ಇಷ್ಟರಲ್ಲೇ ಬರಲಿದೆ ಶೀತಲ್ ಶೆಟ್ಟಿ ನಿರ್ದೇಶನದ ಕಾರು!
ಈ ಹಿಂದೆ ಸಂಗಾತಿ ಎಂಬ ಕಿರುಚಿತ್ರವನ್ನು ನಿರ್ದೇಶನ ಮಾಡುವ ಮೂಲಕ ನಿರ್ದೇಶಕಿಯಾಗಿ ಗಮನ ಸೆಳೆದಿದ್ದವರು ಶೀತಲ್…
ತಣ್ಣಗಿನ ನಿರೂಪಣೆಯೊಂದಿಗೆ ಹೊಸತನದ ಅಚ್ಚೊತ್ತುವ `ಅಳಿದು ಉಳಿದವರು’!
ಅಶು ಬೆದ್ರ ನಿರ್ಮಾಣ ಮಾಡಿ ನಾಯಕನಾಗಿಯೂ ನಟಿಸಿರುವ ಅಳಿದು ಉಳಿದವರು ಚಿತ್ರ ತನ್ನ ಶೀರ್ಷಿಕೆಯ ಮೂಲಕವೇ…
ನವಿರುಹಾಸ್ಯದೊಂದಿಗೆ ಪ್ರೇಕ್ಷಕರ ಮನಗೆದ್ದ ಬ್ರಹ್ಮಚಾರಿ!
ಬೆಂಗಳೂರು: ಕೆಲವೇಕೆಲ ನಿರ್ದೇಶಕರಿಗೆ ಮಾತ್ರವೇ ಇಡೀ ಸಿನಿಮಾದ ತುಂಬಾ ಹಾಸ್ಯರಸವನ್ನು ಪರಿಣಾಮಕಾರಿಯಾಗಿ ಜಿನುಗಿಸುವ ಕಲೆ ಸಿದ್ಧಿಸಿರುತ್ತದೆ.…
ಭೂತಯ್ಯನ ಮಗ ಅಯ್ಯು ನೆನಪು – ಇಂದಿಗೂ ಹಾಗೆಯೇ ಇದೆ ಮನೆ, ಹೋಟೆಲ್
- ಮೆರವಣಿಗೆ ಜಾಗಕ್ಕೆ ಭೂತಯ್ಯನ ಸರ್ಕಲ್ ಹೆಸರು - ಕಟ್ಟೆ ಕಟ್ಟಿ ಹೂವಿನ ಗಿಡ ನೆಟ್ಟು…
ನೋವನ್ನು ನಗೆಯಿಂದ ಶೃಂಗರಿಸಿಕೊಂಡ ಭರ್ಜರಿ ಬ್ರಹ್ಮಚಾರಿ!
ನೀನಾಸಂ ಸತೀಶ್ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಬ್ರಹ್ಮಚಾರಿ ಚಿತ್ರ ತೆರೆ ಕಂಡಿದೆ. ಸಂಪೂರ್ಣವಾಗಿ…
ಬ್ರಹ್ಮಚಾರಿಯ ಸಖಿ ಅದಿತಿ ಪ್ರಭುದೇವ ಏನಂತಾರೆ?
ನೀನಾಸಂ ಸತೀಶ್ ಮತ್ತು ಅದಿತಿ ಪ್ರಭುದೇವ ಜೋಡಿಯಾಗಿ ನಟಿಸಿರುವ ಬ್ರಹ್ಮಚಾರಿ ಚಿತ್ರ ಈ ವಾರ ರಾಜ್ಯಾದ್ಯಂತ…
ಮನರೂಪ: ದುರ್ಗಮ ಕಾಡೊಳಗೆ ತೆರೆದುಕೊಳ್ಳುವ ವಿಹಂಗಮ ಮನೋಲೋಕ!
ಕಾಡು ಮತ್ತು ಅದರೊಳಗಿನ ನಿಶ್ಯಬ್ಧ ನಿಗೂಢಗಳು ಯಾವತ್ತಿಗೂ ಸಿನಿಮಾ ಸೃಷ್ಟಿಕರ್ತರನ್ನು ಸೆಳೆಯುತ್ತಲೇ ಇರುತ್ತವೆ. ಆದರೆ ಅವರವರ…
ಚೇಸ್ ಟೀಸರ್ ರಿಲೀಸ್ ಮಾಡಿದ ದಿಗ್ಗಜರು
ಬೆಂಗಳೂರು: ಮಹಿಳೆಯರು ರಾತ್ರಿ ಹೊತ್ತು ಕ್ಯಾಬ್ಗಳಲ್ಲಿ ಪ್ರಯಾಣಿಸುವುದು ಅದೆಷ್ಟು ಸೂಕ್ತ ಎಂಬ ವಿಷಯವನ್ನಿಟ್ಟುಕೊಂಡು ಒಂದು ಸಸ್ಪೆನ್ಸ್, ಥ್ರಿಲ್ಲರ್…
‘ಡಿಸೆಂಬರ್ 24’ ಫಸ್ಟ್ ಲುಕ್ ಬಿಡುಗಡೆಗೊಳಿಸಿದ ಪ್ರಿಯಾಂಕ ಉಪೇಂದ್ರ
ಬೆಂಗಳೂರು: ಕನ್ನಡದಲ್ಲಿ ಈಗಾಗಲೇ ಹಲವಾರು ಚಿತ್ರಗಳಿಗೆ ಸಹನಿರ್ದೇಶಕರಾಗಿ ಕೆಲಸ ಮಾಡಿರುವ ನಾಗರಾಜ್ ಎಂ.ಗೌಡ ಇದೇ ಮೊದಲ ಬಾರಿಗೆ…
ಕಾಡಿನ ಒಡಲಲ್ಲಿ ಬಿಚ್ಚಿಕೊಳ್ಳುವ ‘ಮನರೂಪ’ ಬೆಚ್ಚಿ ಬೀಳಿಸುತ್ತೆ!
ಬೆಂಗಳೂರು: ಕಾಡು ಮತ್ತು ಅದರೊಳಗಿನ ನಿಗೂಢಗಳ ಕಥೆ ಈ ವರೆಗೂ ಅನೇಕ ಸಿನಿಮಾ ರೂಪದಲ್ಲಿ ಪ್ರೇಕ್ಷಕರನ್ನು…