ಕೇಸ್ – ನಾಲ್ಕು ದಿನಗಳಿಂದ ನಿದ್ದೆ ಇಲ್ಲದೇ ಜಡ್ಜ್ ಪತ್ನಿಯನ್ನು ಕೊಂದೇಬಿಟ್ಟ!

1 year ago

ಗುರುಗ್ರಾಮ: ನ್ಯಾಯಾಧೀಶರ ಪತ್ನಿಯನ್ನು ಗುಂಡಿಟ್ಟು ಕೊಲೆ ಮಾಡಿದ ಆರೋಪಿ ಹೆಡ್ ಕಾನ್ಸ್‌ಸ್ಟೇಬಲ್ ಮಹಿಪಾಲ್ ಕೌಟುಂಬಿಕ ಸಮಸ್ಯೆಯಿಂದ ನರಳುತ್ತಿದ್ದ ವಿಚಾರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಆರೋಪಿ ಮಹಿಪಾಲ್ ಹರ್ಯಾಣದ ಗಾಯಕಿ ಕವಯಿತ್ರಿಯೊಬ್ಬರನ್ನು ಮದುವೆಯಾಗಿದ್ದು, ಕಳೆದ ನಾಲ್ಕು ದಿನಗಳಿಂದ ನಿದ್ರೆಯಿಲ್ಲದೆ ಮಾನಸಿಕ ಅಸ್ವಸ್ಥನಂತೆ ವರ್ತಿಸುತ್ತಿದ್ದ....

ಚಲಿಸುತ್ತಿದ್ದ ರೈಲಿನಿಂದ ಜಿಗಿದ ನಿ.ನ್ಯಾಯಾಧೀಶ- ಪತಿಯ ಸಾವು ಕೇಳಿ ಪತ್ನಿ ಆತ್ಮಹತ್ಯೆ

1 year ago

ಹೈದರಾಬಾದ್: ಆಂಧ್ರ ಪ್ರದೇಶದ ನಿವೃತ್ತ ಜಿಲ್ಲಾ ನ್ಯಾಯಾಧೀಶರೊಬ್ಬರು ಚಲಿಸುತ್ತಿದ್ದ ರೈಲಿನಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಪತಿಯ ಸಾವಿನ ಸುದ್ದಿ ಕೇಳಿದ ಪತ್ನಿ ಕೂಡ ಅದೇ ರೈಲು ಮಾರ್ಗದಲ್ಲಿ ಬರುತ್ತಿದ್ದ ಟ್ರೈನ್ ಮುಂದೆ ಜಿಗಿದು ಸಾವನ್ನಪ್ಪಿದ್ದಾರೆ. ತಿರುಪತಿ ನಿವಾಸಿಯಾಗಿದ್ದ ಪಿ. ಸುಧಾಕರ್ (65)...

ದೇಶದಲ್ಲಿ ಎಷ್ಟು ಸುಭದ್ರ ಕಟ್ಟಡ ಇರುತ್ತದೆಯೋ, ಅಷ್ಟೇ ಸುಭದ್ರ ಕಾನೂನು ಇರುತ್ತದೆ: ನ್ಯಾ. ದೀಪಕ್ ಮಿಶ್ರಾ

1 year ago

ಹುಬ್ಬಳ್ಳಿ: ದೇಶದಲ್ಲಿ ಎಷ್ಟು ಸುಭದ್ರವಾದ ಕಟ್ಟಡ ಇರುತ್ತವೆಯೋ, ಅಷ್ಟೇ ಸುಭದ್ರವಾದ ಕಾನೂನು ಜಾರಿಯಲ್ಲಿರುತ್ತದೆ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಾಧೀಶರಾದ ದೀಪಕ್ ಮಿಶ್ರಾರವರು ಹೇಳಿಕೆ ನೀಡಿದ್ದಾರೆ. ಏಷ್ಯಾದಲ್ಲಿಯೇ ವಿಶೇಷವಾದ ಕೋರ್ಟ್ ಎಂದು ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯ ನೂತನ ನ್ಯಾಯಾಲಯ ಸಂಕೀರ್ಣವನ್ನು ಉದ್ಘಾಟಿಸಿ...

ವಸತಿ ಶಾಲೆಗೆ ಸಿವಿಲ್ ಬೀದರ್ ನ್ಯಾಯಾಧೀಶರ ದಿಢೀರ್ ಭೇಟಿ: ಅಧಿಕಾರಿಗಳಿಗೆ ತರಾಟೆ

1 year ago

ಬೀದರ್: ಹೈಕೋರ್ಟ್ ಮಾರ್ಗದರ್ಶನದಂತೆ ಬೀದರ್ ಭಾಲ್ಕಿ ತಾಲೂಕಿನ ವಸತಿ ಶಾಲೆಗಳಿಗೆ ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರು ದಿಢೀರ್ ಭೇಟಿ ನೀಡಿ ವಸತಿ ಶಾಲೆಯ ಅವ್ಯವಸ್ಥೆಯನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡಿದ್ದಾರೆ. ಜಿಲ್ಲಾ ಸೀನಿಯರ್ ಸಿವಿಲ್ ನ್ಯಾಯಾಧೀಶರಾದ ಆರ್. ರಾಘವೇಂದ್ರರವರು ಇಂದು ವಸತಿ...