8 months ago

ಡಿಕೆಶಿ ಕೆಡಿ ಶಿವಕುಮಾರ್, ರೇವಣ್ಣ ಕೊಳೆತ ನಿಂಬೆಹಣ್ಣು : ಈಶ್ವರಪ್ಪ

– ಸಿದ್ದರಾಮಯ್ಯ ಯಾವ ಕುರುಬರನ್ನು ಉದ್ಧಾರ ಮಾಡಿದ್ದಾರೆ ಹೇಳಲಿ – ಡಿಕೆಶಿ ಕೆಡಿ ಶಿವಕುಮಾರ್ ಅಂತ ಹೆಸರು ಇಟ್ಕೊಳ್ಳಬೇಕಿತ್ತು ದಾವಣಗೆರೆ: ಸಚಿವ ಡಿ.ಕೆ.ಶಿವಕುಮಾರ್ ಅವರು ಕೆಡಿ ಶಿವಕುಮಾರ್ ಅಂತ ಹೆಸರು ಇಟ್ಟುಕೊಳ್ಳಬೇಕಿತ್ತು. ಕಳ್ಳ ಶಿವಕುಮಾರ್ ಮನೆಗೆ ಕೋಟ್ಯಾಂತರ ರೂಪಾಯಿ ಬೇನಾಮಿ ಆಸ್ತಿ ಸಿಕ್ಕಿದೆ. ಅವನು ಡಿ.ಕೆ.ಶಿವಕುಮಾರ್ ಅಲ್ಲ ಕಳ್ಳ ಶಿವಕುಮಾರ್ ಎಂದು ಏಕವಚನದಲ್ಲಿಯೇ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಸೊಕ್ಕಿನ ಮಾತಿನಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ 37 ಸಾವಿರ […]

8 months ago

ಈಶ್ವರಪ್ಪನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ: ಎಚ್.ಡಿ.ರೇವಣ್ಣ

– ಮಾನ ಮಾರ್ಯಾದೆ ಇದ್ರೆ ಬಿಎಸ್‍ವೈ ಕಾಲಿಗೆ ಈಶ್ವರಪ್ಪ ಬೀಳಲಿ ಹಾಸನ: ನಿಂಬೆಹಣ್ಣು ಸಹಿತ ರೇವಣ್ಣನನ್ನೇ ನುಂಗುತ್ತೇನೆ ಎಂದ ಬಿಜೆಪಿ ಮುಖಂಡ ಕೆ.ಎಸ್. ಈಶ್ವರಪ್ಪ ಅವರಿಗೆ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ತಿರುಗೇಟು ಕೊಟ್ಟಿದ್ದಾರೆ. ನಗರದಲ್ಲಿ ಮಾತನಾಡಿದ ಸಚಿವರು, ಕೆ.ಎಸ್.ಈಶ್ವರಪ್ಪನಂಥವರನ್ನು ನಮ್ಮೂರಿನ ಶಿವನೇ ನುಂಗುತ್ತಾನೆ. ಅವರು ಏನು ಅಂತ ಎಲ್ಲರಿಗೂ ಗೊತ್ತಿದೆ. ಅವನು ಒಂದು ರೀತಿ ಬುಡುಬುಡುಕೆ...

ಮಹಾತ್ಮ ಗಾಂಧೀಜಿಗೂ, ಮೋದಿಗೂ ವ್ಯತ್ಯಾಸ ತಿಳಿಸಿದ ಕೆ.ಎಸ್.ಈಶ್ವರಪ್ಪ

8 months ago

– ಬಿಜೆಪಿ ಜೊತೆಗೆ ವಿಶ್ವಾಸ ಸಾಧಿಸಿದ್ರೆ ಮುಸ್ಲಿಮರಿಗೆ ಟಿಕೆಟ್ ನೀಡುತ್ತೇವೆ ಬೆಳಗಾವಿ (ಚಿಕ್ಕೋಡಿ): ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು, ಮಹಾತ್ಮಾ ಗಾಂಧೀಜಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇರುವ ವ್ಯತ್ಯಾಸವನ್ನು ತಿಳಿಸಿದ್ದಾರೆ. ಚಿಕ್ಕೋಡಿ ಪಟ್ಟಣದ ಆರ್.ಡಿ.ಮೈದಾನದಲ್ಲಿ ನಡೆದ ಬಿಜೆಪಿ ಬಹಿರಂಗ...

