24 ಗಂಟೆಯೊಳಗೆ ರೈತರ ಪಂಪ್‍ಸೇಟ್‍ಗೆ ಟ್ರಾನ್ಸ್ಫಾರ್ಮರ್ ವ್ಯವಸ್ಥೆ ಮಾಡಿ: ಸುನಿಲ್ ಕುಮಾರ್
ಕಲಬುರಗಿ: ಗ್ರಾಮೀಣ ಭಾಗದಲ್ಲಿ ದುರಸ್ತಿಗೊಳಗಾದ ವಿದ್ಯುತ್ ಟ್ರಾನ್ಸ್ಫಾರ್ಮರ್(ಪರಿವರ್ತಕ)ಗಳ ಬದಲಾವಣೆಯನ್ನು 24 ಗಂಟೆಯೊಳಗೆ ಮಾಡಲೇಬೇಕು ಎಂದು ಇಂಧನ…
ಕಲಬುರಗಿಯಲ್ಲಿ ಮೈತ್ರಿಗೆ ಸಿದ್ದರಾಮಯ್ಯ ವಿರೋಧ- ಮಾಜಿ ಸಿಎಂ ಲೆಕ್ಕಾಚಾರ ಏನು?
ಬೆಂಗಳೂರು: ಕಲಬುರಗಿಯಲ್ಲಿ ಮೈತ್ರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರೋಧ ವ್ಯಕ್ತಪಡಿಸಿದುತ್ತಿದ್ದು, ಜಾತ್ಯತೀತ ಸಿದ್ಧಾಂತಕ್ಕೆ ಪೆಟ್ಟು ಬೀಳುವ…
ಹೆಚ್‍ಡಿಕೆಗೆ ಕಲಬುರಗಿ ಮೈತ್ರಿ ಪವರ್ – ಮೇಯರ್ ಪಟ್ಟದ ಬೇಡಿಕೆ ಅಸ್ತ್ರ ಏಕೆ?
ಬೆಂಗಳೂರು: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಮೈತ್ರಿಯ ಅಧಿಕಾರ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಮೇಲಿದೆ. ಕಲಬುರಗಿ…
ಕಲಬುರಗಿ ಪಾಲಿಕೆ ಪಟ್ಟಕ್ಕೆ ಮೈತ್ರಿ ಅನಿವಾರ್ಯ – ಜೆಡಿಎಸ್ ಜೊತೆ ಕೈ ಜೋಡಿಸಲು ಸಿದ್ದು ವಿರೋಧ
ಬೆಂಗಳೂರು: ಜೆಡಿಎಸ್ ಜೊತೆ ಮೈತ್ರಿ ಅನಿವಾರ್ಯತೆಯಲ್ಲಿ ಕಾಂಗ್ರೆಸ್ ಇದ್ದು, ಆದರೆ ಕಲಬುರಗಿಯಲ್ಲಿ ಮೈತ್ರಿಗೆ ಕಾಂಗ್ರೆಸ್ಸಿನಲ್ಲೇ ಅಪಸ್ವರ…
ಅತಂತ್ರವಾದರೂ ಬಿಜೆಪಿಗೆ ಅಧಿಕಾರ – ಕಲಬುರಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?
ಕಲಬುರಗಿ: ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಪೈಕಿ ಎಲ್ಲಕ್ಕಿಂತ ಹೆಚ್ಚು ಕುತೂಹಲ ಕೆರಳಿಸಿದ್ದು ಕಲಬುರಗಿ ಫಲಿತಾಂಶ.…
ಕಲಬುರಗಿಯಲ್ಲಿ ಭದ್ರಕೋಟೆ ಉಳಿಸಿಕೊಳ್ಳುತ್ತಾ ಕಾಂಗ್ರೆಸ್?
ಕಲಬುರಗಿ: ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಕಲಬುರಗಿ ಮಹಾನಗರ ಪಾಲಿಕೆಗೆ 2013ರಲ್ಲಿ ನಡೆದ ನಂತರ 2018ರಲ್ಲಿ ಚುನಾವಣೆ ನಡೆಯಬೇಕಿತ್ತು.…
ಕೃಷಿಕರ ಮಗಳಾಗಿದ್ದರಿಂದ ನನಗೆ ಕೃಷಿ ಖಾತೆ ಸಿಕ್ಕಿದೆ: ಶೋಭಾ ಕರಂದ್ಲಾಜೆ
ಕಲಬುರಗಿ: ನಾನೊಬ್ಬಳ್ಳು ಕೃಷಿಕರ ಮಗಳಾಗಿದ್ದು, ನನಗೆ ಕೃಷಿ ಮಂತ್ರಿ ಆಗೋ ಅವಕಾಶ ಸಿಕ್ಕಿದೆ, ಈ ಖಾತೆ…
ರೈತರು ಆತ್ಮಹತ್ಯೆ ಆಲೋಚನೆ ಬಿಡಬೇಕು: ಶೋಭಾ ಕರಂದ್ಲಾಜೆ
ಕಲಬುರಗಿ: ರಾಜ್ಯದಲ್ಲಿ ರೈತರ ಆತ್ಮಹತ್ಯೆ ತಡೆಯುವ ವಿಚಾರದ ಕುರಿತು ಚಿಂತಿಸಬೇಕು. ರೈತರಿಗೆ ಆದಾಯ ಬರಬೇಕೆಂದರೆ ಮಾರ್ಕೆಟ್…
ಪಾಲಿಕೆಯಲ್ಲಿ ಸ್ವಂತ ಶಕ್ತಿಯಿಂದ ಜೆಡಿಎಸ್ ಅಧಿಕಾರಕ್ಕೆ ಬರುತ್ತೆ: ಹೆಚ್.ಡಿ.ಕುಮಾರಸ್ವಾಮಿ
ಕಲಬುರಗಿ: ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ನಮ್ಮ ಪಕ್ಷ ಸ್ವಂತ ಶಕ್ತಿಯಿಂದ ಅಧಿಕಾರಕ್ಕೆ ಈ ಬಾರಿ ಬರಲಿದೆ…
ಕಾಂಗ್ರೆಸ್ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದೆ: ಭಗವಂತ ಖೂಬಾ
ಕಲಬುರಗಿ: ಕಳೆದ ನಲವತ್ತು, ಐವತ್ತು ವರ್ಷಗಳಿಂದ ಬಿಜೆಪಿಗೆ ಕಲಬುರಗಿ ಮಹಾನಗರಪಾಲಿಕೆಯಲ್ಲಿ ಅಧಿಕಾರವಿರಲಿಲ್ಲ, ಇಷ್ಟು ಸುಧೀರ್ಘ ಅವಧಿಯಲ್ಲಿ…