ಬೆಂಗಳೂರು: ಬಿಗ್ಬಾಸ್ ಶೋ ಆರಂಭವಾದ ಮೊದಲ ದಿನವೇ ಸ್ಪರ್ಧಿ, ಮೊಗ್ಗಿನ ಮನಸ್ಸಿನ ಚೆಲುವೆ ಶುಭಾ ಪೂಂಜಾ ಕಣ್ಣೀರಿಟ್ಟಿದ್ದಾರೆ. ಸದಾ ನಗುತ್ತಾ ಕಾಣಿಸಿಕೊಳ್ಳುತ್ತಿದ್ದ ಶುಭಾ ಕಣ್ಣೀರು ಕಂಡು ಅಭಿಮಾನಿಗಳು ಶಾಕ್ ಆಗಿದ್ದು, ಅವರ ನಿಷ್ಕಲ್ಮಶ ಮನಸ್ಸಿಗೆ ಫಿಧಾ...
ಬೆಂಗಳೂರು: ಬಿಗ್ಬಾಸ್ ಆರಂಭದ ಮೊದಲ ದಿನವೇ ಆಟ ಶುರುವಾಗಿದ್ದು, ನಾಲ್ಕು ಜನ ಮನೆಯಿಂದ ಹೊರ ಹೋಗೋಕೆ ನಾಮಿನೇಟ್ ಆಗಿದ್ದಾರೆ. ಈ ನಡುವೆ ಟಿಕ್ಟಾಕ್ ಸ್ಟಾರ್ ಧನುಶ್ರೀ ಮತ್ತು ಶಮಂತ್ ಗೌಡ ನಡುವೆ ಫನ್ನಿ ಮಾತು ನಡೆತಯುತ್ತಿದೆ....
ಬೆಂಗಳೂರು: ಎಂಟನೇ ಆವೃತ್ತಿಯ ಕನ್ನಡ ಬಿಗ್ಬಾಸ್ ಭಾನುವಾರ ಆರಂಭವಾಗಿದ್ದು, ಒಂಟಿ ಮನೆ ಸೇರಿರುವ ಸೆಲೆಬ್ರಿಟಿಗಳು ಏನ್ ಮಾಡ್ತಾರೆ ಅನ್ನೋ ಕುತೂಹಲ ಮನೆ ಮಾಡಿದೆ. ಮೊಗ್ಗಿನ ಮನಸ್ಸಿನ ಚೆಲುವೆ ಶುಭಾ ಪೂಂಜಾ ಈ ಬಾರಿ ಬಿಗ್ಬಾಸ್ ಸ್ಪರ್ಧಿ....
ಬೆಂಗಳೂರು: ಬಿಗ್ಬಾಸ್ ಭರ್ಜರಿ ಓಪನಿಂಗ್ ಪಡೆದುಕೊಂಡಿದ್ದು, 17 ಸೆಲೆಬ್ರಿಟಿಗಳು ಬಿಗ್ ಮನೆ ಪ್ರವೇಶಿಸಿದ್ದಾರೆ. ಅಗ್ನಿಸಾಕ್ಷಿ ಧಾರಾವಾಹಿ ಖ್ಯಾತಿಯ ವೈಷ್ಣವಿ ಒಂಟಿ ಮನೆ ಪ್ರವೇಶಕ್ಕೂ ಮುನ್ನ ಖಾಸಗಿ ಬದುಕಿನ ಹಲವು ವಿಚಾರಗಳನ್ನ ನಟ, ನಿರೂಪಕ ಸುದೀಪ್ ಜೊತೆ...
ಬೆಂಗಳೂರು: ಕನ್ನಡದ ಬಿಗ್ ಬಾಸ್ 8ನೇ ಆವೃತ್ತಿ ಇಂದಿನಿಂದ ಗ್ರ್ಯಾಂಡ್ ಒಪನಿಂಗ್ ಸಿಗಲಿದೆ. ಒಂಟಿ ಮನೆಗೆ ಬರುವ ಸ್ಪರ್ಧಿಗಳು ಫೈನಲ್ ಆಗಿದ್ದಾರೆ. ಇಂದು ಸಂಜೆ 6ಕ್ಕೆ ಬಿಗ್ ಬಾಸ್ ಸೀಸನ್ 8 | ಪ್ರತಿ ರಾತ್ರಿ...
