Monday, 11th November 2019

Recent News

10 months ago

ಬಿಗ್‍ಬಾಸ್ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟ ಮುರಳಿ

ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್. ಈ ವಾರ ಮನೆಯಿಂದ ಹೊರ ಬಂದಿರುವ ಅಡುಗೆ ಮನೆ ಖ್ಯಾತಿಯ ಮುರಳಿ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಅನುಭವ ಹಂಚಿಕೊಂಡ ಮುರಳಿ, ಇನ್ನೆರೆಡು ವಾರ ಬಿಗ್ ಬಾಸ್ ಮನೆಯಲ್ಲಿರಬೇಕಿತ್ತು. ಜನರು ನನ್ನನ್ನು ಹೊರಗೆ ಕರೆದ್ರು ಹಾಗಾಗಿ ಹೊರ ಬಂದಿದ್ದೇನೆ. ಬಿಗ್‍ಬಾಸ್‍ನಿಂದ ಹೊರ ಬಂದರೂ ಅಲ್ಲಿಯ ಗುಂಗು ಇನ್ನು ಕಡಿಮೆಯಾಗಿಲ್ಲ. ಪತ್ನಿ ಪದೇ ಪದೇ ಇದು ನಮ್ಮನೆ ಅಂತ ಹೇಳುತ್ತಿರುತ್ತಾರೆ. ಬಿಗ್‍ಬಾಸ್ ಮನೆಯ ವಾಸ […]

11 months ago

ಏನ್ಗೊತ್ತಾ ಬಿಗ್‍ಬಾಸ್ ಮನೆಯ ಸೊಳ್ಳೆಗಳೆಲ್ಲಾ ಲೇಝಿ: ನಿವೇದಿತಾ ಗೌಡ

– ಅಕ್ಷತಾ ಹೇಳಿದ ಮಾತಿನಿಂದ ಕಣ್ಣೀರಿಟ್ಟ ಬೊಂಬೆ ಬೆಂಗಳೂರು: ಬಿಗ್‍ಬಾಸ್ 6ನೇ ಆವೃತ್ತಿಗೆ ಅತಿಥಿಯಾಗಿ ಎಂಟ್ರಿ ಪಡೆದಿರುವ ನಿವೇದಿತಾ ಗೌಡ, ಬಿಗ್ ಮನೆಯಲ್ಲಿರುವ ಸೊಳ್ಳೆಗಳು ತುಂಬಾನೇ ಲೇಜಿ ಅಂತ ಹೇಳಿದ್ದಾರೆ. ಸೋಮವಾರ ಪ್ರಸಾರವಾದ ಸಂಚಿಕೆಯಲ್ಲಿ ಬಿಗ್‍ಬಾಸ್ ಮನೆಯ ಗಾರ್ಡನ್ ಏರಿಯಾದಲ್ಲಿ ನಿವೇದಿತಾ ಗೌಡ, ಜಯಶ್ರೀ ಮತ್ತು ಜೀವಿತಾ ಹರಟೆ ಹೊಡೆಯುತ್ತಿದ್ದರು. ಈ ವೇಳೆ ನಿವೇದಿತಾ ಗೌಡ,...

ಆಚಾರ್ಯರ ಕೆನ್ನೆಗೆ ಬಾರಿಸಿದ್ದ ಕಿರಿಕ್ ರಾಣಿಗೆ ಕಿಚ್ಚ ಸುದೀಪ್ ಕ್ಲಾಸ್

2 years ago

ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್‍ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ ಸಮೀರ್ ಆಚಾರ್ಯರ ಮೇಲೆ ಹಲ್ಲೆ...

ಸಂಯುಕ್ತಾ ಥ್ರಿಲ್ಲರ್ ಮಂಜು ತಂಗಿ, ಬ್ರೂಸ್ಲಿ ಬಾಮೈದ ಅಂತ ತಿಳ್ಕೊಂಡು ಕೈ ಮಾಡಿದ್ದು ಸರಿಯಲ್ಲ- ಪ್ರಥಮ್

2 years ago

ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್‍ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್ ಔಟ್ ಆಗಿದ್ದು, ಈ ಕುರಿತು ಬಿಗ್ ಬಾಸ್ ಸೀಸನ್ 4ರ ವಿನ್ನರ್ ಪ್ರಥಮ್...

ಬಿಗ್‍ ಬಾಸ್ ಮನೆಯಲ್ಲಿ ಸಂಯುಕ್ತ ಹೆಗಡೆ ಕಿರಿಕ್ – ಸಮೀರ್ ಕೆನ್ನೆಗೆ ಹೊಡೆದು ದೊಡ್ಮನೆಯಿಂದ ಕಿಕ್‍ ಔಟ್

2 years ago

ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತ ಹೆಗಡೆ ಗೆಸ್ಟ್ ಆಗಿ ಬಿಗ್ ಮನೆಗೆ ಬಂದಿದ್ದರು. ಬಂದು 15 ದಿನ ಕಳೆದಿರಲಿಲ್ಲ, ಆಗಲೇ ಭಾರೀ ರಂಪಾಟ ಮಾಡಿ ಹೊರಹೋಗಿದ್ದಾರೆ. ಕಾಲೇಜು ಕುಮಾರ ಸಿನಿಮಾ ವಿಚಾರದಲ್ಲೂ ಈ ನಟಿ ಕಿರಿಕ್ ಮಾಡಿ ಸುದ್ದಿಯಾಗಿದ್ದರು. ಜನಪ್ರಿಯ ರಿಯಾಲಿಟಿ...

ಬಿಗ್ ಬಾಸ್‍ ಗೆ ಅದ್ಧೂರಿ ಚಾಲನೆ- ಸ್ಪರ್ಧಿಗಳು ಬಿಗ್ ಮನೆಗೆ ಎಂಟ್ರಿ ಕೊಡೋ ಮುನ್ನ ಹೇಳಿದ್ದು ಹೀಗೆ

2 years ago

ಬೆಂಗಳೂರು: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-5ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಸೆಲಬ್ರಿಟಿಗಳ ಜೊತೆ ಕಾಮನ್ ಮ್ಯಾನ್ ಕೂಡ ಬಿಗ್ ಬಾಸ್ ನಲ್ಲಿ ಪಾಲ್ಗೊಂಡಿದ್ದಾರೆ. ಈಗಾಗಲೇ 17 ಸ್ಪರ್ಧಿಗಳು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ....