Tuesday, 17th September 2019

3 months ago

ಜನರನ್ನು ಮೂಢರನ್ನಾಗಿಸಬೇಡಿ, ಸ್ವಂತವಾಗಿ ದುಡಿದು ಹೆಸರು ಸಂಪಾದಿಸಿ: ಸುಮಲತಾ ವಿರುದ್ಧ ಜೆಡಿಎಸ್ ಅಭಿಮಾನಿಗಳು ಗರಂ

ಮಂಡ್ಯ: ಕನಗನಮರಡಿ ಬಸ್ ದುರಂತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರದಿಂದ ತಲಾ ಎರಡು ಲಕ್ಷ ರೂ. ಪರಿಹಾರ ಬಿಡುಗಡೆಯಾದ ವಿಚಾರಕ್ಕೆ ಸಂಸದೆ ಸುಮಲತಾ ನಡೆ ವಿರುದ್ಧ ಶ್ರೀರಂಗಪಟ್ಟಣ ಶಾಸಕ ರವೀಂದ್ರ ಶ್ರೀಕಂಠಯ್ಯ ಅಭಿಮಾನಿಗಳು ಕಿಡಿಕಾಡಿದ್ದಾರೆ. ರವೀಂದ್ರ ಶ್ರೀಕಂಠಯ್ಯ ಸುದ್ದಿಗಳು ಹೆಸರಿನ ಫೇಸ್‍ಬುಕ್ ಪೇಜ್‍ನಿಂದ ಸುಮಲತಾರ ವಿರುದ್ಧ ಪೋಸ್ಟ್ ಮಾಡಲಾಗಿದೆ. ಕನಗನಮರಡಿ ದುರಂತ ನಡೆದಾಗ ಸುಮಲತಾ ಅವರು ಅಧಿಕಾರದಲ್ಲೇ ಇರಲಿಲ್ಲ. ಸಿಎಂ ಕುಮಾರಸ್ವಾಮಿ ಅವರು ಅಂದು ಬಸ್ ದುರಂತ ನಡೆದ ಸ್ಥಳಕ್ಕೆ ಬಂದು ಸಾವಿಗೀಡಾದವರ ಕುಟುಂಬಸ್ಥರ ಸಮಸ್ಯೆ ಆಲಿಸಿದ್ದರು. […]