Tuesday, 22nd October 2019

4 months ago

ಕೆ.ಜೆ ಜಾರ್ಜ್ ವಿರುದ್ಧ ಸಿಎಂ ಅಸಮಾಧಾನ

ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ ವಿರುದ್ಧ ಸಿಎಂ ಅಸಮಾಧಾನ ಹೊರಹಾಕಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಕಣ್ಣ ಮುಂದೆಯೇ ಅತೃಪ್ತ ಶಾಸಕರು ಪ್ಲೈಟ್ ಹತ್ತಿದರೂ ಒಬ್ಬರನ್ನೂ ತಡೆಯುವ ಪ್ರಯತ್ನ ಇರಲಿ ಮಾತನಾಡಿಸುವ ಪ್ರಯತ್ನ ಕೂಡ ಮಾಡಿಲ್ಲ ಎಂದು ಸಿಎಂ ಅವರು ಕೆ.ಜೆ ಜಾರ್ಜ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಣ್ಣ ಮುಂದೆಯೇ ಅಷ್ಟು ಶಾಸಕರು ವಿಮಾನ ಹತ್ತಿದ್ದರೂ ಜಾರ್ಜ್ ಏಕೆ ಸುಮ್ಮನಿದ್ದರು. ಅವರನ್ನು ನೋಡಿ ಓಡಿ ಹೋಗುತ್ತಿದ್ದ ಶಾಸಕರನ್ನು ಅವರು ಏಕೆ […]

4 months ago

5 ವರ್ಷ ನಾವೇ ಸರ್ಕಾರ ನಡೆಸ್ತೀವಿ: ಸಚಿವ ಕೆಜೆ ಜಾರ್ಜ್

– ಬಿಜೆಪಿಯ ನಂಬರ್ ಗೇಮ್ ವರ್ಕೌಟ್ ಆಗಲ್ಲ ಬೆಂಗಳೂರು: ಶಾಸಕರಿಬ್ಬರ ರಾಜೀನಾಮೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ. ಐದು ವರ್ಷಗಳ ಕಾಲ ಸಮ್ಮಿಶ್ರ ಸರ್ಕಾರ ಸೇಫ್ ಆಗಿರುತ್ತದೆ ಎಂದು ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ನೆಲಮಂಗಲ ತಾಲೂಕಿನ ಡಾಬಸ್ ಪೇಟೆಯಲ್ಲಿ ಮಾತನಾಡಿದ ಸಚಿವರು, ಶಾಸಕರು ರಾಜೀನಾಮೆ ಕೊಡುವುದು ಅವರ ವೈಯಕ್ತಿಕ ವಿಚಾರ. ಇದೀಗ ರಾಜ್ಯದಲ್ಲಿ...

ಬೆಂಗಳೂರು ಒನ್ ಕೇಂದ್ರದಿಂದ 410 ಕೋಟಿ ರೂ. ಹಳೆ ನೋಟು ಬದಲಾವಣೆ: ಸಿದ್ದು ವಿರುದ್ಧ ದೂರು

1 year ago

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ, ಸಚಿವ ಚಾರ್ಜ್ ಹಾಗೂ ಕೆಲ ಶಾಸಕರು ಹಳೆ ನೋಟುಗಳ ಬದಲಾವಣೆ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಬೆಂಗಳೂರು ನಗರ ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಆರೋಪಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬೆಂಗಳೂರು ಒನ್ ಕೇಂದ್ರದ ಮೂಲಕ 2016...

ಅಂಬರೀಶ್ ಮನವೊಲಿಕೆಗೆ ಮುಂದಾದ ಕೈ ಬಳಗ

2 years ago

ಬೆಂಗಳೂರು: ಚುನಾವಣೆ ಹಾಗೂ ಪ್ರಚಾರದ ಕುರಿತಾಗಿ ಏನನ್ನು ಮಾತನಾಡದೇ ಸಿಎಂ ಹಾಗೂ ಕಾಂಗ್ರೆಸ್ ಮುಖಂಡರನ್ನು ಸತಾಯಿಸುತ್ತಿರುವ ನಟ ಅಂಬರೀಶ್ ಅವರ ಮನವೊಲಿಸಲು ಕೈ ಬಳಗವೇ ಮುಂದಾಗಿದೆ. ಇಲ್ಲಿನ ಗಾಲ್ಫ್ ರಸ್ತೆಯಲ್ಲಿರುವ ನಟ ಅಂಬರೀಶ್ ನಿವಾಸಕ್ಕೆ ಸಚಿವ ಕೆ.ಜೆ.ಜಾರ್ಜ್ ಭೇಟಿ ನೀಡಿ ಮಂಡ್ಯ...