ತೇಜಸ್ವಿ ವಿರುದ್ಧದ ಮೀಟೂ ಆರೋಪದಲ್ಲಿ ದೋಸ್ತಿಗಳ ಕೈವಾಡ: ಈಶ್ವರಪ್ಪ

8 months ago

ಬೆಂಗಳೂರು: ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ವಿರುದ್ಧದ ಮೀಟೂ ಆರೋಪದ ಹಿಂದೆ ಕಾಂಗ್ರೆಸ್-ಜೆಡಿಎಸ್‍ನವರ ಕೈವಾಡವಿದೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆರೋಪಿಸಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಾಟಕ ಮಾಡಿ ಮೀಟೂ ಕೇಸ್‍ಗಳನ್ನು ಹಾಕಿಸುವುದು ಕಾಂಗ್ರೆಸ್ ಹಾಗೂ...

ಎಚ್‍ಡಿಡಿ, ರೇವಣ್ಣ, ಕುಮಾರಸ್ವಾಮಿ ದಾದಾಗಳಾ: ಕೆ.ಎಸ್.ಈಶ್ವರಪ್ಪ ಪ್ರಶ್ನೆ

9 months ago

ಚಿತ್ರದುರ್ಗ: ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಸಿಎಂ ಕುಮಾರಸ್ವಾಮಿ ದಾದಾಗಳಾ? ಸಚಿವ ರೇವಣ್ಣ ಅವರದ್ದು ಕೇವಲ ಬೊಗಳೆ ಹೇಳಿಕೆ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಎಚ್.ಡಿ.ದೇವೇಗೌಡ ಅವರನ್ನು ಮುಟ್ಟಿದರೆ ಉಳಿಯಲ್ಲ ಎಂಬ...

ದೇವೇಗೌಡ್ರಿಗೆ ಎಷ್ಟು ಜನ ಮಕ್ಕಳೆಂದು ನನಗೆ ನಿಜವಾಗಿಯೂ ಗೊತ್ತಿಲ್ಲ: ಈಶ್ವರಪ್ಪ

9 months ago

– ಕುಟುಂಬ ರಾಜಕಾರಣ ಬಗ್ಗೆ ಎಚ್‍ಡಿಡಿ ಪುಸ್ತಕ ಬರೆಯಲಿ ಶಿವಮೊಗ್ಗ: ಕುಟುಂಬ ರಾಜಕಾರಣ ಅಂದ್ರೆ ಏನು ಎಂದು ಡಿಕ್ಷನರಿ ಹಿಡಿದು ವಿವರಿಸಲಿ ಅಥವಾ ಅದರ ಬಗ್ಗೆ ಪುಸ್ತಕ ಬರೆಯಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ...

ಮೋದಿ ಶಕ್ತಿಯ ಎದುರು ಜೆಡಿಎಸ್, ಕಾಂಗ್ರೆಸ್ ನುಚ್ಚುನೂರಾಗುತ್ತೆ: ಕೆ.ಎಸ್.ಈಶ್ವರಪ್ಪ

9 months ago

– ಮಾಜಿ ಸಿಎಂ ಸಿದ್ದರಾಮಯ್ಯ ಪೇಪರ್ ಟೈಗರ್ – ನನ್ನ ಬಗ್ಗೆ ಮಾತನಾಡಿದವರಿಗೆಲ್ಲ ಬಿಪಿ, ಶುಗರ್ ಬರುತ್ತೆ ಮೈಸೂರು: ಇಡೀ ದೇಶಕ್ಕೆ ನರೇಂದ್ರ ಮೋದಿ ಅವರು ಪ್ರಧಾನಿ ಆಗಬೇಕೆಂಬ ಆಸೆ ಇದೆ. ಹೀಗಾಗಿ ಮೋದಿ ಶಕ್ತಿಯ ಎದುರು ಜೆಡಿಎಸ್ ಹಾಗೂ ಕಾಂಗ್ರೆಸ್...

ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ: ಈಶ್ವರಪ್ಪ ಟೀಕೆ

9 months ago

ಹಾವೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಬೊಗಳೆ ಹೊಡೆಯೋರು, ಪುಂಗಿದಾಸ ಅಂತ ರಾಜ್ಯದ ಜನ ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್ ಈಶ್ವರಪ್ಪ ಅವರು ಟೀಕಿಸಿದ್ದಾರೆ. ಜಿಲ್ಲೆಯ ಬ್ಯಾಡಗಿ ತಾಲೂಕು ಮೊಟೇಬೆನ್ನೂರಿನ ಶಿಕ್ಷಣಸಂಸ್ಥೆಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ...