Tuesday, 25th February 2020

Recent News

2 days ago

‘ನಾನು ಬಾಹುಬಲಿ’ ಎಂದ ಡೊನಾಲ್ಡ್ ಟ್ರಂಪ್ – ವಿಡಿಯೋ ವೈರಲ್

ನವದೆಹಲಿ: ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಾಹುಬಲಿ ಎಂಬುದಾಗಿ ತಮ್ಮನ್ನು ತಾವೇ ಬಿಂಬಿಸಿಕೊಂಡಿದ್ದಾರೆ. ಸೋಮವಾರ ಮತ್ತು ಮಂಗಳವಾರ ಭಾರತದ ಪ್ರವಾಸದಲ್ಲಿರುವ ಡೊನಾಲ್ಡ್ ಟ್ರಂಪ್ ಸಾಮಾಜಿಕ ಜಾಲತಾಣ ಅದರಲ್ಲೂ ಟ್ವಿಟ್ಟರ್ ನಲ್ಲಿ ಹೆಚ್ಚು ಸಕ್ರೀಯರಾಗಿದ್ದಾರೆ. ಟ್ವಿಟ್ಟರ್ ನಲ್ಲಿ ಅಭಿಮಾನಿಯೊಬ್ಬರು ರಾಜಮೌಳಿ ನಿರ್ದೇಶನದ ಬಾಹುಬಲಿ ಚಿತ್ರದ ಹಾಡಿಗೆ ಡೊನಾಲ್ಡ್ ಟ್ರಂಪ್ ಚಿತ್ರವನ್ನು ಸೇರಿಸಿ ವಿಡಿಯೋ ಅಪ್ಲೋಡ್ ಮಾಡಿ ಟ್ವೀಟ್ ಮಾಡಿದ್ದರು. ಇದನ್ನೂ ಓದಿ: ಬಾಲಿವುಡ್ ಚಿತ್ರಕ್ಕೆ ‘ಗ್ರೇಟ್’ ಎಂದ ಟ್ರಂಪ್ Look so forward to being with my […]

3 days ago

336 ದಿನ ವ್ಯಾಲಿಡಿಟಿ, ಪ್ರತಿ ದಿನ 1.5 ಜಿಬಿ ಡೇಟಾ – ಜಿಯೋದಿಂದ ಹೊಸ ಪ್ಲ್ಯಾನ್ ಬಿಡುಗಡೆ

ಮುಂಬೈ: ರಿಲಯನ್ಸ್ ಜಿಯೋ ಈಗ 336 ದಿನ ವ್ಯಾಲಿಡಿಟಿ ಹೊಂದಿರುವ ಪ್ರತಿ ದಿನ 1.5 ಜಿಬಿ ಡೇಟಾ ಪ್ಯಾಕ್ ಇರುವ ಹೊಸ ಪ್ರಿಪೇಯ್ಡ್ ರಿಚಾರ್ಜ್ ಪ್ಲ್ಯಾನ್ ಬಿಡುಗಡೆ ಮಾಡಿದೆ. ಈ ಡೇಟಾ ಪ್ಯಾಕ್ ಸಿಗಬೇಕಾದರೆ 2,121 ರೂ. ರಿಚಾರ್ಜ್ ಮಾಡಬೇಕು. ಪ್ರತಿದಿನ 1.5 ಜಿಬಿ ಡೇಟಾ ಜೊತೆಗೆ ಜಿಯೋದಿಂದ ಜಿಯೋ., ಲ್ಯಾಂಡ್ ಲೈನಿಗೆ ಕಾಲ್ ಉಚಿತವಾಗಿರಲಿದೆ...

ನೈತಿಕತೆ ಗೆರೆ ಕಂಡರೂ ಕಾಣದಂತೆ ಯಡಿಯೂರಪ್ಪ ಜಾಣ ಕುರುಡು..!

6 days ago

ರವೀಶ್ ಎಚ್‍ಎಸ್ ರಾಜಕಾರಣದ ಪ್ರತಿ ಪದರದಲ್ಲೂ ಅಧಿಕಾರದ ರುಚಿ ಹತ್ತಿದೆ. ಅಧಿಕಾರ ಇಲ್ಲದಿದ್ದಾಗ ನೀರಿನಿಂದ ಹೊರ ಬಿದ್ದ ಮೀನಿನಂತೆ ವಿಲವಿಲ ಎಂದವರು ನೈತಿಕತೆ, ಮೌಲ್ಯಗಳ ಬಗ್ಗೆ ಮಾತನಾಡಿದ್ದು ಇದೆ. ಅದೇ ಅಧಿಕಾರ ಕುರ್ಚಿ ಸಿಕ್ಕ ಬಳಿಕ ಮೌಲ್ಯಗಳ ವರಸೆಯನ್ನೇ ಬದಲಿಸಿದ ರಾಜಕಾರಣಿಗಳ...

ಭಾರತಕ್ಕೆ ಬರಲಿರುವ ಟ್ರಂಪ್ ಏನು ತಿನ್ನುತ್ತಾರೆ? ಫೇವರೇಟ್ ಆಹಾರ ಏನು?

