2 weeks ago

ಅನರ್ಹರ ಸ್ಪರ್ಧೆಗೆ ಅಡ್ಡಿಯಾದವರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

– ಅನರ್ಹರು ಸ್ಪರ್ಧಿಸುವುದು ಬಹುತೇಕ ಖಚಿತ – ಬಂಡಾಯ ಶಮನಗೊಳಿಸಿದ ಬಿಎಸ್‍ವೈ ಬೆಂಗಳೂರು: ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಸ್ಪರ್ಧಿಸುವುದು ಬಹುತೇಕ ಖಚಿತವಾಗಿದ್ದು, ಅನರ್ಹರ ಸ್ಪರ್ಧೆಗೆ ಅಡ್ಡಿಯಾಗಿದ್ದ ನಾಯಕರಿಗೆ ನಿಗಮ ಮಂಡಳಿಯಲ್ಲಿ ಅಧ್ಯಕ್ಷ ಸ್ಥಾನವನ್ನು ಯಡಿಯೂರಪ್ಪ ನೀಡಿದ್ದಾರೆ. ಹೌದು. ಅತೃಪ್ತರ ವಿರುದ್ಧ ಅಸಮಾಧಾನ ಹೊರ ಹಾಕಿ ಟಿಕೆಟ್ ಕೇಳಿದ್ದ 8 ಮಂದಿಗೆ ನಿಗಮ ಮಂಡಳಿಗಳಿಗೆ ಅಧ್ಯಕ್ಷ/ ಉಪಾಧ್ಯಕ್ಷ ಸ್ಥಾನವನ್ನು ಸ್ಥಾನವನ್ನು ನೀಡುವ ಮೂಲಕ ಯಡಿಯೂರಪ್ಪ ಬಂಡಾಯ ಶಮನ ಮಾಡಿದ್ದಾರೆ. ರಾಜ್ಯ ಸಚಿವ ದರ್ಜೆಯ ಸ್ಥಾನಮಾನದೊಂದಿಗೆ ತಕ್ಷಣದಿಂದ ಜಾರಿಗೆ ಬರುವಂತೆ […]

2 weeks ago

13 ದಿನಗಳ ಕಾಲ ಅಶೋಕ್ ಲೇಲ್ಯಾಂಡ್ ಉತ್ಪಾದನೆ ಸ್ಥಗಿತ

ಚೆನ್ನೈ: ಕಮರ್ಷಿಯಲ್ ವಾಹನ ಮಾರಾಟ ಇಳಿಕೆಯಾದ ಹಿನ್ನೆಲೆಯಲ್ಲಿ ಘನ ವಾಹನ ಉತ್ಪಾದಕ ಕಂಪನಿ ಅಶೋಕ್ ಲೇಲ್ಯಾಂಡ್ 13 ದಿನ ಉತ್ಪಾದನೆ ನಿಲ್ಲಿಸಿದೆ. ಅ.2 ರಿಂದ 15 ರವರೆಗೆ ವಾಹನ ಉತ್ಪಾದನೆಯನ್ನು ನಿಲ್ಲಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಜುಲೈ ತಿಂಗಳಿನಿಂದ ಮಾರಾಟ ಗಣನೀಯವಾಗಿ ಇಳಿಕೆಯಾಗುತ್ತಿದ್ದು, 2018ರ ಸೆಪ್ಟೆಂಬರ್ ಗೆ ಹೋಲಿಸಿದರೆ ಶೇ.50 ರಷ್ಟು ಮಾರಾಟ ಇಳಿಕೆಯಾಗಿದೆ. ದೇಶದ...

ಬಿಬಿಎಂಪಿ ಮೇಯರ್ ಅಭ್ಯರ್ಥಿ – ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದ ಕಟೀಲ್

3 weeks ago

ಬೆಂಗಳೂರು: ಬಿಬಿಎಂಪಿ ಮೇಯರ್ ಅಭ್ಯರ್ಥಿ ಆಯ್ಕೆಯಲ್ಲೂ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಬಿಎಸ್‍ವೈ ವಿರುದ್ಧ ಸೆಡ್ಡು ಹೊಡೆದು ಗೆದ್ದಿದ್ದಾರೆ. ಹೌದು. ಕಳೆದ 4 ವರ್ಷಗಳಿಂದ ವಿರೋಧ ಪಕ್ಷದ ನಾಯಕರಾಗಿದ್ದ ಪದ್ಮನಾಭ ರೆಡ್ಡಿ ಅಥವಾ ಎಲ್ ಶ್ರೀನಿವಾಸ್ ಅವರನ್ನು ಮೇಯರ್ ಅಭ್ಯರ್ಥಿಯನ್ನಾಗಿ...

