ತಮಿಳು ಗಾಯಕಿ ರಿಲೀಸ್ ಮಾಡಿದ ಹಸಿ ಬಿಸಿ ವೀಡಿಯೋ ಸ್ಯಾಂಡಲ್‍ವುಡ್ ನಟಿಯದ್ದಾ..?
ಚೆನ್ನೈ: ತಮಿಳು ನಟಿ ಕಮ್ ಗಾಯಕಿಯಿಂದ ಕಾಲಿವುಡ್, ಸ್ಯಾಂಡಲ್‍ವುಡ್, ಟಾಲಿವುಡ್ ನಟ ನಟಿಯರ ಬಣ್ಣ ಬಯಲಾಗಿದೆ.…
ಸತ್ಯದೇವ್ ಐಪಿಎಸ್ ಶುಕ್ರವಾರ ಎಲ್ಲೆಲ್ಲಿ ಬಿಡುಗಡೆಯಾಗುತ್ತೆ?
ಬೆಂಗಳೂರು: ಭಾರೀ ವಿರೋಧದ ನಡುವೆಯೇ ಸ್ಯಾಂಡಲ್‍ವುಡ್‍ನಲ್ಲಿ ಶುಕ್ರವಾರ `ಸತ್ಯದೇವ್ ಐಪಿಎಸ್' ಡಬ್ಬಿಂಗ್ ಚಿತ್ರ ರಿಲೀಸ್‍ಗೆ ರೆಡಿಯಾಗಿದೆ.…
ಡಬ್ಬಿಂಗ್ ಚಿತ್ರ ಬಿಡುಗಡೆಯಾದ್ರೆ ಆ ಚಿತ್ರಮಂದಿರಕ್ಕೆ ಬೆಂಕಿ: ಜಗ್ಗೇಶ್
ಬೆಂಗಳೂರು:ಡಬ್ಬಿಂಗ್ ಚಿತ್ರ ಬಿಡುಗಡೆಯಾದರೆ ಆ ಚಿತ್ರಮಂದಿರಕ್ಕೆ ಬೆಂಕಿ ಹಾಕಲು ಸಿದ್ಧ ಎಂದು ನಟ ಜಗ್ಗೇಶ್ ಹೇಳಿದ್ದಾರೆ.…
ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ
ಹೈದರಾಬಾದ್: ಬಹುಭಾಷಾ ನಟ ಕಿಚ್ಚ ಸುದೀಪ್‍ಗೆ ಆಂಧ್ರ ಸರ್ಕಾರದ ಪ್ರತಿಷ್ಠಿತ ನಂದಿ ಪ್ರಶಸ್ತಿ ಸಿಕ್ಕಿದೆ. 2012ನೇ…
ಕನ್ನಡದಲ್ಲಿ ಸೈನ್ಸ್ ಮತ್ತು ಟೆಕ್ನಾಲಜಿ ಸಾಹಿತ್ಯದ ಬಗ್ಗೆ ಭಾನುವಾರ ಬೆಂಗಳೂರಿನಲ್ಲಿ ಮಾತುಕತೆ
ಬೆಂಗಳೂರು: ಕನ್ನಡದಲ್ಲಿ ಸೈನ್ಸ್ ಮತ್ತು ಟೆಕ್ನಾಲಜಿಯ ಸಾಹಿತ್ಯ ಹೆಚ್ಚಿಸುವ ಉದ್ದೇಶ ಹೊಂದಿರುವ ಅರಿಮೆ ತಾಣದ ಮೊದಲ…
ಸ್ಯಾಂಡಲ್‍ವುಡ್ `ಚಿತ್ತಾರ’ದ ಬೆಡಗಿಗೆ ಮ್ಯಾರೇಜ್ ಫಿಕ್ಸ್
ಬೆಂಗಳೂರು: ಸ್ಯಾಂಡಲ್‍ವುಡ್‍ನ ಚಿತ್ತಾರ ಹುಡುಗಿ ಅಮೂಲ್ಯ ಸದ್ದಿಲ್ಲದೇ ಸದ್ಯದಲ್ಲಿಯೇ ಸಪ್ತಪದಿ ತುಳಿಯಲು ಸಜ್ಜಾಗುತ್ತಿದ್ದಾರೆ. ಬೆಂಗಳೂರಿನ ಮಾಜಿ…
ಕಾಮುಕನನ್ನು ಶೂಟ್ ಮಾಡಿ ಕೊಲ್ಲಬೇಕು: ಸುದೀಪ್
ಬೆಂಗಳೂರು: ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿಯ ಮೇಲಿನ ಕಾಮುಕರ ಕೃತ್ಯಕ್ಕೆ ಸಂಬಂಧಿಸಿದಂತೆ ಸುದೀಪ್ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮವೊಂದಕ್ಕೆ…
ಕೇರಳದಲ್ಲಿ ಖ್ಯಾತ ಬಹುಭಾಷಾ ನಟಿ ಮೇಲೆ ಮಾಜಿ ಡ್ರೈವರ್‍ನಿಂದಲೇ ರೇಪ್
ಕೊಚ್ಚಿ: ಶೂಟಿಂಗ್ ಮುಗಿಸಿ ವಾಪಾಸಾಗುತ್ತಿದ್ದ ಬಹುಭಾಷಾ ನಟಿಯೊಬ್ಬರನ್ನು ಗ್ಯಾಂಗ್‍ವೊಂದು ಅಪಹರಿಸಿ ಅತ್ಯಾಚಾರ ಎಸಗಿದ್ದು, ಈ ಸಂಬಂಧ…
ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಅಭಿನಯದ ದುನಿಯಾ2 ಚಿತ್ರದ ಆಡಿಯೋ, ಟ್ರೇಲರ್ ಬಿಡುಗಡೆ
ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ನಡೆಯುತ್ತಿರುವ ಮಾರಿಕಾಂಬೆ ಜಾತ್ರೆಯಲ್ಲಿ ಲೂಸ್ ಮಾದ ಯೋಗೀಶ್ ಅಭಿನಯದ ದುನಿಯಾ 2…
ಕನ್ನಡಕ್ಕೆ ಬಾಹುಬಲಿ2 ಡಬ್ ಆಗಲಿ: ಟ್ವಿಟ್ಟರ್‍ನಲ್ಲಿ ಆಂದೋಲನ
ಬೆಂಗಳೂರು: ಬಾಹುಬಲಿ 2 ಕನ್ನಡಕ್ಕೆ ಡಬ್ ಆಗಬೇಕೆಂದು ಆಗ್ರಹಿಸಿ ಟ್ವಿಟ್ಟರ್‍ನಲ್ಲಿ ಕನ್ನಡಿಗರು ಆಗ್ರಹಿಸಿದ್ದಾರೆ. ಕನ್ನಡ ಗ್ರಾಹಕ…