ಬೆಂಗಳೂರು: ಇಲ್ಲಿಯವರೆಗೆ ವಿಡಿಯೋ ಮೂಲಕ ಹೇಳಿಕೆ ಬಿಡುಗಡೆ ಮಾಡುತ್ತಿದ್ದ ಸಿಡಿ ಲೇಡಿ ನ್ಯಾಯಾಧೀಶರು ಮತ್ತು ಎಸ್ಐಟಿ ಮುಂದೆ ಹೇಳಿಕೆ ನೀಡಿದ ಬಳಿಕ ಅತ್ಯಾಚಾರ ಆರೋಪಿ ರಮೇಶ್ ಜಾರಕಿಹೊಳಿಗೆ ಸಂಕಷ್ಟ ಎದುರಾಗಿದೆ. ಸಾಧಾರಣವಾಗಿ ಯಾವುದೇ ದೊಡ್ಡ ವ್ಯಕ್ತಿಗಳು...
ಬೆಂಗಳೂರು: ಕಳೆದ 28 ದಿನಗಳಿಂದ ವಿಡಿಯೋ ಮೂಲಕ ಸ್ಟೇಟ್ಮೆಂಟ್ ನೀಡುತ್ತಿದ್ದ ಯುವತಿ ಕೊನೆಗೂ ವಿಚಾರಣೆಗೆ ಹಾಜರಾಗಿದ್ದಾರೆ. ಲೇಡಿ ಆಗ ಬರ್ತಾರೆ, ಈಗ ಬರ್ತಾರೆ ಅಂತ ಕಾಯುತ್ತಿದ್ದರೆ ಆ ಯುವತಿ ಮಾತ್ರ ಮಾಧ್ಯಮದವರ ಕಣ್ತಪ್ಪಿಸಿಸುತ್ತಿದ್ದರು. ಮ್ಯಾಜಿಸ್ಟ್ರೇಟ್ ಕೋರ್ಟ್...
– ಸಮಸ್ಯೆ ಇತ್ಯರ್ಥ ಸ್ಥಳೀಯರಿಂದ ನ್ಯಾಯಧೀಶರಿಗೆ ಮೆಚ್ಚುಗೆ ಕೋಲಾರ: ಸಾಮಾನ್ಯವಾಗಿ ನ್ಯಾಯಾಧೀಶರು ಯಾವಾಗಲೂ ಅಂತರ ಕಾಯ್ದುಕೊಂಡಿರುತ್ತಾರೆ. ಸಾರ್ವಜನಿಕರು ಸಹ ಅವರನ್ನು ಭಯದಿಂದಲೇ ಕಾಣುತ್ತಿರುತ್ತಾರೆ. ನ್ಯಾಯಾಲಯದ ಒಳಗಡೆ ಮಾತ್ರ ಕಾಣಿಸುತ್ತಾರೆ. ಆದರೆ ಇದೀಗ ನ್ಯಾಯಾಧೀಶರೊಬ್ಬರು ತಮ್ಮ ಕಚೇರಿ...
– ಲೈಂಗಿಕ ಹಲ್ಲೆಗೆ ಯತ್ನಿಸಿ ಜೈಲು ಸೇರಿದ್ದ ಆರೋಪಿ – ಹೈಕೋರ್ಟ್ ಏಕಸದಸ್ಯ ಪೀಠದಿಂದ ಜಾಮೀನು ಭೋಪಾಲ್: ದೂರು ಕೊಟ್ಟ ಮಹಿಳೆಯ ಮನೆಗೆ ಹೋಗಿ ರಾಖಿ ಕಟ್ಟಿಸಿಕೊಂಡು ಇನ್ನು ಮುಂದೆ ಸೋದರನಂತೆ ನೋಡಿಕೊಳ್ಳುವುದಾಗಿ ಮಾತುಕೊಟ್ಟು ಬರುವಂತೆ...
ಉಡುಪಿ: ಜಿಲ್ಲಾ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಒಂದನೇ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಿಗೆ ಕೊರೋನಾ ಪಾಸಿಟಿವ್ ಬಂದಿದೆ ಎಂದು ವೈದ್ಯಕೀಯ ಮೂಲಗಳು ಮಾಹಿತಿ ನೀಡಿದೆ. ಉಡುಪಿ ನಗರದ ಒಳಗಿರುವ ನ್ಯಾಯಾಲಯದ ಒಂದು ವಿಭಾಗವನ್ನು ಸದ್ಯ...
