ಇನ್ನೂ ಮುಗಿದಿಲ್ಲ ಗೊಂದಲ: ‘ಲಾಟರಿ’ ಮೂಲಕ ಗಣೇಶೋತ್ಸವಕ್ಕೆ ಅನುಮತಿ
ಬೆಂಗಳೂರು: ಗಣೇಶ ಚತುರ್ಥಿಗೆ 2 ದಿನ ಬಾಕಿದ್ದರೂ ಸಾರ್ವಜನಿಕ ಗಣೇಶೋತ್ಸವದ ಆಚರಣೆ ವಿಚಾರದಲ್ಲಿ ಹಲವು ಗೊಂದಲಗಳು…
ಬಾಟನಿ ಎಂ.ಎಸ್ಸಿ ಸೀಟ್ ಸಿಗದ ಕಾರಣ ಲಾ ಓದಿ, ಆಕಸ್ಮಿಕವಾಗಿ ರಾಜಕಾರಣಕ್ಕೆ ಬಂದೆ: ಸಿದ್ದರಾಮಯ್ಯ
ಬೆಂಗಳೂರು: ಪ್ರಕೃತಿಯನ್ನು ತೇಜಸ್ವಿಯವರಷ್ಟು ಪ್ರೀತಿಸಿದವರನ್ನು ನಾನು ನೋಡಿಯೇ ಇಲ್ಲ. ನಾನೂ ಒಬ್ಬ ಸಸ್ಯಶಾಸ್ತ್ರದ ವಿದ್ಯಾರ್ಥಿ. ಬಾಟನಿ…
ಮೇಯರ್ ಸ್ಥಾನ ಕೊಟ್ಟವರ ಜೊತೆ ಮೈತ್ರಿ – ಕಲಬುರಗಿ ಜೆಡಿಎಸ್ ಸದಸ್ಯರು
ಬೆಂಗಳೂರು: ನಮಗೆ ಯಾರು ಮೇಯರ್ ಸ್ಥಾನವನ್ನು ನೀಡುತ್ತಾರೋ ಅವರಿಗೆ ನಮ್ಮ ಬೆಂಬಲ ಎಂದು ಕಲಬುರಗಿಯ ಪಾಲಿಕೆಯ…
ಗಣಪತಿ ಮೂರ್ತಿ 2-4 ಅಡಿ ನಿರ್ಬಂಧ ಹಿಂಪಡೆಯಲು ಸರ್ಕಾರಕ್ಕೆ ಡಿಕೆಶಿ ಆಗ್ರಹ
ಬೆಂಗಳೂರು: 'ಗಣೇಶ ಹಬ್ಬಕ್ಕೆ ಕೇವಲ ಮೂರು ದಿನ ಬಾಕಿ ಇರುವಾಗ ರಾಜ್ಯ ಸರ್ಕಾರ ಮನೆಯಲ್ಲಿ 2…
ಜಿ.ಟಿ.ದೇವೇಗೌಡ ಪಕ್ಷಕ್ಕೆ ಡ್ಯಾಮೇಜ್ ಮಾಡಿಲ್ಲ: ಎಚ್‍ಡಿಡಿ
ಬೆಂಗಳೂರು: ಚಾಮುಂಡೇಶ್ವರಿ ಶಾಸಕ ಜಿ.ಟಿ.ದೇವೇಗೌಡ ದೂರ ಇದ್ದಾರೆ. ಆದ್ರೆ ಪಕ್ಷಕ್ಕೆ ಡ್ಯಾಮೇಜ್ ಆಗುವ ಹೇಳಿಕೆ ಕೊಟ್ಟಿಲ್ಲ…
ಕೋಟ್ಯಂತರ ರೂ. ಭ್ರಷ್ಟಾಚಾರ – ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಯಲ್ಲಿ ದೂರು
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಎಸಗಿದ್ದಾರೆ ಎಂದು ಆರೋಪಿಸಿ ಸಚಿವ ಬಿ.ಸಿ. ಪಾಟೀಲ್…
ಅತಂತ್ರವಾದರೂ ಬಿಜೆಪಿಗೆ ಅಧಿಕಾರ – ಕಲಬುರಗಿಯಲ್ಲಿ ಕಾಂಗ್ರೆಸ್ ಹಿನ್ನಡೆಗೆ ಕಾರಣ ಏನು?
ಕಲಬುರಗಿ: ಮೂರು ಮಹಾನಗರ ಪಾಲಿಕೆ ಚುನಾವಣೆಗಳ ಪೈಕಿ ಎಲ್ಲಕ್ಕಿಂತ ಹೆಚ್ಚು ಕುತೂಹಲ ಕೆರಳಿಸಿದ್ದು ಕಲಬುರಗಿ ಫಲಿತಾಂಶ.…
ನಾಡದ್ರೋಹಿ ಎಂಇಎಸ್‍ಗೆ ಸೋಲು – ಬೆಳಗಾವಿಯಲ್ಲಿ ಬಿಜೆಪಿ ಗೆದ್ದಿದ್ದು ಹೇಗೆ?
ಬೆಂಗಳೂರು/ಬೆಳಗಾವಿ: ರಾಜ್ಯ ವಿಧಾನಸಭೆ ಚುನಾವಣೆಗೂ ಮುನ್ನ ಕ್ವಾರ್ಟರ್ ಫೈನಲ್ ಎಂದು ಪರಿಗಣಿಸಲಾಗಿದ್ದ ಮೂರು ಮಹಾನಗರ ಪಾಲಿಕೆ ಮತ್ತು…
ರಾಜೀನಾಮೆ ಕೊಟ್ಟ ಬಳಿಕ ಬಿಎಸ್‍ವೈ ಸೈಲೆಂಟ್ ಪ್ಲ್ಯಾನ್
ಬೆಂಗಳೂರು: ಸಿಎಂ ಹುದ್ದೆಗೆ ರಾಜೀನಾಮೆ ನೀಡಿರುವ ಯಡಿಯೂರಪ್ಪ ಈಗ ರಾಜ್ಯ ಪ್ರವಾಸ ಹೋಗುವುದರ ಹಿಂದಿನ ರಹಸ್ಯ…
ಇನ್ನೊಂದು ವಾರದಲ್ಲಿ ಅಫ್ಘಾನ್‍ನಲ್ಲಿ ತಾಲಿಬಾನ್ ಸರ್ಕಾರ – ಹೇಗಿರಲಿದೆ ಆಡಳಿತ ವ್ಯವಸ್ಥೆ?
ಕಾಬೂಲ್: ಅಮೇರಿಕ ಸೇನೆ ಸಂಪೂರ್ಣ ಖಾಲಿ ಮಾಡಿದ್ದು ಇನ್ನೊಂದು ವಾರದಲ್ಲಿ ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಉಗ್ರರ ಆಡಳಿತ…
