Recent News

1 month ago

ದೆಹಲಿ, ಅಸ್ಸಾಂ, ಅಲೀಗಢಗಳಲ್ಲಿ ಸ್ಟೇಟ್ ಟೆರರಿಸಂ – ಕಮಲ್ ಹಾಸನ್ ಆಕ್ರೋಶ

– ವಿದ್ಯಾರ್ಥಿಗಳ ಹೋರಾಟಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಚೆನ್ನೈ: ದೆಹಲಿ, ಅಸ್ಸಾಂ ಹಾಗೂ ಅಲೀಗಢಗಳಲ್ಲಿ ಸ್ಟೇಟ್ ಟೆರರಿಸಂ ಇದೆ ಎಂದು ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ಹೋರಾಟದ ಕುರಿತು ನಟ, ಎಂಎನ್‍ಎಂ ಪಕ್ಷದ ನಾಯಕ ಕಮಲ್ ಹಾಸನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಚೆನ್ನೈನಲ್ಲಿ ಮಾತನಾಡಿದ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ಭಾರತದ ಸಂವಿಧಾನದ ಮುಖಕ್ಕೆ ಹೊಡೆದಂತಿದೆ. ವ್ಯವಸ್ಥೆಯನ್ನು ಅಪಾಯಕಾರಿ ಐಸಿಯುನಲ್ಲಿಟ್ಟಿದೆ. ಯುವ ಹೋರಾಟಗಾರರಿಗೆ ನನ್ನ ಸಂಪೂರ್ಣ ಬೆಂಬಲವಿದೆ. ಯುವ ಸಮೂಹ ರಾಜಕೀಯದಲ್ಲಿ ತೊಡಗುವ ಮೂಲಕ ಸರ್ಕಾರಕ್ಕೆ […]

2 months ago

ತಮಿಳುನಾಡು ರಾಜಕಾರಣದಲ್ಲಿ ಅದ್ಭುತ ನಡೆಯಲಿದೆ- ರಜನಿಕಾಂತ್

– ಕಮಲ್ ಹಸನ್ ಮೈತ್ರಿ ಹೇಳಿಕೆಗೆ ರಜನಿ ಪ್ರತಿಕ್ರಿಯೆ ಚೆನ್ನೈ: 2021ರ ವಿಧಾನಸಭೆ ಚುನಾವಣೆ ವೇಳೆ ತಮಿಳುನಾಡು ರಾಜಕಾರಣದಲ್ಲಿ ಮಹಾ ಅದ್ಭುತ ನಡೆಯಲಿದೆ ಎಂದು ಸೂಪರ್ ಸ್ಟಾರ್ ರಜಿನಿಕಾಂತ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಚೆನ್ನೈನಲ್ಲಿ ಮಾತನಾಡಿದ ಅವರು, ಅಧ್ಯಾತ್ಮಿಕ ರಾಜಕಾರಣಕ್ಕೆ ತಮಿಳುನಾಡು ಜನತೆ ಮಣೆ ಹಾಕುತ್ತಾರೆ ಎಂಬ ವಿಶ್ವಾಸವಿದೆ. 2021ರ ಚುನಾವಣೆಯಲ್ಲಿ ಶೇ.100 ತಮಿಳು ಜನತೆ...

ಮೊಘಲರು ಬರೋದಕ್ಕಿಂತ ಮೊದಲು ‘ಹಿಂದೂ’ ಪದವೇ ಇರಲಿಲ್ಲ: ಕಮಲ್ ಹಾಸನ್

8 months ago

ನವದೆಹಲಿ: ಸ್ವತಂತ್ರ ಭಾರತದ ಮೊದಲ ಉಗ್ರ ಹಿಂದೂ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್ ಅವರು, ‘ಹಿಂದೂ’ ಪದದ ಮೂಲದ ಕುರಿತು ಮಾತನಾಡಿ ಮತ್ತೆ ಸುದ್ದಿಯಾಗಿದ್ದಾರೆ. ಹಿಂದೂ ಎಂಬ ಪದವು ವಿದೇಶದಿಂದ...

ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದ ಖಂಡನೆ – ಕ್ಷಮೆಗೆ ಆಗ್ರಹ

8 months ago

ನವದೆಹಲಿ: ನಾಥೂರಾಮ್ ಗೋಡ್ಸೆ ದೇಶಭಕ್ತ ಎಂಬ ಭೋಪಾಲ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಹೇಳಿಕೆಗೆ ಬಿಜೆಪಿಯಿಂದಲೇ ಖಂಡನೆ ವ್ಯಕ್ತವಾಗಿದೆ. ಸಾಧ್ವಿ ಪ್ರಜ್ಞಾಸಿಂಗ್ ಅವರ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ವಕ್ತಾರ ಜಿವಿಎಲ್ ನರಸಿಂಹ ರಾವ್ ಅವರು, ಈ ಹೇಳಿಕೆಯನ್ನು...

ಗೋಡ್ಸೆ ದೇಶಭಕ್ತ, ದೇಶಭಕ್ತರಾಗಿಯೇ ಇರುತ್ತಾರೆ: ಪ್ರಜ್ಞಾಸಿಂಗ್

8 months ago

ಭೋಪಾಲ್: ನಾಥೂರಾಮ್ ಗೋಡ್ಸೆ ದೇಶಭಕ್ತರು. ಅವರು ದೇಶಭಕ್ತರಾಗಿಯೇ ಜನರ ಮನದಲ್ಲಿ ಇರುತ್ತಾರೆ ಎಂದು ಮಧ್ಯಪ್ರದೇಶದ ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಭೋಪಾಲ್‍ನಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡಿ ಅವರು, ನಾಥೂರಾಮ್ ಗೋಡ್ಸೆ ಬಗ್ಗೆ...

ಸ್ವತಂತ್ರ ಭಾರತದ ಮೊದಲ ಉಗ್ರ `ಹಿಂದೂ’: ಕಮಲ್ ಹಾಸನ್

8 months ago

ಚೆನ್ನೈ: ಸ್ವತಂತ್ರ ಭಾರತದ ಮೊದಲ ಉಗ್ರ ಒಬ್ಬ `ಹಿಂದೂ’ ಆಗಿದ್ದ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಹೇಳುವ ಮೂಲಕ ಹೊಸ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೇ 19ರಂದು ಅರವಕುರುಚ್ಚಿ ವಿಧಾನಸಭಾ ಉಪಚುನಾವಣೆ ನಡೆಯಲಿದ್ದು, ಮಕ್ಕಳ್ ನೀದಿಮೈಯ್ಯಂ ಪಕ್ಷದ ಪರವಾಗಿ ಉಪಚುನಾವಣೆ...

ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯೋದಕ್ಕೆ: ಕಮಲ್ ಹಾಸನ್

11 months ago

– ಕಾಶ್ಮೀರವನ್ನು ಅಜಾದ್ ಕಾಶ್ಮೀರ ಎಂದು ಘೋಷಿಸಿ – ವಿವಾದಾತ್ಮಕ ಹೇಳಿಕೆ ವಿರುದ್ಧ ಭಾರೀ ಆಕ್ರೋಶ ಚೆನ್ನೈ: ಸೈನಿಕರು ಕಾಶ್ಮೀರಕ್ಕೆ ತೆರಳೋದೇ ಸಾಯುವುದಕ್ಕೆ ಎಂದು ಬಹುಭಾಷಾ ನಟ, ರಾಜಕಾರಣಿ ಕಮಲ್ ಹಾಸನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ...

ಕರ್ನಾಟಕದ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯ: ರಜನಿಕಾಂತ್

2 years ago

ಚೆನ್ನೈ: ಬಹುಮತ ಸಾಬೀತು ಪಡಿಸದೇ ಬಿ.ಎಸ್.ಯಡಿಯೂರಪ್ಪ ಅವರು ರಾಜೀನಾಮೆ ನೀಡಿರುವುದು ಪ್ರಜಾಪ್ರಭುತ್ವಕ್ಕೆ ಸಿಕ್ಕ ವಿಜಯವಾಗಿದೆ ಎಂದು ಚಿತ್ರನಟ ರಜನಿಕಾಂತ್ ಹೇಳಿದ್ದಾರೆ. ಮಕ್ಕಳಂ ಮದ್ರಂ ಸಂಘಟನೆಯ ಮಹಿಳಾ ಘಟಕದ ಸಭೆಯಲ್ಲಿ ಭಾಗವಹಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಬಿಜೆಪಿಗೆ...