ಕನ್ನಡ ಸಿನಿಮಾಗಳಿಗೆ ಬರೋಬ್ಬರಿ 10 ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ
ಬೆಂಗಳೂರು: 66ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಘೋಷಣೆ ಮಾಡಲಾಗಿದ್ದು, ಈ ಬಾರಿ ಕನ್ನಡಕ್ಕೆ ಬರೋಬ್ಬರಿ 10…
ಮೈಸೂರಲ್ಲಿ ಪವರ್ ಸ್ಟಾರ್ – ರಾಕಿಂಗ್ ಸ್ಟಾರ್ ಸಮಾಗಮ!
ಕನ್ನಡ ಚಿತ್ರರಂಗದಲ್ಲಿ ಎಲ್ಲರೂ ಗೆಳೆಯರೇ. ಸ್ಟಾರ್ ವಾರ್ ಮುಂತಾದವುಗಳ ಮೂಲಕ ಕೆಲ ಸಂದರ್ಭಗಳಲ್ಲಿ ಊಹಾಪೋಹಗಳು ಹರಿದಾಡಿದರೂ…
ಮೈಂಡ್ ಗೇಮ್ ಆಧಾರಿತ ‘ಆಪರೇಷನ್ ನಕ್ಷತ್ರ’
ಬೆಂಗಳೂರು: ಆಪರೇಷನ್ ನಕ್ಷತ್ರ ಫೈವ್ ಸ್ಟಾರ್ ಫಿಲಂ ಲಾಂಛನದಲ್ಲಿ ನಿರ್ಮಾಣವಾಗಿರುವ ಚಿತ್ರ. ಈ ಚಿತ್ರಕ್ಕೆ ಮಧುಸೂದನ್ ಕೆ.ಆರ್.…
‘ಮಾರ್ಲಾಮಿ’ ಚಿತ್ರಕ್ಕೆ ನಟ ಪ್ರಥಮ್ ಚಾಲನೆ
ಬೆಂಗಳೂರು: ಮನೆಯ ಹಿರಿಯರನ್ನು ಸ್ಮರಿಸುವುದಕ್ಕಾಗಿಯೇ ಒಂದು ತಿಂಗಳನ್ನು ನಮ್ಮ ಹಿಂದೂ ಶಾಸ್ತ್ರದಲ್ಲಿ ಮೀಸಲಿಡಲಾಗಿದೆ. ಆ ತಿಂಗಳನ್ನು…
‘ಸಿಂಗ’ನ ಟ್ರೈಲರ್ ಲಾಂಚ್‍ಗೆ ಫಿಕ್ಸಾಯ್ತು ಮುಹೂರ್ತ!
ಬೆಂಗಳೂರು: ಚಿರಂಜೀವಿ ಸರ್ಜಾ ಅಭಿನಯದ ಸಿಂಗ ಚಿತ್ರ ಪಕ್ಕಾ ಮಾಸ್ ಕಂಟೆಂಟಿನ ಮುನ್ಸೂಚನೆಯೊಂದಿಗೆ ಅಬ್ಬರಿಸಲಾರಂಭಿಸಿದೆ. ಯುಕೆಎಂ…
ಆರ್. ಚಂದ್ರು ಅದೆಷ್ಟು ಶ್ರದ್ಧೆಯಿಂದ ಐ ಲವ್ ಯೂ ಅಂದಿದ್ದಾರೆ ಗೊತ್ತಾ?
ಬೆಂಗಳೂರು: ತಾಜ್‍ಮಹಲ್, ಚಾರ್ ಮಿನಾರ್ ನಂಥಾ ಸದಾ ಕಾಡುವ ಪ್ರೇಮಕಾವ್ಯಗಳನ್ನು ಕಟ್ಟಿ ಕೊಟ್ಟವರು ನಿರ್ದೇಶಕ ಆರ್…
ಪ್ರಸ್ಥಕ್ಕೆ ಕಾಯುತ್ತಿರೋ ಬ್ರಹ್ಮಚಾರಿಗೆ ಬರ್ತ್ ಡೇ ಗಿಫ್ಟ್!
ಬೆಂಗಳೂರು: ಅಯೋಗ್ಯ ಎಂಬ ಚಿತ್ರದ ಅದ್ಭುತ ಯಶಸ್ಸಿನ ನಂತರದಲ್ಲಿ ನಟ ನೀನಾಸಂ ಸತೀಶ್ ಅವರ ನಸೀಬು…
ಹಫ್ತಾ: ಸ್ಯಾಂಡಲ್‍ವುಡ್‍ಗೆ ಆಗಮಿಸಿದ ಯುವ ನಿರ್ಮಾಪಕ ಬಾಲರಾಜ್!
ಬೆಂಗಳೂರು: ವರ್ಧನ್ ತೀರ್ಥಹಳ್ಳಿ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ `ಹಫ್ತಾ' ಚಿತ್ರದ ಹವಾ ಅಡೆತಡೆಯಿಲ್ಲದೇ ಮುಂದುವರೆಯುತ್ತಿದೆ. ಈಗಾಗಲೇ…
ಘೀಳಿಡಲು ಸಜ್ಜಾದ ಸಲಗ ಗೆಲ್ಲುವ ಸೂಚನೆ!
ಬೆಂಗಳೂರು: ದುನಿಯಾ ವಿಜಯ್ ಅಭಿನಯಿಸಿ ನಿರ್ದೇಶನವನ್ನೂ ಮಾಡುತ್ತಿರೋ ಚಿತ್ರ ಸಲಗ. ಬಂಡಿಮಾಕಾಳಮ್ಮ ದೇವಸ್ಥಾನದಲ್ಲಿ ಮುಹೂರ್ತ ಸಮಾರಂಭ…
ಬಟರ್ ಫ್ಲೈ ಪಾರುಲ್ ಯಾದವ್‍ಗೆ ಬರ್ತ್ ಡೇ ಸಂಭ್ರಮ!
ಬೆಂಗಳೂರು: ಉತ್ತರಭಾರತದಿಂದ ಬಂದು ಕನ್ನಡದಲ್ಲಿ ನಟಿಯರಾಗಿ ನೆಲೆ ನಿಂತವರದ್ದೊಂದು ದೊಡ್ಡ ದಂಡೇ ಇದೆ. ಆದರೆ ಅದರಲ್ಲಿ ಕೆಲವೇ…