Districts3 years ago
ಜೋಗ ಜಲಪಾತದ ಬುಡದಲ್ಲಿ ಪತ್ತೆಯಾದ ಸ್ಪೈಡರ್ ಮ್ಯಾನ್ ಕೋತಿರಾಜ್
ಶಿವಮೊಗ್ಗ: ಜೋಗ ಜಲಪಾತದ ಬುಡದಲ್ಲಿ ನಾಪತ್ತೆಯಾಗಿದ್ದ ಸ್ಪೈಡರ್ ಮ್ಯಾನ್ ಜ್ಯೋತಿರಾಜ್ ಇಂದು ಪತ್ತೆಯಾಗಿದ್ದಾರೆ. ಇಂದು 8 ಗಂಟೆಯಿಂದ ಜ್ಯೋತಿರಾಜ್ ಗಾಗಿ ಪತ್ತೆ ಕಾರ್ಯಾಚರಣೆ ಆರಂಭವಾಗಿತ್ತು. ಜಲಪಾತದ ಕೆಳಗೆ ಅಗ್ನಿಶಾಮಕ ದಳ ಮತ್ತು ಸಾಗರ, ಸಿದ್ದಾಪುರ ಪೊಲೀಸರು...