Tuesday, 19th November 2019

Recent News

1 month ago

ಅಧಿಕಾರ ಕಳೆದುಕೊಂಡ ಕುಮಾರಸ್ವಾಮಿ, ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ: ಈಶ್ವರಪ್ಪ ವ್ಯಂಗ್ಯ

ದಾವಣಗೆರೆ: ಅಧಿಕಾರ ಕಳೆದುಕೊಂಡ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಹುಚ್ಚರಾಗಿದ್ದಾರೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಎಚ್.ಡಿ.ಕುಮಾರಸ್ವಾಮಿ ಅವರಿಗೆ ಕೇಳಲು ಬಯಸುತ್ತೇನೆ. ನೀವು ಸಿಎಂ ಆದಾಗ ನಾವು ಎಲ್ಲಾ ಜಿಲ್ಲೆಗಳಿಗೂ ಪ್ರವಾಸ ಮಾಡಿದ್ದೇವು. ನಿನ್ನೆವರೆಗೂ ಪರಿಹಾರ ಬಂದಿಲ್ಲ ಎಂದು ಆರೋಪ ಮಾಡುತ್ತಾ ಬಂದಿರಿ. ಈಗ ಕೇಂದ್ರ ಸರ್ಕಾರವು ನರೆ ಪರಿಹಾರ ನೀಡಿದೆ. ಆದರೆ ನೀವು ಇಷ್ಟೇನಾ ಎಂದು ಕೇಳುತ್ತಿರಾ ಎಂದು ಕಿಡಿಕಾರಿದರು. ಎಚ್.ಡಿ.ಕುಮಾರಸ್ವಾಮಿ ಅವರು ವಿಧಾನಸಭಾ ವಿರೋಧ ಪಕ್ಷದ ಸ್ಥಾನಕ್ಕೆ […]

2 months ago

ಈಶ್ವರಣ್ಣ ಸುಮ್ನಿರಣ್ಣ ಸಚಿವ ಸ್ಥಾನ ಸಿಕ್ಕಿದ್ದೇ ಹೆಚ್ಚು, ಶ್ರೀರಾಮುಲು ಕಿವಿಮಾತು

ಉಡುಪಿ: ಸಚಿವರಿಗೆ ಹೆಚ್ಚುವರಿ ಖಾತೆ ಹಂಚಿಕೆಯಾಗುತ್ತಿದ್ದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಸಚಿವ ಕೆ.ಎಸ್.ಈಶ್ವರಪ್ಪ ಕೋಪ ಮಾಡಿಕೊಂಡಿದ್ದಾರೆ. ಈ ಬಗ್ಗೆ ಉಡುಪಿಯಲ್ಲಿ ಆರೋಗ್ಯ ಸಚಿವ ಶ್ರೀರಾಮುಲು, ಈಶ್ವರಪ್ಪ ಅವರಿಗೆ ಬುದ್ಧಿವಾದ ಹೇಳಿದ್ದಾರೆ. ನಾವ್ಯಾರೂ ಮಂತ್ರಿ ಆಗ್ತೇವೆ ಅಂತ ತಿಳ್ಕೊಂಡೇ ಇರಲಿಲ್ಲ. ಹಿರಿಯರ ಆಶೀರ್ವಾದದಿಂದ ನಾವೆಲ್ಲಾ ಮಂತ್ರಿಗಳಾಗಿದ್ದೇವೆ. ಸಿಕ್ಕಿದ್ರಲ್ಲೇ ನಾವು ಸಮಾಧಾನ ಆಗ್ಬೇಕು. ಮನುಷ್ಯನಿಗೆ ಆಸೆಗಳು ಇರೋದು ಸಹಜ....

ಸ್ಪೀಕರ್ ಆಗಿ ಕಾಗೇರಿ ಅವಿರೋಧ ಆಯ್ಕೆ – ಆರ್‌ಎಸ್‌ಎಸ್ ನಂಟು ಬಿಚ್ಚಿಟ್ಟ ಈಶ್ವರಪ್ಪ

4 months ago

– ಸ್ಪೀಕರ್ ಹುದ್ದೆಯಲ್ಲಿದ್ದಾಗ ನಮ್ಮಲ್ಲಿ ಇಲ್ಲದ ಗುಣಗಳನ್ನೂ ಸೇರಿಸಿ ಹೊಗಳ್ತಾರೆ – ಕಾಗೇರಿ ಕಾಲೆಳೆದ ರಮೇಶ್ ಕುಮಾರ್ ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರಾಗಿ ಶಿರಸಿ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕಲಾಪ ಆರಂಭವಾದ ಬಳಿಕ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು...

