Tuesday, 10th December 2019

Recent News

2 months ago

ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ: ನಟಿ ಕಂಗನಾ

ಮುಂಬೈ: ಬಾಲಿವುಡ್ ನಟಿ ಕಂಗನಾ ರಾಣಾವತ್ ಅವರು ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ಎಂದು ಹೇಳಿಕೆಯೊಂದನ್ನು ನೀಡಿದ್ದಾರೆ. ಇತ್ತೀಚೆಗೆ ಕಂಗನಾ ಅವರು ಖಾಸಗಿ ವಾಹಿನಿಯಲ್ಲಿ ಆಯೋಜಿಸಿದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ವೇಳೆ ಕಂಗನಾ ತಮ್ಮ ವೈಯಕ್ತಿಕ ಜೀವನದ ಬಗ್ಗೆ, ತಮ್ಮ ಮೊದಲ ಕ್ರಶ್ ಹಾಗೂ ಮೊದಲ ರಿಲೇಷನ್‍ಶಿಪ್ ಬಗ್ಗೆ ರಿವೀಲ್ ಮಾಡಿದ್ದಾರೆ. ಇದೇ ವೇಳೆ ನಿಮಗೆ ಸೆಕ್ಸ್ ಬೇಕೆಂದರೆ ಮಾಡಿಬಿಡಿ, ಸುಮ್ಮನೆ ಕೊರಗುತ್ತಿರಬೇಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಡೇಟಿಂಗ್ ಆ್ಯಪ್ ಮೂಲಕ ಗೆಳೆಯನ ಹುಡುಕಾಟದಲ್ಲಿದ್ದಾರೆ […]

4 months ago

600 ರೂ. ಬೆಲೆಯ ಸೀರೆ ತೊಟ್ಟ ಕಂಗನಾ-ಅಭಿಮಾನಿಗಳಲ್ಲಿ ತಂಗಿಯ ಮನವಿ

ಮುಂಬೈ: ಬಾಲಿವುಡ್ ಕ್ವೀನ್ ಕಂಗನಾ ರಣಾವತ್ 600 ರೂ. ಬೆಲೆಯ ಸೀರೆ ತೊಟ್ಟಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ. ಕಂಗನಾ ಸೀರೆ ತೊಟ್ಟಿರುವ ಫೋಟೋ ಟ್ವಿಟ್ಟರ್ ನಲ್ಲಿ ಅಪ್ಲೋಡ್ ಮಾಡಿಕೊಂಡಿರುವ ಸೋದರಿ ರಂಗೋಲಿ ಅಭಿಮಾನಿಗಳಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದಾರೆ. ಕಂಗನಾ ಕೋಲ್ಕತ್ತಾದಲ್ಲಿ 600 ರೂ. ನೀಡಿ ಈ ಸೀರೆಯನ್ನು ಖರೀದಿಸಿದ್ದರು. ಇದೇ ಸೀರೆಯನ್ನು ಧರಿಸಿ...

ನಕಲಿ ಕುದುರೆಯನ್ನೇರಿ ಯುದ್ಧ ಮಾಡಿದ ಕಂಗನಾ ರಣಾವತ್-ವಿಡಿಯೋ ನೋಡಿ

10 months ago

ಮುಂಬೈ: ಮಣಿಕರ್ಣಿಕಾ 2019ರಲ್ಲಿ ತೆರೆಕಂಡ ಐತಿಹಾಸಿಕ ಕಥೆಯುಳ್ಳ ಸಿನಿಮಾ. ವಿವಾದಗಳ ಜೊತೆಯೇ ಸಿನಿಮಾ ಸೆಟ್ಟೇರಿ ತೆರೆಕಂಡು ನೂರು ಕೋಟಿಯ ಕ್ಲಬ್ ಸೇರಿಕೊಂಡಿದೆ. ಝಾನ್ಸಿ ರಾಣಿ ಲಕ್ಷ್ಮಿಭಾಯಿ ಪಾತ್ರದಲ್ಲಿ ಕಾಣಿಸಿಕೊಂಡ ನಟಿ ಬಾಲಿವುಡ್ ಕ್ವೀನ್ ಕಂಗನಾ ರಣಾವತ್ ತಮ್ಮ ಪ್ರಬುದ್ಧತೆಯ ನಟನೆಯ ಮೂಲಕವೇ...

2019ರ ಚುನಾವಣೆಯಲ್ಲಿ ಮೋದಿ ಗೆಲ್ಲಬೇಕು: ಕಂಗನಾ ರಣಾವತ್

1 year ago

ಮುಂಬೈ: 2019ರ ಲೋಕಸಭೆ ಚುನಾವಣೆಯಲ್ಲೂ ಪ್ರಧಾನಿ ನರೇಂದ್ರ ಮೋದಿ ಗೆಲ್ಲಬೇಕು ಅಂತ ಬಾಲಿವುಡ್ ನಟಿ ಕ್ವೀನ್ ಕಂಗನಾ ರಣಾವತ್ ಹೇಳಿದ್ದಾರೆ. ದೇಶದ ಅಭಿವೃದ್ಧಿಗೆ 5 ವರ್ಷ ಸಾಕಾಗಲ್ಲ. ಇನ್ನಷ್ಟು ವರ್ಷಗಳು ಬೇಕು. ಹಾಗಾಗಿ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಸೂಕ್ತವಾದ ವ್ಯಕ್ತಿ...

ರಾಜಕೀಯಕ್ಕೆ ಕಂಗನಾ ರಣಾವತ್ ಎಂಟ್ರಿ? ನಿಜ ಸುದ್ದಿ ಇಲ್ಲಿದೆ

2 years ago

ಮುಂಬೈ: ಕಂಗನಾ ರಣಾವತ್ ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನುವ ವಿಚಾರ ಸುಳ್ಳು ಸುದ್ದಿ ಎಂದು ನಟಿಯ ಮ್ಯಾನೇಜರ್ ಸ್ಪಷ್ಟಪಡಿಸಿದ್ದಾರೆ. ಈ ಸುದ್ದಿಯಲ್ಲಿ ನಿಜವಾದ ಅಂಶ ಇಲ್ಲ. ಇದೊಂದು ಸುಳ್ಳು ಸುದ್ದಿ. ಕಂಗನಾ ರಣಾವತ್ ನಿರ್ದಿಷ್ಟ ರಾಜಕೀಯ ಪಕ್ಷವೊಂದರಲ್ಲಿ ಸೇರುತ್ತಿದ್ದಾರೆ ಎಂದು ಕೆಲವರು...

ಪದ್ಮಾವತ್ ಚಿತ್ರದ ನಂತರ ‘ಮಣಿಕರ್ಣಿಕಾ’ ಸಿನಿಮಾ ಶೂಟಿಂಗ್‍ಗೆ ವಿರೋಧ

2 years ago

ಜೈಪುರ್: ಪದ್ಮಾವತ್ ಚಿತ್ರದ ಬಳಿಕ ಇದೀಗ ಕಂಗನಾ ಅಭಿನಯದ ‘ಮಣಿಕರ್ಣಿಕಾ- ದಿ ಕ್ವೀನ್ ಆಫ್ ಝಾನ್ಸಿ’ ಸಿನಿಮಾಗೆ ವಿರೋಧ ವ್ಯಕ್ತವಾಗಿದೆ. ಝಾನ್ಸಿ ರಾಣಿ ಲಕ್ಷ್ಮೀಬಾಯಿ ಜೀವನ ಆಧಾರಿತ ಚಿತ್ರ ಇದಾಗಿದ್ದು, ಚಿತ್ರದಲ್ಲಿ ಇತಿಹಾಸ ತಿರುಚಲಾಗ್ತಿದೆ ಎಂದು ರಾಜಸ್ಥಾನದ ಬ್ರಾಹ್ಮಣ ಮಹಾಸಭಾ ಆರೋಪಿಸಿದೆ....

ದೀಪಿಕಾ ಪಡುಕೋಣೆಯ ಮಾಜಿ ಲವರ್ ಬಾಲಿವುಡ್‍ಗೆ ಎಂಟ್ರಿ

2 years ago

ಮುಂಬೈ: ಪದ್ಮಾವತಿಯ ರಾಣಿ ನಟಿ ದೀಪಿಕಾ ಪಡುಕೋಣೆ ಅವರ ಮಾಜಿ ಪ್ರಿಯಕರ ಬಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಹೌದು, ದೀಪಿಕಾ ಪಡುಕೋಣೆಯ ಮಾಜಿ ಪ್ರಿಯಕರನಾಗಿದ್ದ ನಿಹಾರ್ ಪಾಂಡ್ಯ ಈಗ ಹಿಂದಿ ಸಿನಿಮಾ ರಂಗಕ್ಕೆ ಬಂದಿದ್ದಾರೆ. ಕಂಗನಾ ರನೌತ್ ಅಭಿನಯಿಸುತ್ತಿರುವ ‘ಮಣಿಕರ್ಣಿಕಾ’ ಚಿತ್ರದಲ್ಲಿ...

ಕಂಗನಾ ಸುಲ್ತಾನ್ ಆಫರ್ ನಿರಾಕರಿಸಿದ್ದು ಯಾಕೆ?

2 years ago

ಮುಂಬೈ: ಸಲ್ಮಾನ್ ಖಾನ್ ನಟನೆಯ ಬ್ಲಾಕ್‍ ಬಸ್ಟರ್ ಚಿತ್ರ `ಸುಲ್ತಾನ್’ನಲ್ಲಿ ಮಹಿಳಾ ಕುಸ್ತಿಪಟುವಿನ ಪಾತ್ರವನ್ನು ನಿರಾಕರಿಸಿದ್ದು ಯಾಕೆ ಎಂಬ ಬಗ್ಗೆ ಕಂಗನಾ ರನಾವತ್ ಪ್ರತಿಕ್ರಿಯಿಸಿದ್ದಾರೆ. ಚಿತ್ರದಲ್ಲಿ ಸಲ್ಮಾನ್‍ಗೆ ನಾಯಕಿಯಾಗಿ ಕುಸ್ತಿ ಅಖಾಡದಲ್ಲಿ ಸೆಣಸುವ ಮಹಿಳಾ ಕುಸ್ತಿಪಟುವಿನ ಪಾತ್ರವನ್ನು ಕಂಗನಾ ಅವರಿಗೆ ನೀಡಲಾಗಿತ್ತು....