Karnataka1 year ago
ಪಾಸ್‍ಪೋರ್ಟ್ ನವೀಕರಿಸದಿದ್ದರೂ ನಿತ್ಯಾನಂದ ಈಕ್ವೇಡಾರ್‌ಗೆ ಪರಾರಿ?
ನವದೆಹಲಿ: ಸ್ವಯಂ ಘೋಷಿತ ದೇವಮಾನವ ನಿತ್ಯಾನಂದ ಎಲ್ಲಿದ್ದಾನೆ ಎಂಬುದಕ್ಕೆ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ನಿತ್ಯಾನಂದ ದೇಶದಲ್ಲಿ ಅಡಗಿ ಕುಳಿತಿರಬಹುದು ಅಥವಾ ನೇಪಾಳ ಮೂಲಕ ಭಾರತವನ್ನು ತೊರೆದಿರಬಹುದು ಎಂದು ವರದಿಗಳು ತಿಳಿಸಿವೆ. ನಿತ್ಯಾನಂದನಿಗೆ ಸೇರಿದ ಅಹಮದಾಬಾದ್ನ ಆಶ್ರಮದಿಂದ...