ಬಿಬಿಎಂಪಿ ಮೇಯರ್ ಚುನಾವಣೆ – ತಡರಾತ್ರಿಯವರೆಗೂ ಬಿಜೆಪಿ ಸಭೆ

3 weeks ago

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಇಂದು ನಡೆಯಲಿದ್ದೂ, ಬಿಜೆಪಿಯಿಂದ ಯಾರು ಸ್ಪರ್ಧಿಸುತ್ತಾರೆ ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಸೋಮವಾರ ತಡರಾತ್ರಿಯವರೆಗೆ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ಈ ಸಭೆಯಲ್ಲಿ ಮೇಯರ್ ಸ್ಥಾನಕ್ಕೆ ಸರ್ವಜ್ಞನಗರದ ಪದ್ಮನಾಭರೆಡ್ಡಿ, ಶಾಂತಿನಗರ ಗೌತಮ್...

ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಸಲು ಕೇಂದ್ರ ಚಿಂತನೆ

4 weeks ago

ನವದೆಹಲಿ: ಕೇಂದ್ರ ಸರ್ಕಾರದ ಉದ್ಯೋಗ ಬಯಸುತ್ತಿರುವ ಮಂದಿಗೆ ಸಿಹಿಸುದ್ದಿ. ಕೇಂದ್ರ ಸರ್ಕಾರ ತನ್ನ ಉದ್ಯೋಗಿಗಳ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡಲು ಚಿಂತನೆ ನಡೆಸಿದೆ. 33 ವರ್ಷ ಸೇವೆ ಪೂರ್ಣಗೊಳಿಸಿದ ಅಥವಾ 60 ವರ್ಷ ಪೂರ್ಣಗೊಂಡ ಪೈಕಿ ಯಾವುದು ಮೊದಲು ಸಾಧ್ಯವಾಗುತ್ತದೆಯೋ ಅದನ್ನು...

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ಬೆಂಗಳೂರನ್ನು ತನ್ನ ಬಳಿಯೇ ಇಟ್ಟುಕೊಂಡ ಸಿಎಂ

1 month ago

ಬೆಂಗಳೂರು: ಕೊನೆಗೂ ಸಿಎಂ ಯಡಿಯೂರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದ್ದಾರೆ. ವಿಶೇಷವಾಗಿ ಬೆಂಗಳೂರು ಉಸ್ತುವಾರಿಯನ್ನು ಬಿಎಸ್ ಯಡಿಯೂರಪ್ಪನವರು ತಮ್ಮ ಬಳಿಯೇ ಇಟ್ಟುಕೊಂಡಿದ್ದಾರೆ. ಕಂದಾಯ ಸಚಿವ ಆರ್.ಅಶೋಕ್ ಮತ್ತು ಡಿಸಿಎಂ ಅಶ್ವಥ್ ನಾರಾಯಣ ಪೈಕಿ ಯಾರಿಗೆ ಉಸ್ತುವಾರಿ ಖಾತೆ ಸಿಗುತ್ತದೆ ಎನ್ನುವ...

ಶುಕ್ರವಾರ ನಿರ್ಮಲಾ ನೀಡಿದ ಟಾನಿಕ್‍ಗೆ 793 ಅಂಕ ಜಿಗಿದ ಸೆನ್ಸೆಕ್ಸ್

2 months ago

ಮುಂಬೈ: ಆರ್ಥಿಕತೆಯನ್ನು ಮೇಲಕ್ಕೆ ಎತ್ತಲು ಶುಕ್ರವಾರ ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ನೀಡಿದ ‘ಟಾನಿಕ್’ನಿಂದ ಮುಂಬೈ ಷೇರು ಮಾರುಕಟ್ಟೆಯ ಸೂಚ್ಯಂಕ ಇಂದು ಒಂದೇ ದಿನದಲ್ಲಿ 793 ಅಂಕಗಳನ್ನು ಜಿಗಿಯುವ ಮೂಲಕ ಹೂಡಿಕೆದಾರರ ಮೊಗದಲ್ಲಿ ಸಂತಸ ಮೂಡಿಸಿದೆ. ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ನಿರ್ಮಲಾ ಸೀತಾರಾಮನ್...

ಮತ್ತೆ ಪ್ರಧಾನಿ ಮೋದಿ ಕೈಹಿಡಿದ ಕಚ್ಚಾ ತೈಲ

2 months ago

ನವದೆಹಲಿ: ಕಚ್ಚಾ ತೈಲ ಮತ್ತೆ ಪ್ರಧಾನಿ ಮೋದಿ ಅವರ ಕೈ ಹಿಡಿದಿದೆ. ಕುಸಿಯುತ್ತಿರುವ ದೇಶದ ಆರ್ಥಿಕತೆ ಮೇಲಕ್ಕೆ ಎತ್ತಲು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ‘ಮಿನಿ ಬಜೆಟ್’ ಮಂಡಿಸುತ್ತಿದ್ದಂತೆ ಇತ್ತ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಮತ್ತಷ್ಟು...