Latest4 years ago
ಗರ್ಭಿಣಿಯನ್ನ ಜೋಳಿಗೆಯಲ್ಲೇ 16 ಕಿ.ಮೀ ಹೊತ್ತೊಯ್ದರು!
ಕಲಹಂಡಿ: ಈ ಹಿಂದೆ ಒಡಿಶಾದಲ್ಲಿ ವೈದ್ಯಕೀಯ ನಿರ್ಲಕ್ಷ್ಯ ಮತ್ತು ಆರೋಗ್ಯ ಸೇವೆ ವೈಫಲ್ಯವಾಗಿರುವುದರ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಆದ್ರೆ ಇದೀಗ ಕಾರಣಾಂತರಗಳಿಂದ ಆಂಬುಲೆನ್ಸ್ ಬರಲು ಸಾಧ್ಯವಾಗದೆ ಜೋಳಿಗೆಯಲ್ಲೇ ತುಂಬು ಗರ್ಭಿಣಿಯನ್ನು ಹೊತ್ತೊಯ್ದ ಹೃದಯವಿದ್ರಾವಕ ಘಟನೆಯೊಂದು...