7 days ago

ನವದೆಹಲಿ: ಗುಜರಾತಿನ ಅಹಮದಾಬಾದಿನಲ್ಲಿ ವಿಶ್ವದ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಉದ್ಘಾಟನೆ, ಭಾರತದ ಜೊತೆ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಲಿರುವ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಏನೇನು ಆಹಾರ ಸೇವಿಸುತ್ತಾರೆ ಎನ್ನುವ ಕುತೂಹಲಕ್ಕೆ ಉತ್ತರ ಸಿಕ್ಕಿದೆ. ಟ್ರಂಪ್ ಆಹಾರ ಪ್ರಿಯರಾಗಿದ್ದು,...

ಪಿಎಸ್‍ಎಲ್ ಆರಂಭಕ್ಕೆ 3 ದಿನ ಇರೋವಾಗ ಬಾಂಬ್ ಸ್ಫೋಟ – ಪಾಕಿಗೆ ಮತ್ತೆ ಮುಖಭಂಗ

7 days ago

ಇಸ್ಲಾಮಾಬಾದ್: ಪಾಕಿಸ್ತಾನ ಸೂಪರ್ ಲೀಗ್(ಪಿಎಸ್‍ಎಲ್) ಆರಂಭಗೊಳ್ಳಲು ಮೂರು ದಿನ ಇರುವಂತೆಯೇ ಕ್ವೆಟ್ಟಾದಲ್ಲಿ ಬಾಂಬ್ ಸ್ಫೋಟಗೊಂಡು 7 ಮಂದಿ ಸಾವನ್ನಪ್ಪಿದ್ದಾರೆ. ನಡು ರಸ್ತೆಯಲ್ಲಿ ಧಾರ್ಮಿಕ ಕಾರ್ಯಕ್ರಮದ ಮೆರವಣಿಗೆ ಸಾಗುತ್ತಿದ್ದಾಗ ಆತ್ಮಾಹುತಿ ದಾಳಿಕೋರ ತನ್ನನ್ನು ತಾನು ಸ್ಫೋಟಗೊಳಿಸುವ ಮೂಲಕ ಈ ಕೃತ್ಯ ಎಸಗಿದ್ದು 25ಕ್ಕೂ...

ಹಾಸಿಗೆಯಲ್ಲಿ ನಿದ್ದೆ ಮಾಡಲಿರುವ 23 ಮಂದಿಗೆ ಸಿಗಲಿದೆ 1 ಲಕ್ಷ

1 week ago

ಬೆಂಗಳೂರು: ಹಾಸಿಗೆಯಲ್ಲಿ ನಿದ್ದೆ ಮಾಡಲಿರುವ 23 ಮಂದಿಗೆ ಭಾರತೀಯ ಕಂಪನಿಯೊಂದು 1 ಲಕ್ಷ ರೂ. ನೀಡಲಿದೆ. ಕಳೆದ ನವೆಂಬರ್ ತಿಂಗಳಿನಲ್ಲಿ ವೇಕ್ ಫಿಟ್ ಕಂಪನಿ ನಿದ್ದೆ ಮಾಡಲು ಇಷ್ಟ ಇರುವ ಮಂದಿಗೆ 1 ಲಕ್ಷ ರೂ. ನೀಡುವುದಾಗಿ ತಿಳಿಸಿತ್ತು. ಈ ಸಂಬಂಧ...

ಇಂದು ನೂತನ ಸಚಿವರಿಗೆ ಪಾಠ ಮಾಡಲಿದ್ದಾರೆ ಸಿಎಂ

1 week ago

ಬೆಂಗಳೂರು : ನಾಳೆಯಿಂದ ವಿಧಾನಮಂಡಲದ ಜಂಟಿ ಅಧಿವೇಶನ ಆರಂಭವಾಗಲಿದೆ. ಜೊತೆಗೆ ನಾಳೆ ವಿಧಾನ ಪರಿಷತ್ ಒಂದು ಸ್ಥಾನಕ್ಕೆ ಉಪಚುನಾವಣೆಯೂ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಇಂದು ಸಿಎಂ ಯಡಿಯೂರಪ್ಪನವರು ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬೆಂಗಳೂರಿನ ಖಾಸಗಿ ಹೊಟೇಲಿನಲ್ಲಿ ಕರೆದಿದ್ದಾರೆ. ಇಂದು ಸಂಜೆ...

ಪುಲ್ವಾಮಾ ಕೇಸ್ – ಎನ್‍ಐಎ ತನಿಖೆ ಎಲ್ಲಿಯವರೆಗೆ ಬಂದಿದೆ? ‘ಕೀ’ ಯಿಂದ ಕೇಸ್ ಓಪನ್ ಆದ ರೋಚಕ ಕಥೆ ಓದಿ

2 weeks ago

ನವದೆಹಲಿ: ಪುಲ್ವಾಮಾ ದಾಳಿ ನಡೆದ ಒಂದು ವರ್ಷ ಪೂರ್ಣಗೊಂಡರೂ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಇನ್ನೂ ಪೂರ್ಣ ಪ್ರಮಾಣದ ಚಾರ್ಜ್ ಶೀಟ್ ಸಲ್ಲಿಕೆ ಮಾಡಿಲ್ಲ. ಈ ಪ್ರಕರಣದಲ್ಲಿ ಶಂಕಿತರು ಎಂದು ಗುರುತಿಸಲಾಗಿದ್ದ ಎಲ್ಲ ವ್ಯಕ್ತಿಗಳನ್ನು ಹತ್ಯೆ ಮಾಡಿದ ಹಿನ್ನೆಲೆಯಲ್ಲಿ ಇನ್ನೂ ಚಾರ್ಜ್ ಶೀಟ್...