ಯಾದಗಿರಿ: ಕೊರೊನಾ ಲಾಕ್ಡೌನ್ ಇನ್ನೂ ಮೂರು ದಿನಗಳಲ್ಲಿ ಮುಗಿಯಲಿದೆ. ಈಗಾಗಲೇ ಸರ್ಕಾರ ಅನೇಕ ರಿಯಾಯಿತಿಗಳನ್ನು ಘೋಷಿಸಿದೆ. ಇದೀಗ ಲಾಕ್ಡೌನ್ ವೇಳೆಯಲ್ಲಿ ಮೂರು ತಿಂಗಳ ಬಾಡಿಗೆ ಕೇಳಬೇಡಿ ಎಂದು ಯಾದಗಿರಿ ಜಿಲ್ಲಾ ನ್ಯಾಯಾಧೀಶರು ವಾರ್ನಿಂಗ್ ನೀಡಿದ್ದಾರೆ. ಲಾಕ್ಡೌನ್...
ಕೊಲ್ಕತ್ತಾ: ವಿಶ್ವವ್ಯಾಪಿ ಅಟ್ಟಹಾಸ ಮೆರೆಯುತ್ತಿರುವ ಕೊರೊನಾ ವೈರಸ್ಗೆ ಜನರು ತತ್ತರಿಸಿ ಹೋಗಿದ್ದು, ಭಯಭೀತರಾಗಿದ್ದಾರೆ. ಈ ಮಧ್ಯೆ ತನ್ನ ಕಕ್ಷಿದಾರರ ಪರ ತೀರ್ಪು ಕೊಡಲಿಲ್ಲ ಎಂದು ಸಿಟ್ಟಿಗೆದ್ದ ವಕೀಲರೊಬ್ಬರು ನ್ಯಾಯಾಧೀಶರಿಗೇ ಕೊರೊನಾ ಬರಲಿ ಎಂದು ಶಾಪ ಹಾಕಿದ್ದಾರೆ....
ಬೆಳಗಾವಿ/ಚಿಕ್ಕೋಡಿ: ಕನ್ನಡದಲ್ಲಿ ತೀರ್ಪು ನೀಡಿದ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಇಬ್ಬರು ನ್ಯಾಯಾಧೀಶರಿಗೆ ಇತ್ತೀಚಿಗೆ ಬೆಂಗಳೂರಿನಲ್ಲಿನ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು. ಕನ್ನಡದಲ್ಲಿ ತೀರ್ಪು ನೀಡಿದ...
ಬೆಂಗಳೂರು: ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬೆಳೆಯಬೇಕು ಎನ್ನುವುದು ಸರ್ಕಾರದ ನಿಲುವು. ಇದಕ್ಕಾಗಿ ಕಾಲಕಾಲಕ್ಕೆ ನ್ಯಾಯಾಂಗ ಕ್ಷೇತ್ರದಲ್ಲಿ ಕನ್ನಡ ಭಾಷೆ ಬಳಕೆಗೆ ಉತ್ತೇಜನ ಕೊಡುವಂಥ ಕೆಲಸ ಆಗಬೇಕಿದೆ. ಈ ಕೆಲಸವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ 2016-17...
ಚಾಮರಾಜನಗರ: ರಾಷ್ಟ್ರೀಯ ಸೇವಾ ಪ್ರಾಧಿಕಾರ ನಿರ್ದೇಶನದಂತೆ ಜಿಲ್ಲೆಯಾದ್ಯಂತ ಲೋಕ್ ಅದಾಲತ್ ನಡೆದಿದ್ದು, ಜಿಲ್ಲೆಯ ಗುಂಡ್ಲುಪೇಟೆ, ಯಳಂದೂರು ಮತ್ತು ಕೊಳ್ಳೆಗಾಲದಲ್ಲಿ ಒಟ್ಟು 14 ಬೈಠಕ್ಗಳಲ್ಲಿ ಸಂಧಾನ ಕಾರ್ಯ ನಡೆದಿದೆ. ಜಿಲ್ಲೆಯ ನ್ಯಾಯಾಲಯಗಳಲ್ಲಿದ್ದ ಒಟ್ಟು 8,568 ಮೂಕದ್ದಮೆಗಳ ಪೈಕಿ...
