ಕಾಬುಲ್: ಮ್ಯಾಚ್ ಫಿಕ್ಸಿಂಗ್ ಆರೋಪದ ಹಿನ್ನೆಲೆಯಲ್ಲಿ ಅಫ್ಘಾನಿಸ್ತಾನ ಕ್ರಿಕೆಟ್ ಬೋರ್ಡ್ (ಎಸಿಬಿ) ತನ್ನ ತಂಡದ ಸ್ಟಾರ್ ಕ್ರಿಕೆಟ್ ಆಟಗಾರ ಶಫಿಕುಲ್ಲಾ ಶಫಾಕ್ ಮೇಲೆ 6 ವರ್ಷ ಅಮಾನತು ಶಿಕ್ಷೆ ವಿಧಿಸಿದೆ. ಅಫ್ಘಾನಿಸ್ತಾನ ಪ್ರೀಮಿಯರ್ ಲೀಗ್ 2018ರ...
– ಕಾಸರಗೋಡಿನಲ್ಲಿ ಅಂಗಡಿ ಇಟ್ಟುಕೊಂಡಿದ್ದ ಉಗ್ರ ನವದೆಹಲಿ: ಇತ್ತೀಚೆಗೆ ಕಾಬೂಲ್ನಲ್ಲಿ ನಡೆದ ಸಿಖ್ರ ಮೇಲಿನ ದಾಳಿಯಲ್ಲಿ ಭಾಗಿಯಾಗಿದ್ದ ನಾಲ್ಕು ಜನ ಭಯೋತ್ಪಾದಕರಲ್ಲಿ ಓರ್ವ ಕೇರಳದ ಕಾಸರಗೋಡಿನ ಯುವಕನಿದ್ದ ಎಂದು ವರದಿಯಾಗಿದೆ. ಮಾರ್ಚ್ 25ರಂದು ಕಾಬೂಲ್ನ ಗುರುದ್ವಾರದಲ್ಲಿ...
– 16ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ ಕಾಬೂಲ್: ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ನಲ್ಲಿ ಉಗ್ರರು ಬುಧವಾರ ಗುರುದ್ವಾರವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 11 ಭಕ್ತರು ಸಾವನ್ನಪ್ಪಿದ್ದು, 16ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಿಖ್...
ಕಾಬೂಲ್: ಅಫ್ಘಾನಿಸ್ತಾನದ ವಿವಾಹ ಮಂಟಪವೊಂದರಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, 63 ಮಂದಿ ಸಾವನ್ನಪ್ಪಿ ಸುಮಾರು 182 ಜನರು ಗಾಯಗೊಂಡಿದ್ದಾರೆ. ಈ ಘಟನೆ ಶನಿವಾರ ರಾತ್ರಿ ಅಫ್ಘಾನ್ ರಾಜಧಾನಿ ಕಾಬೂಲ್ನಲ್ಲಿ ನಡೆದಿದ್ದು, ತುಂಬಾ ಜನ ಸೇರಿದ್ದ...
ಕಾಬೂಲ್: ಅಫ್ಘಾನಿಸ್ತಾನದಲ್ಲಿ ಉಗ್ರರ ಅಟ್ಟಹಾಸ ಮುಂದುವರಿದಿದ್ದು, ಕಾಬೂಲ್ನಲ್ಲಿ ಇಂದು ತ್ರಿವಳಿ ಬಾಂಬ್ ಸ್ಫೋಟಗೊಂಡ ಪರಿಣಾಮ 12 ಮಂದಿ ಸಾವನ್ನಪ್ಪಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಸರ್ಕಾರಿ ನೌಕರರು ಪ್ರಯಾಣಿಸುತ್ತಿದ್ದ ಬಸ್ಸಿನಲ್ಲಿ ಮೊದಲ ಬಾಂಬ್ ಸ್ಫೋಟ ಸಂಭವಿಸಿದೆ. ಈ...
ಕಾಬುಲ್: ಕಾಲು ಕಳೆದುಕೊಂಡ ಬಾಲಕನಿಗೆ ವೈದ್ಯರು ಪ್ರಾಸ್ಥೆಟಿಕ್ ಕಾಲು ಜೋಡಣೆ ಮಾಡಿದ್ದಾರೆ. ಕೃತಕ ಕಾಲು ಜೋಡಣೆ ಮಾಡಿದ ತಕ್ಷಣವೇ ಬಾಲಕ ಖುಷಿಯಿಂದ ಕುಣಿದಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಅಹ್ಮದ್ ಕಾಲು ಕಳೆದುಕೊಂಡ ಬಾಲಕ. ಅಪ್ಘಾನ್ನ...
ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ಕಾಬೂಲ್ನಲ್ಲಿ ಇಂದು ಬೆಳಿಗ್ಗೆ ಆತ್ಮಾಹುತಿ ದಾಳಿಕೋರನೊಬ್ಬ ಕಾರ್ನಲ್ಲಿ ಬಾಂಬ್ ಸ್ಫೋಟಿಸಿದ್ದಾನೆ. ಘಟನೆಯಲ್ಲಿ 24 ಮಂದಿ ಸಾವನ್ನಪ್ಪಿದ್ದು 40 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿನ ಸಂಖ್ಯೆ ಏರಿಕೆಯಾಗೋ ಸಾಧ್ಯತೆಯಿದೆ...