ಕೊರೊನಾ ನಿಯಂತ್ರಣ – ಕುವೈತ್‍ನಲ್ಲಿ ಇಳಿಯಿತು ಭಾರತೀಯ ವೈದ್ಯರ ತಂಡ
ನವದೆಹಲಿ: ಕೊರೊನಾ ನಿಯಂತ್ರಣ ಸಂಬಂಧ ಭಾರತದ 15 ಮಂದಿ ವೈದ್ಯರ ತಂಡ ಕುವೈತ್ ದೇಶಕ್ಕೆ ತೆರಳಿದೆ.…
ನಾಪತ್ತೆಯಾಗಿರುವ ತಬ್ಲಿಘಿಗಳ ಮಾಹಿತಿ ನೀಡಿದ್ರೆ ಸಿಗುತ್ತೆ ನಗದು ಬಹುಮಾನ
- ಸಿಗಲಿದೆ 5 ಸಾವಿರ ರೂ. ಬಹುಮಾನ - ಮಾಹಿತಿ ನೀಡಿದವರ ಹೆಸರ ಗೌಪ್ಯ ಲಕ್ನೋ:…
ಧಾರಾವಿ ಸ್ಲಂನಲ್ಲಿ ಕೊರೊನಾ ನಿಯಂತ್ರಣ ಅಸಾಧ್ಯ ಯಾಕೆ? ಜನಸಾಂದ್ರತೆ ಎಷ್ಟಿದೆ?
ಮುಂಬೈ: ದೇಶದಲ್ಲಿ ಅತಿ ಹೆಚ್ಚು ಕೊರೊನಾ ಪೀಡಿತರು ಇರುವ ಮಹಾರಾಷ್ಟ್ರಕ್ಕೆ ಧಾರಾವಿ ಸ್ಲಂನಲ್ಲಿ ಕೊರೊನಾ ನಿಯಂತ್ರಿಸುವುದು…
ಆರೋಗ್ಯಕರ ಭಾರತಕ್ಕಾಗಿ ಲಾಕ್‍ಡೌನ್ ವಿಸ್ತರಣೆ ಅನಿವಾರ್ಯ: ಮೋದಿ
- ಒಗ್ಗಟ್ಟಿನಿಂದ ಹೋರಾಡಿದ್ರೆ ಮಾತ್ರ ಯಶಸ್ಸು - ಸಿಎಂಗಳ ಜೊತೆ 4 ಗಂಟೆ ಚರ್ಚೆ -…
ಕರ್ನಾಟಕದಲ್ಲಿ ಏ.30ರವರೆಗೆ ಲಾಕ್‍ಡೌನ್ ವಿಸ್ತರಣೆ
ಬೆಂಗಳೂರು: ಕೊರೊನಾ ವೈರಸ್ ನಿಯಂತ್ರಿಸುವ ಸಂಬಂಧ ಏಪ್ರಿಲ್ 30ರವರೆಗೆ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಮುಂದುವರಿಯಲಿದೆ.…
21 ತಬ್ಲಿಘಿಗಳನ್ನು ಪತ್ತೆಹಚ್ಚಿದ್ದ ಇನ್ಸ್‌ಪೆಕ್ಟರ್‌ಗೆ ಕೊರೊನಾ
ಮುಂಬೈ: 21 ತಬ್ಲಿಘಿಗಳನ್ನು ಪತ್ತೆ ಹಚ್ಚಿದ್ದ ಮುಂಬೈ ನಗರದ ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅವರಿಗೆ ಕೊರೊನಾ…
10 ಸಾವಿರ ಮಂದಿಗೆ ಸೋಂಕು ತಗಲಿದರೂ ಎದುರಿಸಲು ಸರ್ಕಾರ ಸಿದ್ಧ: ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕದಲ್ಲಿ 10 ಸಾವಿರ ಮಂದಿಗೆ ಸೋಂಕು ತಗಲಿದರೂ ಅದನ್ನು ಎದುರಿಸಲು ಸರ್ಕಾರ ಸಿದ್ಧವಾಗಿದೆ ಹೈಕೋರ್ಟ್‍ಗೆ…
ನನಗೆ ಚಪ್ಪಾಳೆ ಬೇಡ, ಒಂದು ಬಡ ಕುಟುಂಬದ ಜವಾಬ್ದಾರಿ ತೆಗೆದುಕೊಳ್ಳಿ – ಮೋದಿ
ನವದೆಹಲಿ: ನನಗೆ ಯಾರೂ ಚಪ್ಪಾಳೆ ತಟ್ಟುವ ಅಗತ್ಯವಿಲ್ಲ. ವಿವಾದಕ್ಕೆ ಎಡೆ ಮಾಡಿಕೊಡಲೆಂದೇ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್…
ಏ.14 ನಂತರವೂ ಲಾಕ್‍ಡೌನ್ ಮುಂದುವರಿದರೆ ಜನ ಸಹಕಾರ ನೀಡ್ಬೇಕು – ಸಿದ್ದರಾಮಯ್ಯ
- ಮಾಜಿ ಸಿಎಂಗೆ ಬಿಎಸ್‍ವೈ ಫೋನ್ - ಶಾಸಕರ ಸಂಬಳ ಕಡಿತಕ್ಕೆ ಸಲಹೆ - ಯತ್ನಾಳ್,…
ಇಂದು ರಾಜ್ಯಕ್ಕೆ ಬರಲಿದ್ದಾರೆ ಇಟಲಿ ಕನ್ನಡಿಗರು
ನವದೆಹಲಿ: ಕೊರೊನಾ ವೈರಸ್ ಹಾವಳಿಯಿಂದ ನಲುಗುತ್ತಿರುವ ಇಟಲಿಯಿಂದ ಭಾರತಕ್ಕೆ ಮರಳಿದ್ದ ಕನ್ನಡಿಗರು ಇಂದು ಬೆಂಗಳೂರಿಗೆ ಬರಲಿದ್ದಾರೆ.…