Thursday, 19th September 2019

Recent News

1 month ago

`ದಿಲ್‍ಮಾರ್’ ಚಿತ್ರಕ್ಕೆ ಚಾಲನೆ

ಶ್ರೀ ವಿಘ್ನೇಶ್ವರ ಸಿನಿಮಾಸ್ ಲಾಂಛನದಲ್ಲಿ ನಾಗರಾಜ್ ಭದ್ರಾವತಿ ಅವರು ನಿರ್ಮಿಸುತ್ತಿರುವ `ದಿಲ್‍ಮಾರ್` ಚಿತ್ರದ ಮುಹೂರ್ತ ಸಮಾರಂಭ ಮಹಾಲಕ್ಷ್ಮೀ ಲೇಔಟ್‍ನ ಗಣಪತಿ ದೇವಸ್ಥಾನದಲ್ಲಿ ಕಳೆದ ಭಾನುವಾರ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ಲಹರಿ ಸಂಸ್ಥೆಯ ವೇಲು ಅವರು ಆರಂಭ ಫಲಕ ತೋರಿದರು. ಸಂಜೀವ್ ಕ್ಯಾಮೆರಾ ಚಾಲನೆ ಮಾಡಿದರು. ಮಹೇಶ್ ಕೆ ಈ ಚಿತ್ರದ ಸಹ ನಿರ್ಮಾಪಕರು. ವಿಶ್ವದಾದ್ಯಂತ ಹೆಸರು ಮಾಡಿರುವ ಕೆ.ಜಿ.ಎಫ್ ಚಿತ್ರಕ್ಕೆ ಸಂಭಾಷಣೆ ಬರೆದಿದ್ದ ಎಂ.ಚಂದ್ರಮೌಳಿ ಈ ಚಿತ್ರದ ನಿರ್ದೇಶಕರು. ಈ ಹಿಂದೆ ರಥಾವರ ಚಿತ್ರಕ್ಕೆ ಗೀತರಚನೆ […]

1 month ago

ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ

ಬೆಂಗಳೂರು: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ಬರೋಬ್ಬರಿ 10 ಪ್ರಶಸ್ತಿಗಳು ಲಭಿಸಿದೆ. ಆ ಮೂಲಕ ಭಾರತೀಯ ಭಾಷೆಗಳ ಪೈಕಿ ಅತೀ ಹೆಚ್ಚು ಪ್ರಶಸ್ತಿ ಕನ್ನಡಕ್ಕೆ ಒಲಿದಿದೆ. ಕನ್ನಡ ಚಿತ್ರರಂಗದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹತ್ತು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳು ಲಭಿಸಿದೆ. ಅಲ್ಲದೇ ಒಂದು ಸಿನಿಮಾ ನ್ಯಾಷನಲ್ ಫಿಲ್ಮ್...

‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ

3 months ago

ಬೆಂಗಳೂರು: ಮನೆಯ ಹಿರಿಯರನ್ನು ಸ್ಮರಿಸುವುದಕ್ಕಾಗಿಯೇ ಒಂದು ತಿಂಗಳನ್ನು ನಮ್ಮ ಹಿಂದೂ ಶಾಸ್ತ್ರದಲ್ಲಿ ಮೀಸಲಿಡಲಾಗಿದೆ. ಆ ತಿಂಗಳನ್ನು ಪಿತೃ ಪಕ್ಷವೆಂದು ಕರೆಯುತ್ತಾರೆ. ಆ ಒಂದು ಆಚರಣೆಗೆ ಮಾರ್ಲಾಮಿ ಹಬ್ಬವೆಂದೂ ಕರೆಯುತ್ತಾರೆ. ಈ ಆಚರಣೆ ಹೇಗೆ ಬಂತು? ಇದರ ಹಿನ್ನೆಲೆ ಏನು? ಈ ಹಬ್ಬದ...

‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!

3 months ago

ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ ಸ್ಟುಡಿಯೋಸ್ ಲಾಂಛನದಲ್ಲಿ ಉದಯ್ ಮೆಹ್ತಾ ನಿರ್ಮಾಣ ಮಾಡಿರೋ ಈ ಚಿತ್ರವೀಗ ಚಿತ್ರೀಕರಣ, ಕೆಲಸ ಕಾರ್ಯಗಳನ್ನೆಲ್ಲ ಮುಗಿಸಿಕೊಂಡು ತೆರೆಗೆ ಬರಲು ಸಿದ್ಧವಾಗಿದೆ. ಈ ಕಡೆಯ ಕ್ಷಣಗಳಲ್ಲಿ...

ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?

3 months ago

ಬೆಂಗಳೂರು: ತಾಜ್‍ಮಹಲ್, ಚಾರ್ ಮಿನಾರ್ ನಂಥಾ ಸದಾ ಕಾಡುವ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟವರು ನಿರ್ದೇಶಕ ಆರ್ ಚಂದ್ರು. ಇದೀಗ ಅವರು ನಿರ್ದೇಶನ ಮಾಡಿರೋ ಐ ಲವ್ ಯೂ ಚಿತ್ರ ತೆರೆ ಕಾಣಲು ರೆಡಿಯಾಗಿದೆ. ಈಗಾಗಲೇ ಭಾರೀ ನಿರೀಕ್ಷೆಗೆ ಕಾರಣವಾಗಿರೋ ಐ ಲವ್...

ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!

3 months ago

ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು ಬದಲಾಗಿ ಬಿಟ್ಟಿದೆ. ಆ ನಂತರದಲ್ಲಿ ಒಂದರ ಹಿಂದೊಂದರಂತೆ ಚಿತ್ರಗಳು ಅವರನ್ನು ಅರಸಿ ಬರುತ್ತಿವೆ. ಸದ್ಯ ಅವರೊಪ್ಪಿಕೊಂಡಿರೋ ಚಿತ್ರಗಳೆಲ್ಲವೂ ಭಿನ್ನ ಬಗೆಯವುಗಳೇ ಎಂಬುದು ವಿಶೇಷ. ಇದೀಗ...

ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!

3 months ago

ಬೆಂಗಳೂರು: ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ `ಹಫ್ತಾ’ ಚಿತ್ರದ ಹವಾ ಅಡೆತಡೆಯಿಲ್ಲದೇ ಮುಂದುವರೆಯುತ್ತಿದೆ. ಈಗಾಗಲೇ ಬಿಡುಗಡೆಯಾಗಿರೋ ಟ್ರೈಲರ್, ಹಾಡುಗಳ ಮೂಲಕವೇ ಭರ್ಜರಿ ಟಾಕ್ ಕ್ರಿಯೇಟ್ ಮಾಡಿರೋ ಈ ಸಿನಿಮಾ ಬಗ್ಗೆ ವ್ಯಾಪಕವಾದ ಸಕಾರಾತ್ಮಕ ಪ್ರತಿಕ್ರಿಯೆಗಳೇ ಕೇಳಿ ಬರುತ್ತಿವೆ. ಯಾವುದೇ ಒಂದು...

ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!

3 months ago

ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ ನಡೆಯೋ ಮೂಲಕ ಈ ಸಿನಿಮಾಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಸಲಗ ಎಂಬುದೇ ಪಕ್ಕಾ ಮಾಸ್ ಟೈಟಲ್. ದುನಿಯಾ ವಿಜಯ್ ಮೊದಲ ಹೆಜ್ಜೆಯಲ್ಲಿ ನಿರ್ದೇಶಕರಾಗಿ ಈ...