ಬೆಂಗಳೂರು: ಕನ್ನಡದ ಬಿಗ್ಬಾಸ್ ಜನವರಿ ಮೂರನೇ ವಾರದಿಂದ ಆರಂಭಗೊಳ್ಳಲಿದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿದೆ. ಪ್ರತಿ ವರ್ಷ ಅಕ್ಟೋಬರ್ ನಲ್ಲಿ ಬಿಗ್ಬಾಸ್ ಆರಂಭವಾಗುತ್ತಿತ್ತು. ಕೊರೊನಾ ಹಿನ್ನೆಲೆ ಬಿಗ್ಬಾಸ್ ಮುಂದೂಡಿಕೆ ಮಾಡಲಾಗಿತ್ತು. ಬಿಗ್ಬಾಸ್ ಪ್ರಸಾರವಾಗುವ ವಾಹಿನಿಯ ಬ್ಯುಸಿನೆಸ್...
ಬೆಂಗಳೂರು: ನೀವೆಲ್ಲ ಹೀಗೆ ಹೇಳ್ತಾ ಇದ್ದರೆ ಬಿಗ್ಬಾಸ್ ಮನೆಯಿಂದ ಹೊರ ಹೋದ ನಾಲ್ಕೇ ದಿನಕ್ಕೆ ನನ್ನ ಮದುವೆ ಮಾಡಿಸ್ತಾರೆ ಎಂದು ಭೂಮಿ ಶೆಟ್ಟಿ ಹೇಳಿಕೊಂಡಿದ್ದಾರೆ. ಬಿಗ್ಬಾಸ್ ಫಿನಾಲೆಗೆ ಮೂರು ದಿನಗಳು ಮಾತ್ರ ಉಳಿದಿದ್ದು, ಟಾಪ್ ಫೈವ್...
ಕನ್ನಡದ ಬಿಗ್ಬಾಸ್ ರಿಯಾಲಿಟಿ ಶೋ ಅಂತಿಮ ಹಂತ ತಲುಪಿದೆ. 93ನೇ ದಿನ ಮಧ್ಯರಾತ್ರಿ ಸ್ಪರ್ಧಿ ಪ್ರಿಯಾಂಕಾ ತಾಯಿ ಬಿಗ್ಬಾಸ್ ಮನೆಗೆ ಆಗಮಿಸಿದ್ದರು. ಪ್ರಿಯಾಂಕ ತಾಯಿ ಸುಕನ್ಯ ಅವರು ತಂದ ಕೊಬ್ಬರಿ ಮಿಠಾಯಿ ತಿಂದ ವಾಸುಕಿ ಸೇರಿದಂತೆ...
ಬೆಂಗಳೂರು: ಕನ್ನಡದ ಅತಿದೊಡ್ಡ ರಿಯಾಲಿಟಿ ಶೋ ಬಿಗ್ಬಾಸ್. ಈ ವಾರ ಮನೆಯಿಂದ ಹೊರ ಬಂದಿರುವ ಅಡುಗೆ ಮನೆ ಖ್ಯಾತಿಯ ಮುರಳಿ ಪಬ್ಲಿಕ್ ಟಿವಿಗೆ ನೀಡಿದ ಸಂದರ್ಶನದಲ್ಲಿ ಹಲವು ಮಾಹಿತಿಗಳನ್ನು ಹಂಚಿಕೊಂಡಿದ್ದಾರೆ. ತಮ್ಮ ಅನುಭವ ಹಂಚಿಕೊಂಡ ಮುರಳಿ,...
– ಅಕ್ಷತಾ ಹೇಳಿದ ಮಾತಿನಿಂದ ಕಣ್ಣೀರಿಟ್ಟ ಬೊಂಬೆ ಬೆಂಗಳೂರು: ಬಿಗ್ಬಾಸ್ 6ನೇ ಆವೃತ್ತಿಗೆ ಅತಿಥಿಯಾಗಿ ಎಂಟ್ರಿ ಪಡೆದಿರುವ ನಿವೇದಿತಾ ಗೌಡ, ಬಿಗ್ ಮನೆಯಲ್ಲಿರುವ ಸೊಳ್ಳೆಗಳು ತುಂಬಾನೇ ಲೇಜಿ ಅಂತ ಹೇಳಿದ್ದಾರೆ. ಸೋಮವಾರ ಪ್ರಸಾರವಾದ ಸಂಚಿಕೆಯಲ್ಲಿ ಬಿಗ್ಬಾಸ್...
