Saturday, 25th May 2019

Recent News

5 days ago

ಎಕ್ಸಿಟ್ ಪೋಲ್‍ನಂತೆ ರಿಸಲ್ಟ್ ಬಂದ್ರೆ ಗೋಲ್‍ಮಾಲ್ ಆಗಿದೆ ಎಂದರ್ಥ: ಖರ್ಗೆ

– ನಮ್ಮೆಲ್ಲರ ಜೀವ ಇವಿಎಂ ಮಷಿನ್‍ನಲ್ಲಿ ಭದ್ರವಾಗಿದೆ – ಮೋದಿ, ಚುನಾವಣಾ ಆಯೋಗದ ವಿರುದ್ಧ ಕಿಡಿ ಕಲಬುರಗಿ: ನಮ್ಮೆಲ್ಲರ ಜೀವ ಇವಿಎಂ ಮಷಿನ್‍ನಲ್ಲಿ ಭದ್ರವಾಗಿದೆ. ಅದರಲ್ಲಿ ಏನ್ ಮಾಡಿದ್ದಾರೋ ಏನೋ ಗೊತ್ತಿಲ್ಲ. ಆದರೆ ನಮ್ಮ ಜನರ ಅಭಿಪ್ರಾಯ ಮತ್ತು ಕೆಲಸ ಮಾಡಿರೋದನ್ನ ಕೇಳಿದರೆ ಯಾವ ಸಮೀಕ್ಷೆ ಹೇಗೆ ಮಾಡಿದೆ ಎಂದು ಗೊತ್ತಿಲ್ಲ. ಒಬ್ಬ ವ್ಯಕ್ತಿ ಕೆಲಸ ಮಾಡಿದ ಮೇಲೂ ಈ ಸಮೀಕ್ಷೆ ಯಾವ ಆಧಾರದ ಮೇಲೆ ನೀಡಿದೆ ಅನ್ನೋದನ್ನ ಮೇ 23ಕ್ಕೆ ನೋಡೋಣ ಎಂದು ಕಾಂಗ್ರೆಸ್ ನಾಯಕ […]

6 days ago

ಎಂಬಿಪಿಗೆ ಆಶೀರ್ವಾದ ಮಾಡಿದ್ದಕ್ಕೆ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿ ಉಚ್ಛಾಟನೆ!

ಕಲಬುರಗಿ: ಗೃಹ ಸಚಿವ ಎಂಬಿ ಪಾಟೀಲ್‍ಗೆ ರುದ್ರಾಕ್ಷಿ ಕೀರಿಟ ನೀಡಿ ಸಿಎಂ ಆಗಲಿ ಎಂದು ಆಶೀರ್ವಾದ ಮಾಡಿದ್ದಕ್ಕೆ ಕಲಬುರಗಿಯ ಸರಡಗಿ ಮಠದ ಶ್ರೀ ರೇವಣಸಿದ್ದ ಶಿವಾಚಾರ್ಯ ಸ್ವಾಮೀಜಿಯವರನ್ನು ಶಿವಾಚಾರ್ಯ ಸಂಸ್ಥೆಯಿಂದ ಉಚ್ಛಾಟನೆ ಮಾಡಲಾಗಿದೆ. ಶ್ರೀ ರೇವಣಸಿದ್ದ ಸ್ವಾಮೀಜಿಗಳು ಕಲಬುರಗಿ ತಾಲೂಕಿನ ಸರಡಗಿ ಮಠದವರು. ಕಳೆದ ಕೆಲವು ದಿನಗಳ ಹಿಂದೆ ಸರಡಗಿ ಮಠಕ್ಕೆ ಎಂ.ಬಿ ಪಾಟೀಲ್ ಭೇಟಿ...

ನಮ್ಮ ಮೊದಲ ಆದ್ಯತೆ ದೇಶ – ಬಾಯಿ ಚಪಲಕ್ಕೆ ಹೇಳಿಕೆ ಸರಿಯಲ್ಲ: ವಿ ಸೋಮಣ್ಣ

1 week ago

ಕಲಬುರಗಿ: ನಮಗೆ ಎಲ್ಲದಕ್ಕಿಂತ ಮೊದಲು ದೇಶ, ನಂತರ ಪಕ್ಷ. ಬಾಯಿ ಚಪಲಕ್ಕೆ ಹೇಳಿಕೆ ನೀಡಿರುವುದು ಸರಿಯಲ್ಲ. ಇಂತಹ ಸಣ್ಣ ಪುಟ್ಟ ವಿಚಾರಗಳನ್ನು ಮಾಧ್ಯಮಗಳು ಪ್ರಸಾರ ಮಾಡುವುದನ್ನು ಕಡಿಮೆ ಮಾಡಿದರೆ ಇವರೆಲ್ಲ ಕಳೆದುಹೋಗುತ್ತಾರೆ ಎಂದು ಬಿಜೆಪಿ ಶಾಸಕ ವಿ ಸೋಮಣ್ಣ ಅವರು ಹೇಳಿದ್ದಾರೆ....

ಚಿಂಚೋಳಿ, ಕುಂದಗೋಳದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ತೆರೆ

1 week ago

– ಮತದಾರರನ್ನು ಸೆಳೆಯಲು ಕೊನೆ ಕಸರತ್ತು ಕಲಬುರಗಿ, ಧಾರವಾಡ: ಚಿಂಚೋಳಿ ಹಾಗೂ ಕುಂದಗೋಳ ಉಪಚುನಾವಣೆಯ ಬಹಿರಂಗ ಪ್ರಚಾರ ಇಂದು ಕೊನೆಯ ದಿನ ಹಿನ್ನೆಲೆಯಲ್ಲಿ ಎರಡೂ ಕ್ಷೇತ್ರಗಳಲ್ಲೂ ಪಕ್ಷದ ನಾಯಕರು ಅಬ್ಬರಿಸಲಿದ್ದಾರೆ. ಚಿಂಚೋಳಿಯಲ್ಲಿ ಇಂದು ಸಂಜೆ 6 ಗಂಟೆಗೆ ಬಿಜೆಪಿ ಬಹಿರಂಗ ಸಮಾವೇಶ...

ಯಮ ಕರೆದ್ರೂ ಕೋಲಿ ಸಮಾಜವನ್ನು ಎಸ್‍ಟಿಗೆ ಸೇರಿಸಿ ಹೋಗ್ತೀನಿ: ಚಿಂಚನಸೂರ್

1 week ago

ಕಲಬುರಗಿ: ಯಮ ಬಂದು ಹಗ್ಗ ಹಾಕಿ ಜಗ್ಗಿದರೂ ನಾನು ಹೋಗಲ್ಲ, ಕೋಲಿ ಸಮಾಜವನ್ನು ಎಸ್‍ಟಿ ವರ್ಗಕ್ಕೆ ಸೇರಿಸಿ ಮತ್ತೆ ಬರುತ್ತೇನೆ ಎನ್ನುತ್ತೇನೆ ಎಂದು ಮಾಜಿ ಸಚಿವ ಬಾಬುರಾವ್ ಚಿಂಚನಸೂರ್ ಹೇಳಿದ್ದಾರೆ. ಚಿಂಚೋಳಿ ಪಟ್ಟಣದಲ್ಲಿ ಬಿಜೆಪಿ ಆಯೋಜನೆಯ ಕೋಲಿ ಸಮಾಜದ ಸಮಾವೇಶದಲ್ಲಿ ಬಾಬುರಾವ್...

ಬಿಎಸ್‍ವೈ ಮಾಜಿ ಅಲ್ಲ ಯಾವಾಗಲೂ ಮುಖ್ಯಮಂತ್ರಿಯೇ – ಟಾಲಿವುಡ್ ನಟ ಬಾಬು ಮೋಹನ್

1 week ago

ಕಲಬುರಗಿ: ಚಿಂಚೋಳಿಯಲ್ಲಿ ಬಿಜೆಪಿ ಅಭ್ಯರ್ಥಿ ಅವಿನಾಶ್ ಜಾಧವ್ ಪರ ತೆಲುಗು ನಟ ಮಾಜಿ ಮಂತ್ರಿ ಬಾಬು ಮೋಹನ್ ಆಲಿಯಾಸ್ ನಲ್ಲರಾಮಮೂರ್ತಿ ಪ್ರಚಾರ ಮಾಡಿದರು. ಪ್ರಚಾರ ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಮಾಜಿ ಸಿಎಂ ಅಲ್ಲ, ಯಾವಾಗಲೂ ಮುಖ್ಯಮಂತ್ರಿಯೇ. ಸದ್ಯ ದೇಶದಲ್ಲಿ ಜನ...

ಹೆಚ್. ವಿಶ್ವನಾಥ್ ಬಹುತೇಕವಾಗಿ ಸತ್ಯ ಹೇಳುತ್ತಾರೆ: ಕರಂದ್ಲಾಜೆ

2 weeks ago

ಕಲಬುರಗಿ: ಜೆಡಿಎಸ್ ರಾಜ್ಯಾಧ್ಯಕ್ಷ ವಿಶ್ವನಾಥ್ ಅವರು ಬಹುತೇಕವಾಗಿ ಸತ್ಯ ಹೇಳುತ್ತಾರೆ. ಸಿದ್ದರಾಮಯ್ಯ ಅವರ ಕುರಿತು ಸತ್ಯವಾದ ಮತು ಹೇಳಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ದಳ ನಾಯಕನ ಪರ ನಿಂತಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಳಿಕ ವಿಶ್ವನಾಥ್ ಅವರು ಬಹುತೇಕವಾಗಿ...

ವಿಶ್ವನಾಥ್‍ಗೆ ಹೊಟ್ಟೆ ಕಿಚ್ಚು, ಆತನಿಗೆ ಏನು ಗೊತ್ತಿಲ್ಲ: ಏಕವಚನದಲ್ಲೇ ಸಿದ್ದರಾಮಯ್ಯ ತಿರುಗೇಟು

2 weeks ago

ಕಲಬುರಗಿ: ವಿಶ್ವನಾಥ್‍ಗೆ ಹೊಟ್ಟೆಕಿಚ್ಚು ಇದ್ದು, ಆತನಿಗೆ ಏನು ಗೊತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಏಕ ವಚನದಲ್ಲೇ ತಿರುಗೇಟು ನೀಡಿದ್ದಾರೆ. ಚಿಂಚೋಳಿಯ ಕೊಡದುರ ಗ್ರಾಮದಲ್ಲಿ ಕೈ ಪ್ರಚಾರ ಸಭೆಯಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಈ ವೇಳೆ ಮಾಧ್ಯಮಗಳು ನೀವು ಜನಪ್ರಿಯ ಸಿಎಂ ಅಲ್ಲ...