ಜೈಪುರ್: ರಾಜಸ್ಥಾನದ 21 ವರ್ಷದ ಮಯಾಂಕ್ ಪ್ರತಾಪ್ ಸಿಂಗ್ ಅವರು ದೇಶದ ಅತ್ಯಂತ ಕಿರಿಯ ನ್ಯಾಯಾಧೀಶರಾಗಿ ಆಯ್ಕೆಯಾಗಿದ್ದಾರೆ. ರಾಜಸ್ಥಾನ ನ್ಯಾಯಾಂಗ ಸೇವೆ (ಆರ್ಜೆಎಸ್) 2018ರ ಪರೀಕ್ಷೆಯಲ್ಲಿ 197 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದ್ದಾರೆ. ಮಯಾಂಕ್ ಕೇವಲ 21 ವರ್ಷ...
ನವದೆಹಲಿ: ಅಯೋಧ್ಯ ಪ್ರಕರಣದ ವಿಚಾರಣೆ ನಡೆಸಿ ಐತಿಹಾಸಿಕ ತೀರ್ಪ ಬರಲು ಕಾರಣರಾದ ಸಂವಿಧಾನ ಪೀಠದ ಎಲ್ಲ ನ್ಯಾಯಾಧೀಶರಿಗೆ ಮುಖ್ಯ ನ್ಯಾ. ರಂಜನ್ ಗೊಗೋಯ್ ರಾತ್ರಿ ಔತಣಕೂಟ ಆಯೋಜಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ಜೊತೆ ನ್ಯಾಯಮೂರ್ತಿಗಳಾದ ಎಸ್ ಎ...
ಬ್ಯಾಂಕಾಕ್: ಥಾಯ್ಲೆಂಡ್ನ ಕೋರ್ಟ್ವೊಂದರಲ್ಲಿ ಗುಂಪು ಘರ್ಷಣೆ ವೇಳೆಯ ಹತ್ಯೆ ಪ್ರಕರಣವೊಂದಕ್ಕೆ ಸಂಬಂಧಿಸಿದ ಮುಸ್ಲಿಂ ಸಮುದಾಯದ ಐವರು ಆರೋಪಿಗಳನ್ನು ಖುಲಾಸೆಗೊಳಿಸಿ ತೀರ್ಪು ಹೊರಡಿಸಿ, ಬಳಿಕ ನ್ಯಾಯಾಧೀಶರು ಸಾರ್ವಜನಿಕರಿಂದ ತುಂಬಿದ್ದ ನ್ಯಾಯಾಲಯದಲ್ಲೇ ಗುಂಡಿಕ್ಕಿಕೊಂಡಿದ್ದಾರೆ. ಥಾಯ್ಲೆಂಡ್ನ ಯಾಲಾ ಕೋರ್ಟಿನಲ್ಲಿ ಈ...
ಬೆಂಗಳೂರು: ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಜನಪ್ರತಿನಿಧಿಗಳ ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ನೀಡಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಹಲವು ಬಾರಿ ರೇಣುಕಾಚಾರ್ಯ ಅವರಿಗೆ ಸಮನ್ಸ್ ಜಾರಿ ಮಾಡಿತ್ತು....
ಹೈದರಾಬಾದ್: ನಿವೃತ್ತ ನ್ಯಾಯಾಧೀಶರ ವಿರುದ್ಧ ವರಕ್ಷಿಣೆ ಕಿರುಕುಳ ಕೇಸ್ ದಾಖಲಾದ ಘಟನೆ ಆಂಧ್ರಪ್ರದೇಶದ ಹೈದರಾಬಾದ್ನಲ್ಲಿ ನಡೆದಿದೆ. ಸಿಂಧು ಶರ್ಮಾ (30) ತನ್ನ ಮಾವ ನಿವೃತ್ತ ನ್ಯಾಯಾಧೀಶ ನೂಟಿ ರಾಮಾಮೋಹನಾ ರಾವ್ ಅವರ ವಿರುದ್ಧ ಹೈದರಾಬಾದ್ನ ಸೆಂಟ್ರಲ್...
ಚಾಮರಾಜನಗರ: ಹನೂರು ತಾಲೂಕಿನ ಸುಳ್ವಾಡಿ ಮಾರಮ್ಮ ದೇವಸ್ಥಾನದ ವಿಷಪ್ರಸಾದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಮೈಸೂರು ಜೈಲಿಗೆ ಶಿಫ್ಟ್ ಮಾಡಲಾಗಿದೆ. ಶನಿವಾರ ನಸುಕಿನ ಜಾವ ಮೂರು ಗಂಟೆ ಸುಮಾರಿಗೆ ಪೊಲೀಸರು ಆರೋಪಿಗಳನ್ನು ಜಡ್ಜ್ ಮನೆಗೆ ಕರೆದುಕೊಂಡು...