ಬೆಂಗಳೂರು: ಬಹು ನಿರೀಕ್ಷಿತ ಬಿಗ್ಬಾಸ್ ಸೀಸನ್ ಐದರ ಆಟ ಮುಗಿದಿದೆ. ಎಲ್ಲರ ನಿರೀಕ್ಷೆಯಂತೆ ಹಾರೈಕೆಯಂತೆ ಭರ್ಜರಿ ಮನರಂಜನೆ ನೀಡ್ತಾ ಬಂದಿದ್ದ ಚಂದನ್ ಶೆಟ್ಟಿ ಗೆಲುವಿನ ಪತಾಕೆ ಹಾರಿಸಿದ್ದಾರೆ. ಕನ್ನಡ ನಾಡಿನಲ್ಲಿ ‘ಮೂರೇ ಮೂರು ಪೆಗ್ಗು’ ಹಾಡಿನ...
ಬೆಂಗಳೂರು: ಕನ್ನಡದ ಫೇಮಸ್ ರಿಯಾಲಿಟಿ ಶೋ ‘ಬಿಗ್ ಬಾಸ್ ಸೀಸನ್-5’ ಅಂತಿಮ ಘಟ್ಟಕ್ಕೆ ತಲುಪಿದೆ. ಶನಿವಾರ ಅದ್ಧೂರಿಯಾಗಿ ಗ್ರಾಂಡ್ ಫಿನಾಲೆ ಆರಂಭಗೊಂಡಿತ್ತು. ಚಂದನ್ ಶೆಟ್ಟಿ, ಜಯರಾಂ ಕಾರ್ತಿಕ್ (ಜೆಕೆ), ದಿವಾಕರ್, ಶೃತಿ ಪ್ರಕಾಶ್ ಮತ್ತು ನಿವೇದಿತಾ...
ಬೆಂಗಳೂರು: ಬಿಗ್ ಬಾಸ್ ಕನ್ನಡ ರಿಯಾಲಿಟಿ ಶೋಗಳಲ್ಲಿ ಅತಿ ಹೆಚ್ಚಿನ ನೋಡುಗರನ್ನು ಹೊಂದಿದ ಪವರ್ ಫುಲ್ ರಿಯಾಲಿಟಿ ಶೋ. ಆದರೆ ಈ ಬಾರಿ ಬಿಗ್ಬಾಸ್ ಮನೆಗೆ ವಿಶೇಷ ಅತಿಥಿಯಾಗಿ ಬಂದಿದ್ದ ನಟಿ ಸಂಯುಕ್ತಾ ಹೆಗಡೆ ಸ್ಪರ್ಧಿಯಾಗಿರುವ...
ಬೆಂಗಳೂರು: ಜನಪ್ರಿಯ ರಿಯಾಲಿಟಿ ಶೋ ಕನ್ನಡದ ‘ಬಿಗ್ಬಾಸ್’ನಲ್ಲಿ ಕಿರಿಕ್ ನಟಿ ಸಂಯುಕ್ತ ಹೆಗಡೆ ಭಾರೀ ಹೈಡ್ರಾಮ ಮಾಡಿದ್ದಾರೆ. ರೌಡಿಯಂತೆ ಸಮೀರ್ ಆಚಾರ್ಯ ಅವರ ಕೆನ್ನೆಗೆ ಬಾರಿಸಿ ಕಿಕ್ ಔಟ್ ಆಗಿದ್ದು, ಈ ಕುರಿತು ಬಿಗ್ ಬಾಸ್...
ಬೆಂಗಳೂರು: ಕಿರಿಕ್ ಹುಡುಗಿ ಸಂಯುಕ್ತ ಹೆಗಡೆ ಗೆಸ್ಟ್ ಆಗಿ ಬಿಗ್ ಮನೆಗೆ ಬಂದಿದ್ದರು. ಬಂದು 15 ದಿನ ಕಳೆದಿರಲಿಲ್ಲ, ಆಗಲೇ ಭಾರೀ ರಂಪಾಟ ಮಾಡಿ ಹೊರಹೋಗಿದ್ದಾರೆ. ಕಾಲೇಜು ಕುಮಾರ ಸಿನಿಮಾ ವಿಚಾರದಲ್ಲೂ ಈ ನಟಿ ಕಿರಿಕ್...
ಬೆಂಗಳೂರು: ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್-5ಗೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಬಾರಿ ಸೆಲಬ್ರಿಟಿಗಳ ಜೊತೆ ಕಾಮನ್ ಮ್ಯಾನ್ ಕೂಡ ಬಿಗ್ ಬಾಸ್ ನಲ್ಲಿ ಪಾಲ್ಗೊಂಡಿದ್ದಾರೆ. ಈಗಾಗಲೇ 17 ಸ್ಪರ್ಧಿಗಳು ಬಿಗ್...