ನಿಮಗೆ ಬೇರೆ ಕೆಲ್ಸ ಇಲ್ವಾ? ಬ್ರೇಕಿಂಗ್ ನ್ಯೂಸ್‍ಗೆ ನನ್ನ ವಿಷಯವನ್ನೇ ತೆಗೆದುಕೊಳ್ತೀರಾ – ಮಾಧ್ಯಮಗಳ ವಿರುದ್ಧ ಜಾರ್ಜ್ ಗರಂ

2 years ago

ಬೆಂಗಳೂರು: ನಿಮಗೆ ಬೇರೆ ಕೆಲಸ ಇಲ್ವಾ.. ಬ್ರೇಕಿಂಗ್ ಸುದ್ದಿ ಇಲ್ಲಾ ಅಂತ ನನ್ನ ವಿಷಯವನ್ನೇ ತೆಗೆದುಕೊಳ್ತೀರಾ ಅಂತ ನಗರಾಭಿವೃದ್ಧಿ ಸಚಿವ ಕೆಜೆ ಜಾರ್ಜ್ ಮಾಧ್ಯಮಗಳ ಮೇಲೆ ಹರಿಹಾಯ್ದಿದ್ದಾರೆ. ವಿಧಾನಸೌಧದಲ್ಲಿ ಗಣಪತಿ ಆತ್ಮಹತ್ಯೆ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಶ್ನೆ ಕೇಳಿದ್ದಕ್ಕೆ ಮಾಧ್ಯಮಗಳ ವಿರುದ್ಧ...

ಗಣಪತಿ ಕೇಸಲ್ಲಿ ಜಾರ್ಜ್ ಮೊದಲ ಆರೋಪಿ- ಇಂದು ಮಡಿಕೇರಿ, ಬೆಂಗ್ಳೂರಿಗೆ ಸಿಬಿಐ

2 years ago

ಬೆಂಗಳೂರು: ಡಿವೈಎಸ್‍ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಗುರುವಾರವಷ್ಟೇ ಬೆಂಗಳೂರು ಅಭಿವೃದ್ಧಿ ಸಚಿವ ಕೆಜೆ ಜಾರ್ಜ್ ವಿರುದ್ಧ ಎಫ್‍ಐಆರ್ ದಾಖಲಿಸಿರುವ ಸಿಬಿಐ ತನಿಖೆ ಚುರುಕುಗೊಳಿಸಲಿದೆ. ಸಿಬಿಐ ಅಧಿಕಾರಿಗಳ ತಂಡ ಇಂದು ಮಧ್ಯಾಹ್ನದೊಳಗೆ ಬೆಂಗಳೂರು ಮತ್ತು ಮಡಿಕೇರಿಗೆ ತಲುಪುವ ಸಾಧ್ಯತೆ ಇದ್ದು ಮಹತ್ವದ...

ಡಿವೈಎಸ್ಪಿ ಗಣಪತಿ ಕೇಸಲ್ಲಿ ಸಿಬಿಐ ಎಫ್.ಐ.ಆರ್ – ಮತ್ತೆ ಸಂಕಷ್ಟದಲ್ಲಿ ಜಾರ್ಜ್

2 years ago

ಬೆಂಗಳೂರು: ಡಿವೈಎಸ್ಪಿ ಗಣಪತಿ ನಿಗೂಢ ಆತ್ಮಹತ್ಯೆ ಪ್ರಕರಣದಲ್ಲಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ. ಜಾರ್ಜ್‍ಗೆ ಮತ್ತೆ ಸಂಕಷ್ಟ ಎದುರಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಮೇರೆಗೆ ತನಿಖೆ ಆರಂಭಿಸಿರುವ ಸಿಬಿಐ ಇಂದು ಸಚಿವ ಜಾರ್ಜ್ ವಿರುದ್ಧ ಎಫ್.ಐ.ಆರ್ ದಾಖಲಿಸಿದೆ. ಆತ್ಮಹತ್ಯೆಗೂ ಮುನ್ನ ಡಿವೈಎಸ್ಪಿ...

ಬಿಜೆಪಿ ನಾಯಕರನ್ನು ಟೇಪ್ ರೆಕಾರ್ಡ್ ಗೆ ಹೋಲಿಸಿ ಟಾಂಗ್ ಕೊಟ್ಟ ಜಾರ್ಜ್

2 years ago

ಬೆಂಗಳೂರು: ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಸಿಬಿಐ ತನಿಖೆಗೆ ಆದೇಶಿದ ಸುಪ್ರೀಂ ಆದೇಶವನ್ನು ನಾನು ನಾನು ಸ್ವಾಗತಿಸುತ್ತೇನೆ. ಈ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುತ್ತೇನೆ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ ಜಾರ್ಜ್ ಹೇಳಿದ್ದಾರೆ. ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಅವರು,...