ಸ್ಪೀಕರ್ ಕೆಟ್ಟೋಗಿದೆ: ಈಶ್ವರಪ್ಪ ಟಾಂಗ್

4 months ago

ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚನೆ ಕಾವು ಹೆಚ್ಚಾಗುತ್ತಿದ್ದರೆ ಇನ್ನೊಂದು ಕಡೆ ಸ್ಪೀಕರ್ ಕೆಟ್ಟು ಹೋಗಿದೆ ಎಂದು ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ. ಕೆ.ಎಸ್.ಈಶ್ವರಪ್ಪ ಅವರು ಹರಿದಿರುವ ಸ್ಪೀಕರ್ ಫೋಟೋವನ್ನು ಟ್ವೀಟ್ ಮಾಡಿ, ಈ ಸ್ಪೀಕರ್ ಕೆಟ್ಟುಹೋಗಿದೆ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಮಲ್ಲಿಕಾರ್ಜುನ ಸಜ್ಜನ್...

ಬರೆದಿಟ್ಟುಕೊಳ್ಳಿ, ಮನ್ಸೂರ್ ಅಲಿ ಖಾನ್ ಜೀವಂತವಾಗಿ ಉಳಿಯಲ್ಲ: ಈಶ್ವರಪ್ಪ

5 months ago

– ಲೂಟಿಕೋರರೇ ಮನ್ಸೂರ್ ನ ಕೊಲೆ ಮಾಡ್ತಾರೆ ಶಿವಮೊಗ್ಗ: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಆರೋಪಿಯಾದ ಮನ್ಸೂರ್ ಅಲಿ ಖಾನ್ ಜೀವಂತವಾಗಿ ಉಳಿಯಲ್ಲ, ಬರೆದಿಟ್ಟುಕೊಳ್ಳಿ. ಲೂಟಿಕೋರರೇ ಮನ್ಸೂರ್ ನ ಕೊಲೆ ಮಾಡ್ತಾರೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಮಾಧ್ಯಮಗಳ ಜೊತೆ...

ನುಡಿದಂತೆ ಹೋಳಿಗೆ ಊಟ ಹಾಕಿಸಿದ ಕೆ.ಎಸ್.ಈಶ್ವರಪ್ಪ

5 months ago

ಕೊಪ್ಪಳ: ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಪಕ್ಷದ ಕಾರ್ಯಕರ್ತರಿಗೆ ಹೋಳಿಗೆ ಊಟ ಹಾಕಿಸುವ ಮೂಲಕ ನುಡಿದಂತೆ ನಡೆದಿದ್ದಾರೆ. ನಗರದ ಪಾನಘಂಟಿ ಕಲ್ಯಾಣ ಮಂಟಪದಲ್ಲಿ ನೂರಾರು ಕಾರ್ಯಕರ್ತರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಲಾಗಿದೆ. ಸ್ವತಃ ಕೆ.ಎಸ್.ಈಶ್ವರಪ್ಪ ಅವರು ಕಾರ್ಯಕರ್ತರ ಜೊತೆಗೆ ಕುಳಿತು ಊಟ...

ಕಾಂಗ್ರೆಸ್ಸಿಗರು ಬಿಜೆಪಿಗೆ ಬರೋದನ್ನ ನನ್ ಜೊತೆ ಯಾಕೆ ಕೇಳ್ತೀರಿ – ಈಶ್ವರಪ್ಪ ಫುಲ್ ಗರಂ

6 months ago

– ಅನೇಕ ‘ಕೈ’ ನಾಯಕರು ಸಿಎಂ ಹುದ್ದೆಗೆ ಟವಲ್ ಹಾಕಿದ್ದಾರೆ ಹುಬ್ಬಳ್ಳಿ: ಕಾಂಗ್ರೆಸ್ಸಿಗರು ಬಿಜೆಪಿಗೆ ಬರುವ ಬಗ್ಗೆ ನನ್ನ ಬಳಿ ಯಾಕೆ ಕೇಳುತ್ತೀರಿ? ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಕೇಳಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಮಾಧ್ಯಮಗಳ ವಿರುದ್ಧ ಫುಲ್ ಗರಂ...

ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾದ್ರೆ ಏನ್ ಮಾಡ್ತೀಯಾ: ನಾಲಿಗೆ ಹರಿಬಿಟ್ಟ ಕೆ.ಎಸ್.ಈಶ್ವರಪ್ಪ

7 months ago

ಹುಬ್ಬಳ್ಳಿ: ನಿನ್ನ ಮೊಮ್ಮಗಳ ಮೇಲೆ ಅತ್ಯಾಚಾರವಾಗಿದ್ದರೆ ಏನ್ಮಾಡ್ತೀಯಾ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ, ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸುವ ಮೂಲಕ ನಾಲಿಗೆ ಹರಿಬಿಟ್ಟಿದ್ದಾರೆ. ಕುಂದಗೋಳದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಆರು ವರ್ಷದ ಬಾಲಕಿ...