Tuesday, 23rd July 2019

12 months ago

ನಾಳೆ ಬೆಂಗ್ಳೂರಿಗೆ ಆಗಮಿಸಲಿದ್ದಾರೆ ಕಾಲಿವುಡ್ ನಟಿ ಕಾಜಲ್ ಅಗರ್ವಾಲ್

ಬೆಂಗಳೂರು: ಟಾಲಿವುಡ್ ಮತ್ತು ಕಾಲಿವುಡ್ ನ ಬಹುಬೇಡಿಕೆಯ ನಟಿ ಕಾಜಲ್ ಅಗರ್ವಾಲ್ ಶನಿವಾರ ಸಿಲಿಕಾನ್ ಸಿಟಿಗೆ ಆಗಮಿಸಲಿದ್ದಾರೆ ಇತ್ತೀಚೆಗೆ ಕಾಜಲ್ ಸ್ಯಾಂಡಲ್ ವುಡ್ ನಲ್ಲಿ ಅಭಿನಯಿಸುತ್ತಾರೆ ಎಂಬ ಸುದ್ದಿ ಹರಿದಾಡುತ್ತಿತ್ತು. ನಟ ಯಶ್ ಅಭಿನಯದ ಕೆಜಿಎಫ್ ಸಿನಿಮಾದಲ್ಲಿ ಐಟಂ ಹಾಡಿಗೆ ನೃತ್ಯ ಮಾಡುತ್ತಾರೆ ಎಂದು ಹೇಳಲಾಗುತ್ತಿತ್ತು. ಆದರೆ ಇವರ ಬದಲು ನಟಿ ತಮನ್ನಾ ಭಾಟಿಯಾ ಅವರು ಆಯ್ಕೆಯಾಗಿದ್ದು, ಶೂಟಿಂಗ್ ಕೂಡ ಮುಗಿಸಿದ್ದಾರೆ. ಆದ್ರೆ ಈಗ ನಟಿ ಕಾಜಲ್ ಅವರು ಯಾವುದೇ ಸಿನಿಮಾದಲ್ಲಿ ಅಭಿನಯಿಸಲು ಬೆಂಗಳೂರಿಗೆ ಬರುತ್ತಿಲ್ಲ. ರಾಜಾಜಿನಗರದಲ್ಲಿರುವ […]