ಬಾಗಿಲು ಮುಚ್ಚಿದ ಅಟ್ಲಾಸ್ ಸೈಕಲ್ ಕಂಪನಿ – ಸಾವಿರಾರು ನೌಕರರು ಬೀದಿಗೆ
ಲಕ್ನೋ: ಭಾರತದ ಪ್ರಸಿದ್ಧ ಸೈಕಲ್ ತಯಾರಕಾ ಕಂಪನಿಯಾದ 'ಅಟ್ಲಾಸ್' ವಿಶ್ವ ಬೈಸಿಕಲ್ ದಿನಾಚರಣೆಯ ದಿನದಂದೇ ದಿಢೀರ್…
ಗಮನಿಸಿ – ರಾತ್ರಿ ಬಸ್, ಕ್ಯಾಬ್, ಆಟೋ ಸಂಚಾರಕ್ಕೆ ಅನುಮತಿ
ಬೆಂಗಳೂರು: ಇನ್ನು ಮುಂದೆ ರಾಜ್ಯದಲ್ಲಿ ಬಸ್, ಕ್ಯಾಬ್ ಮೂಲಕ ರಾತ್ರಿಯೂ ಸಂಚರಿಸಬಹುದು. ಕೋವಿಡ್ 19 ಲಾಕ್‍ಡೌನ್…
ಮತ್ತೆ WHO ಎಡವಟ್ಟು – ಹೈಡ್ರಾಕ್ಸಿಕ್ಲೋರೋಕ್ವಿನ್ ಬಳಕೆಗೆ ಅನುಮತಿ
ಜಿನಿವಾ: ಆರಂಭದಲ್ಲಿ ಚೀನಾ ಮಾತನ್ನು ನಂಬಿ ಕೋವಿಡ್ 19 ವಿಚಾರದಲ್ಲಿ ಎಡವಟ್ಟು ಮಾಡಿಕೊಂಡಿದ್ದ ವಿಶ್ವ ಆರೋಗ್ಯ…
ಕೋವಿಡ್ 19 ವೇಳೆಯಲ್ಲಿ ದೇಶಕ್ಕೆ ಸಾವಿರಾರು ಕೋಟಿ ಉಳಿಸಿದ ಮಂಗಳೂರು
ನವದೆಹಲಿ: ಕೋವಿಡ್ 19 ಲಾಕ್‍ಡೌನ್ ಸಮಯದಲ್ಲಿ ಪಾದೂರು, ಮಂಗಳೂರಿನಿಂದಾಗಿ ದೇಶಕ್ಕೆ ಸಾವಿರಾರು ಕೋಟಿ ರೂ. ವಿದೇಶಿ…
267 ಮಂದಿಗೆ ಸೋಂಕು, ‘ಮಹಾ’ ಲಿಂಕ್ 230 – 4063ಕ್ಕೆ ಏರಿಕೆ
- 250 ಮಂದಿ ಅಂತರಾಜ್ಯ ಪ್ರಯಾಣಿಕರು - ಕಲಬುರಗಿಯಲ್ಲಿ 105, ಉಡುಪಿಯಲ್ಲಿ 62 ಪಾಸಿಟಿವ್ ಬೆಂಗಳೂರು:…
ಹಳೆ ಮಾಲೀಕ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಯಾರು ಪಾವತಿಸಬೇಕು – ಸುಪ್ರೀಂನಿಂದ ಮಹತ್ವದ ತೀರ್ಪು
ನವದೆಹಲಿ: ಬಾಕಿ ಉಳಿಸಿಕೊಂಡ ವಿದ್ಯುತ್ ಶುಲ್ಕವನ್ನು ಹೊಸ ಕಂಪನಿ ಪಾವತಿ ಮಾಡಬೇಕೇ? ಬೇಡವೇ? ಈ ಪ್ರಶ್ನೆಗೆ…
ವಿವಾಹದಲ್ಲಿ ವೈದ್ಯ ಭಾಗಿ – ಸುಳ್ಯದಲ್ಲಿ 62 ಮಂದಿಗೆ ಕ್ವಾರಂಟೈನ್
ಮಂಗಳೂರು: ವಿವಾಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಅರಂತೋಡು ಗ್ರಾಮದ 62…
‘ಇಂಡಿಯಾ’ವನ್ನು ‘ಭಾರತ್’ ಎಂದು ಬದಲಾಯಿಸಲು ನಮಗೆ ಸಾಧ್ಯವಿಲ್ಲ: ಸುಪ್ರೀಂಕೋರ್ಟ್
ನವದೆಹಲಿ: 'ಇಂಡಿಯಾ' ಹೆಸರನ್ನು 'ಭಾರತ್' ಎಂದು ಬದಲಾಯಿಸಲು ನಮಗೆ ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.…
ದಿಢೀರ್ 99 ರೂ. ಕಡಿತ – ಕ್ಷಮೆ ಕೇಳಿ ಸ್ಪಷ್ಟನೆ ನೀಡಿದ ವೊಡಾಫೋನ್
ಬೆಂಗಳೂರು: ವೊಡಾಫೋನ್ ಗ್ರಾಹಕರಿಗೆ ಇಂದು ಬೆಳಗ್ಗೆ ಶಾಕ್ ಕಾದಿತ್ತು. ಅಂತಾರಾಷ್ಟ್ರೀಯ ರೋಮಿಂಗ್‍ಗಾಗಿ 99 ರೂ. ಕಡಿತ…
ಬೆಂಗ್ಳೂರಿನ ನಾಗರಬಾವಿಯ ಅಡ್ಡರಸ್ತೆ ಸೀಲ್‍ಡೌನ್ – 28 ದಿನ ಯಾರೂ ಹೊರಗೆ ಬರುವಂತಿಲ್ಲ
ಬೆಂಗಳೂರು: ವ್ಯಕ್ತಿಗೆ ಕೊರೊನಾ ಪಾಸಿಟಿವ್ ಕಂಡು ಬಂದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾಗರಬಾವಿ 2ನೇ ಹಂತ, ನಾಲ್ಕನೇ…